Post by Tags

  • Home
  • >
  • Post by Tags

ಇಂದು ತುಮಕೂರು ಗ್ರಾಮಾಂತರ ಕ್ಷೇತ್ರಕ್ಕೆ ಸಚಿವ ವಿ. ಸೋಮಣ್ಣ ಭೇಟಿ

ತುಮಕೂರು ಲೋಕಸಭಾ ಕ್ಷೇತ್ರದಿಂದ ಭರ್ಜರಿಯಾಗಿ ಗೆಲುವು ಸಾಧಿಸಿ ಕೇಂದ್ರದಲ್ಲಿ ಪ್ರತಿಷ್ಠಿತ ರೈಲ್ವೇ ಇಲಾಖೆ ಮತ್ತು ಜಲಶಕ್ತಿ ಇಲಾಖೆಯ ರಾಜ್ಯಖಾತೆ ಸಚಿವರಾಗಿರೋ ವಿ.ಸೋಮಣ್ಣ, ಕ್ಷೇತ್ರದ ಮತದಾರರನ್ನ ಮಾತ್ರ ಮರೆತಿಲ್ಲ.

2025-01-09 20:02:56

More

ಶಿರಾ : ಶಿರಾದಲ್ಲಿ ಅತ್ಯಾಧುನಿಕ ಕುರಿ, ಮೇಕೆ ವಧಾಗಾರ ಉದ್ಘಾಟನೆ ಯಾವಾಗ ಗೊತ್ತಾ?

ಶಿರಾ ತಾಲೂಕಿನ ಚೀಲನಹಳ್ಳಿ ಬಳಿ ನಿರ್ಮಾಣವಾಗಿರೋ ಕುರಿ ಮತ್ತು ಮೇಕೆ ಮಾಂಸ ಉತ್ಪಾದನೆ ಮತ್ತು ಆಧುನಿಕ ಸಂಸ್ಕರಣಾ ಕೇಂದ್ರಕ್ಕೆ ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್‌ ಹಾಗೂ ಶಾಸಕ ಟಿ.ಬಿ ಜಯಚಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

2025-01-28 18:53:44

More

ಮಧುಗಿರಿ: ಅರ್ಹ ರೈತರಿಗೆ ಸಾಗುವಳಿ ಪತ್ರ ವಿತರಿಸಿದ ಸಚಿವ ರಾಜಣ್ಣ

ಮಧುಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಸಿನಾಯಕನಹಳ್ಳಿ ಗ್ರಾಮದಲ್ಲಿ ಸರಳೀಕೃತ ದರಕಾಸ್ತು ಪೋಡಿ ಆಂದೋಲನ ಮತ್ತು ಭೂ ದಾಖಲೆ ವಿತರಣಾ ಕಾರ್ಯಕ್ರಮ ಜರುಗಿತು.

2025-02-06 17:06:55

More

ಬೆಳಗಾವಿ : ಗೃಹಲಕ್ಷ್ಮಿಯರಿಗೆ ಗುಡ್‌ ನ್ಯೂಸ್‌ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿಯಲ್ಲಿ ಸಂಭವಿಸಿದ ಅಪಘಾತದಿಂದ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, 5ನೇ ತಿಂಗಳಿನ ಹಣ ಇನ್ನೂ ಕೆಲ ಜಿಲ್ಲೆಗಳಲ್ಲಿ ಬಂದಿಲ್ಲ.

2025-02-14 19:01:25

More

ಕಲಬುರಗಿ : ಶಾಸಕ B R ಪಾಟೀಲ್‌ ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ಆಯ್ಕೆ

ರಾಜ್ಯ ಸರ್ಕಾರವು ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದ ಶಾಸಕ ಬಿ. ಆರ್‌ ಪಾಟೀಲ್‌ ಅವರಿಗೆ ರಾಜ್ಯ ಆಯೋಗದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲು ಆದೇಶ ಹೊರಡಿಸಿದೆ. ಅಲ್ಲದೆ ಬಿ ಆರ್ ಪಾಟೀಲ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ.

2025-02-17 19:25:45

More

ಬೆಳಗಾವಿ: ಸಚಿವೆಯ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ, ಕ್ಯಾಂಟರ್‌ ಪತ್ತೆಗೆ ಪೊಲೀಸರ ತೀವ್ರ ಶೋಧ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಹಿಟ್ ಆಂಡ್‌ ರನ್ ಮಾಡಿ ಪರಾರಿಯಾಗಿದ್ದ ಕ್ಯಾಂಟರ್ ಟ್ರಕ್‌ಗಾಗಿ ಪೊಲೀಸರ ಹುಡುಕಾಟ ತೀವ್ರಗೊಂಡಿದೆ.

2025-02-21 16:12:33

More