CHIKKAMAGALURU : ಶೃಂಗೇರಿಯಲ್ಲಿ ಮಳೆ ಅಬ್ಬರ | ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತ
ಮಲೆನಾಡಿನಲ್ಲಿ ಮಳೆ ಮತ್ತು ಗಾಳಿ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಂಡಿದ್ದು, ಶೃಂಗೇರಿ ತಾಲೂಕಿನ ನೆಮ್ಮಾರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಭಾರೀ ಗುಡ್ಡ ಕುಸಿತ ಸಂಭವಿಸಿದೆ.