ತುರುವೇಕೆರೆ : ಹತ್ತಾರು ವರ್ಷಗಳಿಂದ ನೆನೆಗುದಿಗೆ ಬಿದ್ದ ಕಾಮಗಾರಿ, ರಸ್ತೆ ಸೇತುವೆಗಾಗಿ ಗ್ರಾಮಸ್ಥರ ಆಗ್ರಹ
ತಾಲೂಕಿನ ನೀರಗುಂದ ಗ್ರಾಮದಲ್ಲಿರೋ ಕೆರೆಯ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಹಲವು ವರ್ಷಗಳಿಂದ ಈ ರಸ್ತೆಯನ್ನು ದುರಸ್ಥಿ ಮಾಡುವಂತೆ ಹಲವು ಬಾರಿ ಮನವಿ ಮಾಡಿಕೊಂಡರು ಅಧಿಕಾರಿಗಳು ಮಾತ್ರ ಕಿವಿಗೊಡುತ್ತಿಲ್ಲ,