Post by Tags

  • Home
  • >
  • Post by Tags

ರಾಮನಗರ : ತಮನ್ನಾ ಬೇಡ, ಸುಮನ್ನಾ ಬೇಡ, ನಾನೇ ಫ್ರೀಯಾಗಿ ರಾಯಭಾರಿ ಆಗ್ತೀನಿ | ವಾಟಾಳ್ ನಾಗರಾಜ್

ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, ಮೈಸೂರು ಸ್ಯಾಂಡಲ್ ಸೋಪ್ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ನಟಿ ತಮನ್ನಾ ಭಾಟಿಯಾ ನೇಮಕಗೊಂಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

21 Views | 2025-05-23 17:51:42

More