ತುಮಕೂರು ಮಹಾನಗರ ಪಾಲಿಕೆ ಮತ್ತು ಮುನಿಸಿ ಪಾಲಿಟಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡ್ತಾ ಇರೋ ಕಾರ್ಮಿಕರನ್ನು ಖಾಯಂ ಮಾಡುವಂತೆ ಸಮಾನ ವೇತನ ನೀಡುವಂತೆ ಆಗ್ರಹಿಸಿ ನೂರಾರು ಮಂದಿ ಕಾರ್ಮಿಕರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ರು.
61 Views | 2025-02-18 18:39:32
Moreಕನ್ನಡ ಸಿನಿಮಾ ನಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ಅನುಷಾ ರೈ ಪ್ರಯಾಗ್ ರಾಜ್ ಕುಂಭಮೇಳಕ್ಕೆ ತೆರಳಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ ಬಂದಿದ್ದಾರೆ.
44 Views | 2025-02-20 12:45:12
Moreಹೈದರಾಬಾದ್‌ನ ಪ್ರತಿಷ್ಠಿತ ವಿಕೆಸಿ ಆಸ್ಪತ್ರೆಯ ವೈದ್ಯೆ ಅನನ್ಯ ರಾವ್ ರೀಲ್ಸ್ ಮಾಡುತ್ತ ತುಂಗಭದ್ರಾ ನದಿಗೆ ಹಾರಿ ಆಪತ್ತಿಗೆ ಸಿಲುಕಿದ್ದಾರೆ.
38 Views | 2025-02-20 16:23:35
Moreತುಮಕೂರು ಜಿಲ್ಲೆಯಲ್ಲಿ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಪ್ರಕರಣಗಳು ಆಗಾಗ್ಗೆ ಬೆಳಕಿಗೆ ಬರ್ತಾನೆ ಇವೆ.
386 Views | 2025-02-21 11:35:42
Moreಎಣ್ಣೆ ಚಟಕ್ಕೆ ಬಿದ್ದವರು ಹಣ ಇಲ್ಲದ ಸಮಯದಲ್ಲಿ ಏನು ಬೇಕಾದ್ರೂ ಮಾಡಿ ಕುಡಿಯೋದರ ಬಗ್ಗೆ ಯೋಸಿಸುತ್ತಾರೆ.
44 Views | 2025-02-21 13:22:39
Moreಗಡಿ ತಾಲೂಕು ಪಾವಗಡದಲ್ಲಿ ನರೆಗಾ ಯೋಜನೆಯಡಿಯಲ್ಲಿ ಕೆರೆಯಲ್ಲಿ ಹೂಳೆತ್ತುವ ಕೆಲಸಕ್ಕೆ ಕೂಲಿ ಕಾರ್ಮಿಕರು ರಾಜಕೀಯ ವ್ಯಕ್ತಿಗಳು ಅಡ್ಡಿಪಡಿಸುತ್ತಿದ್ದಾರೆ ಎಂದು ತಾಲೂಕು ಪಂಚಾಯ್ತಿ ಮುಂದೆ ಕೂಲಿ ಕಾರ್ಮಿಕರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ರ
35 Views | 2025-02-21 14:07:54
Moreಆರೋಗ್ಯವೇ ಭಾಗ್ಯ.. ಪ್ರತಿಯೊಬ್ಬರ ಆರೋಗ್ಯ ಸುಧಾರಣೆಗಾಗಿ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಒಂದೊಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸರ್ಕಾರ ತೆರೆದಿದೆ.., ಆದ್ರೆ ಸರ್ಕಾರಿ ಅಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಹೆಚ್ಚಾಗಿ ಕಾಡುತ್ತಿದೆ
35 Views | 2025-02-21 14:31:03
Moreಸರ್ಕಾರಿ ಶಾಲೆಗಳನ್ನು ಕೆಲ ಸಂಸ್ಥೆಗಳು, ಶ್ರೀಮಂತರು, ಸಮಾಜ ಸೇವಕರು, ಸಿನಿಮಾ ತಾರೆಯರು ದತ್ತು ಪಡೆದು ತಮ್ಮ ಸೇವೆಯನ್ನು ಮಡ್ತಾರೆ.. ಇನ್ನು ಕೆಲವರು ಸರ್ಕಾರಿ ಶಾಲೆಗೆ ತಮ್ಮ ಕೈಲಾದ ಸೇವೆಯನ್ನು ಮಾಡಿದ್ರು.
37 Views | 2025-02-23 13:19:51
Moreಇಂಡಿಯಾ V/S ಪಾಕಿಸ್ಥಾನ್ ಪಂದ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ದುಬೈನಲ್ಲಿ ನಡೆಯಲಿರೋ ಈ ಹೈವೋಲ್ಟೇಜ್ ಪಂದ್ಯ ನೋಡೋಕೆ ಇಡೀ ವಿಶ್ವವೇ ಕಾದು ಕುಳಿತಿದೆ.
37 Views | 2025-02-23 13:27:12
Moreಕಿರುತರೆ ನಟ ನಟಿಯರು ದಾಂಪತ್ಯ ಜೀವನಕ್ಕೆ ಒಬ್ಬರಾದ ಮೇಲೆ ಒಬ್ಬರಂತೆ ಕಾಲಿಡುತ್ತಿದ್ಧಾರೆ.
59 Views | 2025-02-23 18:48:19
Moreಭಾರತ ಮತ್ತು ಪಾಕಿಸ್ತಾನ ತಂಡಗಳು 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ತಲಾ ಒಂದು ಪಂದ್ಯವನ್ನು ಆಡಿವೆ.
33 Views | 2025-02-23 19:16:50
Moreಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಪರೀಕ್ಷೆಯನ್ನು ಕನ್ನಡ ಮಾಧ್ಯಮದಲ್ಲಿ ಬರೆದ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಸಿದ್ದಗಂಗಾ ಮಠದ ಸಿದಲಿಂಗ ಸ್ವಾಮಿಜಿ ಸಿಎಂಗೆ ಪತ್ರ ಬರೆದಿದ್ದಾರೆ.
35 Views | 2025-02-23 19:28:35
Moreಸ್ಮಾರ್ಟ್ ಸಿಟಿ, ಗ್ರೇಟರ್ ಸಿಟಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರೋ ತುಮಕೂರು ಜಿಲ್ಲಾಸ್ಪತ್ರೆಯ ಕರ್ಮಕಾಂಡವನ್ನು ನಿಮ್ಮ ಪ್ರಜಾಶಕ್ತಿ ತೆರೆದಿಡುತ್ತಲೇ ಬಂದಿದೆ.
26 Views | 2025-02-24 11:05:14
Moreಶಿರಾ ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದ್ರು ಅಭಿವೃದ್ದಿ ಮಾತ್ರ ಕುಂಠುತ್ತಲೇ ಸಾಗುತ್ತಿದೆ.. ಅದಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ ಮಾರ್ಪಾಡಾಗಿದೆ ಶಿರಾ ನಗರ.
30 Views | 2025-02-24 11:15:05
Moreಕನ್ನಡದ ಸೂಪರ್‌ಸ್ಟಾರ್ ಶಿವರಾಜ್‌ಕುಮಾರ್ ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಯ ನಂತರ ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದಾರೆ
28 Views | 2025-02-24 11:22:57
Moreದುಬೈನ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ 2025ರಲ್ಲಿ ಪಾಕಿಸ್ತಾನದ ವಿರುದ್ಧ ಟೀಮ್ ಇಂಡಿಯಾ ಅಮೋಘ ಗೆಲುವು ಸಾಧಿಸಿದೆ.
33 Views | 2025-02-24 12:00:02
Moreಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಮುಕ್ತಾಯಗೊಳ್ಳಲು ಎರಡು ದಿನಗಳಷ್ಟೇ ಬಾಕಿಯಿದೆ.
37 Views | 2025-02-24 12:27:56
Moreಕೆರೆಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಅತ್ತಿಗೇರಿ ಗ್ರಾಮದಲ್ಲಿ ನಡೆದಿದೆ.
40 Views | 2025-02-24 13:04:14
Moreಫಸಲಿಗೆ ಬಂದ ಹಾಗೂ ಚಿಕ್ಕ ಚಿಕ್ಕ ಅಡಿಕೆ ಮರಗಳನ್ನು ಕತ್ತರಿಸಿ ನೀಚ ಕೃತ್ಯ.. ಬೆಳೆಯನ್ನು ಕಳೆದುಕೊಂಡು ದಾರಿ ಕಾಣದೇ ಗೇಳಾಡುತ್ತಿರೋ ಅಕ್ಕ- ತಮ್ಮ, ಹುಟ್ಟಿದಾಗ ಅಣ್ಣ- ತಮ್ಮಂದಿರು ಬೆಳೆಯುತ್ತಾ.
22 Views | 2025-02-24 13:43:29
Moreಶಿರಾ ತಾಲ್ಲೂಕಿನ ಹೊಸೂರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂಬಾರಳ್ಳಿ ಗ್ರಾಮದ ಶಾಲೆಯ ದುಸ್ಥಿತಿ ಹೇಳತೀರದಾಗಿದೆ. ಹೌದು ಶಾಲೆಯ ಕಟ್ಟಡಗಳು ಬಿರುಕು ಬಿಟ್ಟಿದೆ.
35 Views | 2025-02-24 15:12:43
Moreಕೊರಟಗೆರೆ ತಾಲೂಕಿನ ಕ್ಯಾಮೇನಹಳ್ಳಿ ಪಂಚಾಯತ್ ವ್ಯಾಪ್ತಿಯ ಕೊಡ್ಲಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಪ್ರದೀಪ್, ಉಪಾಧ್ಯಕ್ಷರಾಗಿ ಸಿಎಸ್ ಲಕ್ಷ್ಮೀ ರಂಗಧಾಮಯ್ಯ ಅವಿರೋಧವಾಗಿ ಆಯ್ಕೆಯಾದರು.
34 Views | 2025-02-24 15:35:03
Moreಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯದ ಶ್ರೀರಂಗ ಪಟ್ಟಣದಲ್ಲಿ ನಡೆದಿದೆ.
35 Views | 2025-02-24 16:08:40
Moreಬೇಸಿಗೆ ಕಾಲ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಬೇಸಿಗೆ ಆರಂಭಕ್ಕೂ ಮುನ್ನವೇ ಪಾವಗಡದಲ್ಲಿ ರಣಬಿಸಿಲು ಆರಂಭವಾಗಿದೆ. ಇದ್ರಿಂದ ಪ್ರಾಣಿ, ಪಕ್ಷಿಗಳು ಮಾತ್ರವಲ್ಲದೇ ರೈತರು ಕಂಗಾಲಾಗಿದ್ದಾರೆ.
33 Views | 2025-02-25 12:27:50
Moreಮಹಿಳಾ ಮತ್ತು ಮಕ್ಕಳ ಇಲಾಖೆವತಿಯಿಂದ ಮಗು ದತ್ತು ಸ್ವೀಕರಾದ ಬಗ್ಗೆ, ಮಕ್ಕಳ ಮಾರಾಟದ ಬಗ್ಗೆ ಅದೆಷ್ಟೋ ಜಾಗೃತಿ ಮೂಡಿಸುವ ಕೆಲಸ ಮಾಡಿದ್ರು, ತೆರೆಮರೆಯಲ್ಲಿ ನವಜಾತ ಶಿಶುಗಳನ್ನು ಮಾರಾಟ ಮಾಡುವ ಪ್ರಕರಣಗಳು ನಡೆಯುತ್ತಲೇ ಇದೆ.
40 Views | 2025-02-25 13:47:32
Moreಸರ್ಕಾರದಿಂದ ಸಿಗಬೇಕಾದ ಮೂಲಸೌಕರ್ಯ ಸಿಗ್ತಾ ಇಲ್ಲ, ಸರ್ಕಾರ ನಮ್ಮನ್ನು ಕಡೆಗಣಗೆ ಮಾಡ್ತಾ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿ ವಿಶೇಷಚೇತನರು ಪ್ರತಿಭಟನೆ ನಡೆಸಿದ್ರು.
30 Views | 2025-02-25 15:32:41
Moreಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಮಂಗನಹಳ್ಳಿ ಗ್ರಾಮಮಕ್ಕೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡದೇ ಬೆಸ್ಕಾಂ ನಿರ್ಲಕ್ಷ್ಯ ತೋರುತ್ತಿದೆ ಎಂದು ಬೆಸ್ಕಾಂ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ರು.
30 Views | 2025-02-25 15:40:38
Moreಕುಂದಾನಗರಿ ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಮೇಲೆ MES ಪುಂಡನೊಬ್ಬ ಹಲ್ಲೆ ನಡೆಸಿದ್ದು, ಕನ್ನಡ ಪರ ಸಂಘಟನೆಗಳನ್ನು ಕೆರಳಿಸುವಂತೆ ಮಾಡಿದೆ
34 Views | 2025-02-25 16:45:31
Moreಪ್ರಜಾಶಕ್ತಿ ಟಿವಿ ಸುದ್ದಿ ಮಾಡಿ ಸುಮ್ಮನೆ ಕೂರಲ್ಲ ಅಂತಾ ಮತ್ತೆ ಮತ್ತೆ ಸಾಬೀತು ಮಾಡ್ತಾನೆ ಇದೆ..
37 Views | 2025-02-25 16:51:46
Moreಶಕ್ತಿ ಭಕ್ತಿ ಮತ್ತು ಧೈರ್ಯದ ಸಂಕೇತವಾದ ಹನುಮಾನ್‌ಗೆ ಮಂಗಳವಾರ ಸಮರ್ಪಿತವಾಗಿದೆ. ಈ ದಿನ ಕೆಲವು ಕಾರ್ಯಗಳನ್ನು ಮಾಡಬಾರದು.
34 Views | 2025-02-25 17:01:17
Moreಬೇಸಿಗೆ ಆರಂಭವಾಗ್ತಿದ್ದು, ಎಲ್ಲೆಡೆ ಬೆಂಕಿ ಅವಘಡಗಳು ಜರುಗುತ್ತಲೇ ಇವೆ.. ಚಿಕ್ಕ ಕಿಡಿ ಹೊತ್ತಿದ್ರು ಸಾಕು ಬೆಂಕಿ ವ್ಯಾಪಿಸಿ ಸಾಕಷ್ಟು ಪ್ರಮಾಣದ ಅರಣ್ಯ ಸಂಪತ್ತು, ಬೆಳೆಗಳು ನಾಶವಾಗ್ತಿವೆ..
36 Views | 2025-02-25 17:43:04
Moreತುಮಕೂರು ನಗರದ ಹೊರವಲಯದ ವಸಂತನರಸಾಪುರ ಕೈಗಾರಿಕಾ ಪ್ರದೇಶವಾಗಿ ಹೊರಹೊಮ್ಮಿದ್ದು, 5ನೇ ಹಂತದ ಅಭಿವೃದ್ಧಿಗೆ KIADB ಮುಂದಾಗಿದ್ದು ರೈತರ ಜಮೀನನ್ನು ಭೂ ಸ್ವಾಧೀನ ಪಡೆಸಿಕೊಂಡಿದೆ..
35 Views | 2025-02-25 17:56:20
Moreಕುರಿ ರೊಪ್ಪಕ್ಕೆ ಏಕಾಏಕಿ ಬೀದಿಬಾಯಿಗಳ ಗುಂಪು ನುಗ್ಗಿದ್ದು, ನಾಯಿ ದಾಳಿಗೆ 40 ಕುರಿಗಳು ಗಾಯಗೊಂಡು ಸಾವನ್ನಪ್ಪಿವೆ.. ಈ ಘಟನೆ ಮಧುಗಿರಿ ದೊಡ್ಡಮಾಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೂದೇನಹಳ್ಳಿಯಲ್ಲಿ ಈ ದಾರುಣ ಘಟನೆ ಜರುಗಿದೆ.
25 Views | 2025-02-27 20:33:28
Moreರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿವೆ. ಜಿಲ್ಲೆಯಲ್ಲಿ ಒಟ್ಟು 35 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಒಟ್ಟು 25,768 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
20 Views | 2025-03-01 12:30:20
Moreಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣಿಗೆ ಶರಣಾಗಿರುವ ಘಟನೆ ಕಲಬುರಗಿಯ ಮಹಾದೇವ ನಗರದಲ್ಲಿ ನಡೆದಿದೆ.
32 Views | 2025-03-03 14:28:45
Moreಕಲ್ಪತರು ನಾಡು ತುಮಕೂರು ನಗರದ ಅಮಾನಿಕೆರೆಯ ಗಾಜಿನ ಮನೆಯ ಆವರಣದಲ್ಲಿ ವಾಸವಿ ಯುವಜನ ಸಂಘದ ವತಿಯಿಂದ ದೈವ-ದೇವತಾ ಆರಾಧನಾ ಕಾರ್ಯಕ್ರಮಗಳು ಲೋಕ ಕಲ್ಯಾಣಾರ್ಥವಾಗಿ ನಡೆಸಲಾಯಿತು.
34 Views | 2025-03-03 14:43:31
Moreಮನೆ ಮುಂದೆ ಇಟ್ಟಿದ್ದ ರಾಗಿ ಮೂಟೆಗಳನ್ನು ಇಬ್ಬರು ಖದೀಮರು ಕಳ್ಳತನ ಮಾಡಿ ಪರಾರಿಯಾಗಿದ್ರು. ಈ ಘಟನೆ ಗುಬ್ಬಿ ಪಟ್ಟಣದ ಹೊರವಲಯದ ಹೇರೂರು ಗ್ರಾಮದಲ್ಲಿ ನಡೆದಿದೆ.
24 Views | 2025-03-03 14:58:32
Moreತುಮಕೂರು ಮಹಾನಗರ ಪಾಲಿಕೆಯಲ್ಲಿ ನೀರು ಸರಬರಾಜು ಮಾಡ್ತಿರೋ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಾಲಿಕೆ ಆವರಣದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರವನ್ನು ಕೈಗೊಂಡಿದ್ದಾರೆ.
25 Views | 2025-03-03 17:00:42
Moreಶಿರಾ ತಾಲೂಕಿನ ಶಿರಾ- ಅಮರಪುರ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಗುಂಡಿ ಗಂಡಾಂತರಕ್ಕೆ ಇಬ್ಬರು ಅಮಾಯಕ ಜೀವಗಳು ಈಗಾಗಲೇ ಬಲಿಯಾಗಿವೆ. ಫೆಬ್ರವರಿ 26ರಂದು ಗುಂಡಿಯನ್ನು ತಪ್ಪಿಸಲು ಹೋಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ.
34 Views | 2025-03-03 17:08:12
Moreಅಕ್ರಮ ಚಿನ್ನ ಸಾಗಾಟ ಆರೋಪದ ಮೇಲೆ ಬಹುಭಾಷಾ ನಟಿ ರನ್ಯಾ ರಾವ್ ಅವರನ್ನು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರ್‌ಪೋರ್ಟ್ ಕಸ್ಟಮ್ಸ್ DRI ತಂಡದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
32 Views | 2025-03-04 11:45:35
Moreಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುವುದು ಸಾಮಾನ್ಯ ಸಂಗತಿಯಾಗಿದೆ. ಬಾಳೆಹಣ್ಣಿನ ಸಿಪ್ಪೆ ಕೂಡ ಆರೋಗ್ಯಕ್ಕೆ ತುಂಬಾ ಲಾಭಕರ.
33 Views | 2025-03-05 14:45:37
Moreರೈತರಿಂದ ನೇರವಾಗಿ ರಾಗಿ ಖರೀದಿಸಲು ತುಮಕೂರು ಜಿಲ್ಲೆ ಸೇರಿ ತಾಲೂಕು ಮಟ್ಟದಲ್ಲಿ ಸರ್ಕಾರದ ವತಿಯಿಂದ ರಾಗಿ ಕೇಂದ್ರಗಳನ್ನು ತೆರೆಯಲಾಗಿದೆ.
21 Views | 2025-03-05 19:19:47
Moreಬೆಂಗಳೂರು ದಕ್ಷಿಣಾ ಲೋಕಸಭಾ ಕ್ಷೇತ್ರದ ಬಿಜೆಪಿ ಯುವ ಸಂಸದ ತೇಜಸ್ವಿ ಸೂರ್ಯ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
38 Views | 2025-03-06 13:43:42
Moreಶಿರಾ ನಗರದ ಹಲವು ರಸ್ತೆಗಳು ಗುಂಡಿಗಳು ಬಿದ್ದಿದ್ದು, ಸವಾರರು ಮಾತ್ರ ಹೈರಾಣಾಗಿದ್ರು. ಶಿರಾ ನಗರದ APMC ರಸ್ತೆ, ಪ್ರವಾಸಿ ಮಂದಿರ ಸರ್ಕಲ್ ಸೇರಿದಂತೆ ನಗರದ ಹಲವೆಡೆ ರಸ್ತೆಗಳು ಗುಂಡಿ ಬಿದ್ದಿದ್ವು.
41 Views | 2025-03-06 16:12:28
Moreಮಧುಗಿರಿ ತಾಲೂಕು ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪುರವರ ಹೋಬಳಿಯ ಗೋಂಧಿಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಹಳೆ ತಿಮ್ಮನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ಆಗಿ ಒಂದು ವರ್ಷ ಆದ್ರು ಕೂಡ ಉದ್ಘಾಟನೆ ಆಗಿಲ್ಲ.
22 Views | 2025-03-06 16:23:13
Moreತುಮಕೂರಿನ ಕೋರ್ಟ್ ಆವರಣದಲ್ಲಿಯೇ ಮನನೊಂದು ಕಕ್ಷಿದಾರ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಹೈಡ್ರಾಮಾವನ್ನೇ ಸೃಷ್ಟಿಸಿದ್ದಾನೆ.
23 Views | 2025-03-07 11:01:10
Moreಶಿರಾ ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದ್ರು ಅಭಿವೃದಿ ಮಾತ್ರ ಕುಂಠುತ್ತಲೇ ಸಾಗುತ್ತಿದೆ. ಇದಕ್ಕೆ ಸ್ಪಷ್ಟ ಉದಾರಣೆಯಂತಿದೆ ಶಿರಾ ನಗರದ 30ನೇ ವಾರ್ಡ್‌ನ ದುಸ್ಥಿತಿ.
30 Views | 2025-03-07 12:03:01
Moreಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಎನ್. ಮತ್ತಿಘಟ್ಟ ಗ್ರಾಮದ ಕೆರೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.
22 Views | 2025-03-07 18:28:33
Moreಬೇಸಿಗೆ ಆರಂಭವಾಗಿದ್ದು, ಹಲವೆಡೆ ನೀರಿಗಾಗಿ ಹಾಹಾಕಾರ ಒಂದ್ಕಡೆ ಆದ್ರೆ, ಮತ್ತೊಂದ್ಕಡೆ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿದ್ದು ಕುಡಿಯಲೂ ಕೂಡ ಒಂದು ಹನಿ ಶುದ್ಧ ಜಲ ಸಿಗ್ತಾ ಇಲ್ಲ.. ಹನಿ ನೀರಿಗಾಗಿ ಜನರಂಥೂ ಪರದಾಡುತ್ತಿದ್ದಾರೆ.
34 Views | 2025-03-07 18:36:50
Moreಕೃಷಿ ಹೊಂಡದಲ್ಲಿ ಪಂಪ್ ಸೆಟ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಒಂದೇ ಗ್ರಾಮದ ಮೂವರು ಯುವಕರು ಸಾವನ್ನಪ್ಪಿರುವ ಧಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುಂತಕದಿರೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
29 Views | 2025-03-08 11:34:44
Moreಸ್ವಾಮೀಜಿ ಕೊಠಡಿಗೆ ಬೀಜ ಜಡಿದಿರುವ ಘಟನೆ ಗದಗದ ಆದರಹಳ್ಳಿಯಲ್ಲಿ ನಡೆದಿದೆ.
35 Views | 2025-03-08 14:37:12
More2025 ರ ರಾಜ್ಯ ಬಜೆಟ್ ನಲ್ಲಿ ಗುಬ್ಬಿ ತಾಲೂಕಿನಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಕೇಳಿಲ್ಲ.
42 Views | 2025-03-08 16:50:58
Moreದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನೂಜಿಲ್ಯಾಂಡ್ ವಿರುದ್ಧ ಭಾರತ ತೃತೀಯ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಗೆದ್ದಿದೆ.
28 Views | 2025-03-10 11:47:13
Moreಮ್ಮ ನಾಡಲ್ಲಿ ಗೋಮಾತೆಗೆ ಪೂಜ್ಯ ಸ್ಥಾನವಿದೆ. ಹಿಂದೂಗಳು ಗೋ ಮಾತೆಯನ್ನು ಪೂಜಿಸುತ್ತಾರೆ.
25 Views | 2025-03-10 16:47:14
Moreತುಮಕೂರು ಜಿಲ್ಲೆಯಲ್ಲಿ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಬೇಕಾದ ಸಿ.ಇ.ಓ ಜಿ.ಪ್ರಭು ಅಸ್ಪೃಶ್ಯತೆಯನ್ನು ಜೀವಂತವಾಗಿಡಲು ತಮ್ಮ ಅಧೀನದಲ್ಲಿ ಕೆಲಸ ನಿರ್ವಹಿಸುವ ದಲಿತ ನೌಕರರನ್ನೇ ಗುರಿಯಾಗಿಸಿಕೊಂಡು ಕ್ರಮಕ್ಕೆ ಮುಂದಾಗಿರೋದು ಸರಿಯಲ್ಲ ಎಂದರು.
23 Views | 2025-03-10 17:23:01
Moreಎರಡು ಗುಂಪುಗಳ ಮಧ್ಯೆ ಮಾರಾಮಾರಿಯಾಗಿರುವ ಘಟನೆ ಬೆಳಗಾವಿ ತಾಲೂಕಿನ ಹಳೆ ವಂಟಮೂರಿ ಗ್ರಾಮದಲ್ಲಿ ನಡೆದಿದೆ.
45 Views | 2025-03-12 18:11:27
Moreಇತ್ತೀಚಿನ ದಿನಗಳಲ್ಲಿ ಬಿಸಿಲಿನ ಬೇಗೆ ಹೆಚ್ಚಾಗ್ತಾ ಇದ್ದು, ರೈತರು ತಮ್ಮ ಬೆಳೆಗಳನ್ನು ಕಾಪಾಡಿಕೊಳ್ಳೋದೇ ದೊಡ್ಡ ಸವಾಲಿನ ಕೆಲಸವಾಗಿದೆ.
31 Views | 2025-03-15 17:56:09
Moreಡಿ ತಾಲೂಕಾದ ಪಾವಗಡದ ಹಲವು ಸರ್ಕಾರಿ ಶಾಲೆಗಳಲ್ಲಿನ ಸ್ಥಿತಿ ಶೋಚನೀಯವಾಗಿವೆ. ಗಡಿ ತಾಲೂಕಿನ ಮಕ್ಕಳಿಗೆ ಮೂಲಭೂತ ಸೌಕರ್ಯಗಳು ಸರಿಯಾಗಿ ಸಿಗದೇ, ಶಿಕ್ಷಣಕ್ಕೆ ಮಾರಕವಾಗ್ತಿದೆ.
36 Views | 2025-03-16 14:13:05
Moreಮಂಗಳ ಮುಖಿಯರೇ ಮಂಗಳಮುಖಿಯನ್ನು ಬೆತ್ತಲೆ ಮಾಡಿ ಹಲ್ಲೆ ಮಾಡಿರುವಂತಹ ಘಟನೆ ಕಲುಬುರಗಿಯ ಬಸ್ ನಿಲ್ದಾಣದ ಬಳಿ ನಡೆದಿದೆ.
33 Views | 2025-03-16 14:41:17
Moreರಾಮನಗರದ ಬಿಡದಿ ಕೈಗಾರಕಾ ಪ್ರದೇಶದಲಿರುವ ಪ್ರತಿಷ್ಠಿತ ಖಾಸಗಿ ಕಂಪನಿಯ ಶಾಚಾಲಯದ ಗೋಡೆಯ ಮೇಲೆ ಪಾಕಿಸ್ತಾನದ ಪರ ಘೋಷಣೆ ಬರೆದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಈ ಕೃ ತ್ಯವನ್ನು ಯಾರು ಯಾವ ಕಾರಣಕ್ಕೆ ಮಾಡಿದ್ದಾರೆ ಎಂದು ತಿಳಿದುಬಂದಿಲ್ಲ.
46 Views | 2025-03-18 14:43:29
Moreಪುನೀತ್ ರಾಜಕುಮಾರ್ ಅವರ ಜೀವನ ಚರಿತ್ರೆ ಅಪ್ಪು ಪುಸ್ತಕವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಮತ್ತು ಪ್ರಕೃತಿ ಬನವಾಸಿ ಅವರು ಬರೆದಿದ್ದಾರೆ.
42 Views | 2025-03-18 14:01:02
Moreದ್ವಿಚಕ್ರ ವಾಹನ ಚಾಲಕನ ನಿಯಂತ್ರಣ ತಪ್ಪಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿ ಎಲೆರಾಂಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹನುಮಂತನಪಾಳ್ಯ ಕ್ರಾಸ್ ಬಳಿ ನಡೆದಿದೆ.
28 Views | 2025-03-19 11:55:19
Moreಶಿರಾ ನಗರ ಅದೆಷ್ಟು ಬೆಳೆದ್ರು ಅಭಿವೃದ್ಧಿಯ ವಿಚಾರದಲ್ಲಿ ಹಿಂದೇಯೇ ಉಳಿದಿವೆ.. ಅದ್ರಲ್ಲೂ ಸ್ವಚ್ಛತೆಯಂಥೂ ಮರಿಚೀಕೆಯಾಗಿದೆ.
24 Views | 2025-03-19 12:00:59
Moreನೀರಿನ ಮೂಲ ಸಂರಕ್ಷಣೆಗೆ ಸರ್ಕಾರ ಕೋಟಿ ವ್ಯಯಿಸಿ ಯೋಜನೆಗಳನ್ನು ರೂಪಿಸುತ್ತಿದೆ, ಆದ್ರೂ ಕೂಡ ಜನರಿಗೆ ಶುದ್ದವಾದ ಸಮರ್ಪಕ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ.
26 Views | 2025-03-19 12:48:10
Moreಸಿದ್ದರಬೆಟ್ಟ…ಸುಪ್ರಸಿದ್ದ ಪುಣ್ಯಕ್ಷೇತ್ರ, ಸಸ್ಯ ಸಂಜೀವಿನಿ ಎಂದೇ ಹೆಸರಾಗಿರೋ ಈ ಕ್ಷೇತ್ರ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಬೂದಗವಿ ಗ್ರಾಮ ಪಂಚಾಯ್ತಿಯ ವ್ಯಾಪ್ತಿಗೆ ಬರುತ್ತೆ.
31 Views | 2025-03-19 17:12:14
Moreಈ ಖಾಸಗಿ ಕಂಪನಿಯದ್ದು ಅದೆಂಥಾ ದರ್ಪ..ಅದೆಂಥಾ ಅಟ್ಟಹಾಸ ನೋಡಿ..ನಿನ್ನೆ ಮೊನ್ನೆ ಬಂದಿರೋ ಇವ್ರು ಇಡೀ ಊರಿಗೆ ಊರನ್ನೇ ಖಾಯಿಲೆಗೆ ತಳ್ಳುತ್ತಿರೋದಲ್ಲದೇ, ಅದನ್ನ ಪ್ರಶ್ನಿಸೋಕೆ ಹೋದ್ರೆ ಗ್ರಾಮಸ್ಥರನ್ನೇ ಊರು ಬಿಟ್ಟು ಹೋಗಿ ಅಂತಾ ಹೇಳ್ತಿದ್ದಾರಂತೆ.
24 Views | 2025-03-19 17:25:10
Moreನಮ್ಮ ದೇಶವನ್ನ ಸ್ವಚ್ಚ ಮತ್ತು ಸುಂದರವಾಗಿಸಬೇಕು ಅನ್ನೋ ಉದ್ದೇಶದಿಂದ ಕೇಂದ್ರ ಸರ್ಕಾರ ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ಕೋಟಿ ಕೋಟಿ ಹಣವನ್ನು ವ್ಯಯಿಸುತ್ತಿದೆ.
27 Views | 2025-03-19 17:37:27
Moreತುಮಕೂರು ಜಿಲ್ಲಾಸ್ಪತ್ರೆಯಲ್ಲಿನ ಕರ್ಮಕಾಂಡಗಳ ಬಗ್ಗೆ ನಿಮ್ಮ ಪ್ರಜಾಶಕ್ತಿ ಟಿವಿ ನಿರಂತರವಾಗಿ ವರದಿ ಬಿತ್ತರಿಸುತ್ತಲೇ ಬಂದಿದೆ. ಆದರೆ ಅಲ್ಲಿನ ಅಧಿಕಾರಿಗಳು ಮಾತ್ರ ಯಾವುದಕ್ಕೂ ತಲೆಯನ್ನೇ ಕೆಡಿಸಿಕೊಳ್ತಿಲ್ಲ.
19 Views | 2025-03-19 17:53:14
Moreಇಂದು ಕೊರಟಗೆರೆ ಪಟ್ಟಣದ ವಕೀಲರ ಸಂಘಕ್ಕೆ ಚುನಾವಣೆ ನಡೆದಿದೆ.
54 Views | 2025-03-19 18:04:08
Moreಗುಬ್ಬಿ ತಾಲೂಕಿನ ಕಸಬಾ ಹೋಬಳಿ ಹೇರೂರು ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಡೇಪಾಳ್ಯದ ಶ್ರೀಮತಿ ಪವನಾ ಅವಿರೋಧ ಆಯ್ಕೆಯಾದ್ರು.
23 Views | 2025-03-19 19:09:33
Moreತುಮಕೂರಿನಲ್ಲಿ ಪುಂಡ ಪೋಕರಿಗಳ ಅಟ್ಟಹಾಸ ಸ್ವಲ್ಪ ಕಡಿಮೆಯಾಯ್ತು, ಎಜುಕೇಷನ್ ಸಿಟಿಯಲ್ಲಿ ಕ್ರೈಂ ರೇಟ್ ಇಳಿಕೆಯಾಯ್ತು ಅಂದುಕೊಳ್ಳುತ್ತಿರುವಾಗಲೇ ಮತ್ತೊಂದು ಭಯಾನಕ ಘಟನೆ ನಡೆದುಹೋಗಿದೆ.
23 Views | 2025-03-19 19:22:02
Moreಶಿರಾ ನಗರದ ಬಹುತೇಕ ವಾರ್ಡ್ ಗಳಲ್ಲಿ ಒಳಚರಂಡಿ ಸಮಸ್ಯೆ ಹೆಚ್ಚಾಗಿದ್ದು, ಮನೆ ಅಂಗಳಕ್ಕೆ ಹೊಲಸು ನೀರು ಹರಿದು ಬರ್ತಿದ್ದು ವಾಸನೆಯಿಂದ ಮನೆಯಲ್ಲಿ ವಾಸಿಸಲು ಕಷ್ಟಪಡುವಂತಾಗಿದೆ.
27 Views | 2025-03-20 12:06:33
Moreಕಳೆದ ಹತ್ತು ವರ್ಷಗಳ ಹಿಂದೆ ಚಿಕ್ಕಬಳ್ಳಾಪುರದ ಬಸಪ್ಪ ಛತ್ರದಲ್ಲಿ ವಾಸ ಮಾಡ್ತಾ ಇದ್ದ ನಿರಾಶ್ರಿತರನ್ನ ಮನೆ ನಿರ್ಮಾಣ ಮಾಡಲು ಸ್ಥಳ ಕೊಡಿಸೋದಾಗಿ ಹೇಳಿ ಖಾಸಗಿ ಜಮೀನಲ್ಲಿನಿರಾಶ್ರಿತರು ವಾಸ ಮಾಡೋದಕ್ಕೆ ತಾತ್ಕಾಲಿಕ ಶೆಡ್ ನಿರ್ಮಿಸಿಕೊಟ್ಟಿದ್ರು.
22 Views | 2025-03-20 12:24:14
Moreಕರ್ನಾಟಕದ ಸುಪ್ರಸಿದ್ಧ ಪುಣ್ಯಕ್ಷೇತ್ರ ಅಂದ್ರೆ ಅದು ಸಿದ್ದರಬೆಟ್ಟ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಸಸ್ಯ ಸಂಜೀವಿನಿ ಕ್ಷೇತ್ರವೆಂದೇ ಸುಪ್ರಸಿದ್ಧಿ ಪಡೆದಿರೋ ಸಿದ್ದರಬೆಟ್ಟ ತಪೋಕ್ಷೇತ್ರದಲ್ಲಿ ಸಾಲು ಸಾಲು ಸಮಸ್ಯೆಗಳು ಕಾಣಿಸಿಕೊಂಡಿವೆ .
41 Views | 2025-03-20 13:40:57
Moreನಾಲ್ಕು ವರ್ಷದ ಹಿಂದೆ ನಡೆದಿದ್ದ ಕೊಲೆ ಪ್ರಕರಣ ಸಂಬಂಧ ತುಮಕೂರು ನ್ಯಾಯಾಲಯ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ
31 Views | 2025-03-20 15:35:57
Moreರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳು ಹಾಗೂ ಬಡ್ಡಿದಂಧೆಕೊರರ ಕಿರುಕುಳ ತಪ್ಪಿಸಲು ಸರ್ಕಾರ ಸುಗ್ರೀವಾಜ್ಞೆ ಜಾರಿ ತಂದ್ರು ಕೂಡ ಅಮಾಯಕರು ಸಾವನ್ನಪ್ಪತ್ತಿರೋದು ಮಾತ್ರ ಕಡಿಮೆ ಆಗ್ತಾ ಇಲ್ಲ.
2 Views | 2025-03-20 17:09:04
Moreಶಿರಾ ನಗರ ಅದೆಷ್ಟು ಬೆಳೆದ್ರು ಅಭಿವೃದ್ಧಿಯ ವಿಚಾರದಲ್ಲಿ ಹಿಂದೇಯೇ ಉಳಿದಿವೆ.. ಅದ್ರಲ್ಲೂ ಸ್ವಚ್ಛತೆಯಂಥೂ ಮರಿಚೀಕೆಯಾಗಿದೆ. ಶಿರಾ ನಗರದ ಬಹುತೇಕ ಬಡಾವಣೆಗಳಲ್ಲಿ ಕಸದ ರಾಶಿ ತಾಂಡವ ಆಡ್ತಾ ಇದ್ದು, ಹಂದಿ, ನಾಯಿಗಳ ಆವಾಸ ಸ್ಥಾನವಾಗಿದೆ.
31 Views | 2025-03-20 16:35:14
Moreರಾಜ್ಯದಲ್ಲಿ ಸರ್ಕಾರಿ ಶಾಲೆಗಳು ಅಳಿವು ಉಳಿವಿನ ಹೋರಾಟ ನಡೆಸುತ್ತಿರೋದು ನಿಮಗೆಲ್ಲಾ ಗೊತ್ತೇ ಇದೆ. ಕೆಲವು ಸರ್ಕಾರಿ ಶಾಲೆಗಳಿಗೆ ಸರಿಯಾದ ಕಟ್ಟಡಗಳೇ ಇಲ್ಲ. ಇನ್ನು ಕೆಲವು ಶಾಲೆಗಳಿಗೆ ಒಳ್ಳೆಯ ಕಟ್
36 Views | 2025-03-20 19:28:39
Moreಬಡರೋಗಿಗಳ ಪಾಲಿಗೆ ಆರೋಗ್ಯ ಸಂಜೀವಿನಿಯಾಗಬೇಕಿದ್ದ ತುಮಕೂರಿನ ಜಿಲ್ಲಾಸ್ಪತ್ರೆ ಕೆಲವು ಭ್ರಷ್ಟ ಅಧಿಕಾರಿಗಳಿಂದಾಗಿ ಭ್ರಷ್ಟಾಚಾರದ ಕೂಪವಾಗಿ ಬದಲಾಗಿಬಿಡ್ತಾ?
23 Views | 2025-03-20 19:36:31
Moreಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಾವಗಡ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ನಡೆದಿದೆ.
30 Views | 2025-03-21 11:26:34
Moreದ್ವಿತೀಯ ಪಿಯುಸಿ ಪರೀಕ್ಷೆಯು ಇಂದು ಮುಕ್ತಾಯಗೊಂಡಿದ್ದು, ಈ ಬೆನ್ನಲ್ಲೇ ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರಿಕ್ಷೆಗಳು ಆರಂಭವಾಗಲಿದೆ.
41 Views | 2025-03-21 12:15:58
Moreನಾಳೆಯಿಂದ ಇಂಡಿಯನ್ ಪ್ರೀಮಿಯರ್ ಲೀಗ್ ಹಬ್ಬ ಪ್ರಾರಂಭವಾಗಲಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.
32 Views | 2025-03-21 12:47:52
Moreಕಲ್ಲಂಗಡಿ ಹಣ್ಣನ್ನು ಕೆಲವು ಆಹಾರಗಳ ಜೊತೆಯಲ್ಲಿ ಸೇವಿಸಿದರೆ, ಜೀರ್ಣಕಾರಿ ಸಮಸ್ಯೆಗಳು, ಉಬ್ಬರ, ಅಜೀರ್ಣ ಇತ್ಯಾದಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.
38 Views | 2025-03-21 17:21:08
Moreಬೆಳಗಾವಿ ಗಡಿಯಲ್ಲಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ, ಹಾಗೂ ಮರಾಠಿ ಪುಂಡರ ಹಾವಳಿ ವಿರೋಧಿಸಿ ಅಲ್ಲದೇ ರಾಜ್ಯದ ಹಿತಾಸಕ್ತಿ ಸಂಬಂಧಿಸಿದಂತೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು
28 Views | 2025-03-21 18:05:50
Moreಇಷ್ಟು ದಿನ ಬೀದಿನಾಯಿಗಳು ಮತ್ತು ಹಂದಿಗಳ ಕಾಟದಿಂದ ಬೇಸತ್ತಿದ್ದ ತುಮಕೂರಿಗರಿಗೆ ಇದೀಗ ಕೋತಿಯ ಕಾಟವೂ ಶುರುವಾಗಿದೆ.
30 Views | 2025-03-22 11:20:33
Moreಶಿರಾ ನಗರದ ಜನತೆಗೆ ನಿತ್ಯ ಕುಡಿಯುವ ನೀರನ್ನು ಪೂರೈಕೆ ಮಾಡುವ ದೊಡ್ಡ ಕೆರೆ ಅಕ್ಷರಶಃ ಹೂಳಿನಿಂದ ತುಂಬಿಕೊಂಡಿದ್ದು, ತ್ಯಾಜ್ಯ ವಿಲೇವಾರಿ ಅವಾಸ ಸ್ಥಾನವಾಗಿ ಮಾರ್ಪಟ್ಟಿದೆ.
37 Views | 2025-03-22 11:27:30
Moreಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ವೇಳೆ ಅಡ್ಡ ಮತದಾನ ಮಾಡಿದ ಹಿನ್ನೆಲೆ ಕಾಂಗ್ರೆಸ್‌ನ 8 ಮಂದಿ ನಗರಸಭಾ ಸದಸ್ಯರನ್ನು ಅನರ್ಹ ಮಾಡಲಾಗಿದೆ.
37 Views | 2025-03-22 11:37:04
Moreನಾಟಕರತ್ನ ಗುಬ್ಬಿ ವೀರಣ್ಣ ಅವರ ತವರೂರು ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ಉತ್ಸವ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು.
31 Views | 2025-03-22 12:53:37
Moreಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ರಂಜಾನ್ ಪ್ರಯುಕ್ತ ಮಧುಗಿರಿ ತಾಲೂಕು ಮಿಡಿಗೇಶಿಯಲ್ಲಿ ಇಫ್ತಿಯಾರ್ ಕೂಟದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ ಭಾಗಿಯಾಗಿದ್ದಾರೆ.
31 Views | 2025-03-22 13:28:44
Moreಮಧುಗಿರಿಯ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಬೆಳ್ಳಿಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ನಡೆಯಿತು.
31 Views | 2025-03-22 13:38:55
Moreಗುರು ದೇವೋ ಭವ…ಅಂತಾ ಗುರುವನ್ನು ಪೂಜ್ಯ ಭಾವದಿಂದ ಕಾಣುತ್ತಾರೆ.
32 Views | 2025-03-22 14:19:15
Moreರಾಜ್ಯಾದ್ಯಂತ ನಿನ್ನೆಯಿಂದ SSLC ಪರೀಕ್ಷೆ ಆರಂಭವಾಗಿದ್ದು, ಪರೀಕ್ಷೆ ನಡೆದಿದೆ. ಆದ್ರೆ ಕೊರಟಗೆರೆ ತಾಲೂಕಿನಾದ್ಯಂತ ಕನ್ನಡ ಪರೀಕ್ಷೆಗೆ ಬರೋಬ್ಬರಿ 56 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ.
30 Views | 2025-03-22 16:32:38
Moreತುಮಕೂರು ನಗರದ ಜೆ.ಸಿ ನಗರದಲ್ಲಿರೋ ಸಿದ್ದಿ ವಿನಾಯಕ ಮಾರ್ಕೆಟ್ ಜಾಗದ ವಿಚಾರ ದಿನದಿಂದ ದಿನಕ್ಕೆ ಗದ್ದಲ ಜೋರಾಗ್ತಾನೆ ಇದೆ.
33 Views | 2025-03-23 12:29:18
Moreಗುಬ್ಬಿ ತಾಲೂಕಿನ ಇತಿಹಾಸ ಪ್ರಸಿದ್ಧ ಮಣ್ಣೇಮಾರಿ ಕಾವಲಿನ ಮಾದಪುರ ಶ್ರೀ ಮಣ್ಣಮ್ಮ ದೇವಿ ರಥೋತ್ಸವ ಮುಂಜಾನೆ ಮೂರು ಗಂಟೆ ಸುಮಾರಿಗೆ ಅದ್ಧೂರಿಯಾಗಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಜರುಗಿತು.
36 Views | 2025-03-23 12:36:26
Moreತುಮುಲ್ ಚುನಾವಣೆ ಬಗ್ಗೆ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಹಾಗೂ ತುಮುಲ್ ಅಧ್ಯಕ್ಷ ಹೆಚ್.ವಿ ವೆಂಕಟೇಶ್ ಪರಸ್ಪರ ಕೊಂಡಾಡಿಕೊಂಡಿದ್ದಾರೆ.
31 Views | 2025-03-23 12:42:30
Moreಯೋಜನೆ ಮುಗಿದು ಸುಮಾರು ವರ್ಷ ಕಳೆದ್ರು ಅದೇ ಯೋಜನೆಯಡಿ ಹಣ ಡ್ರಾ ಮಾಡಿ ಅವ್ಯವಹಾರ ಎಸಗಿರೋ ಪ್ರಕರಣಗಳು ಪಾವಗಡ ತಾಲೂಕಿನ ಕೆಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
30 Views | 2025-03-23 12:55:16
Moreಕಳೆದ ಮಾ.11 ರಂದು ಪ್ರಾರಂಭವಾಗಿದ್ದ ಇತಿಹಾಸ ಪ್ರಸಿದ್ಧ ದಂಡಿನ ಮಾರಮ್ಮನ ಜಾತ್ರೆಗೆ ತೆರೆ ಬಿದ್ದಿದೆ.
36 Views | 2025-03-23 13:18:43
Moreವೀಕೆಂಡ್ ನಲ್ಲಿ ಡ್ರಿಂಕ್ ಅಂಡ್ ಡ್ರೈವ್ ಪ್ರಕರಣಗಳು ಹೆಚ್ಚಾಗಿದ್ದು, ಅಪಘಾತಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಹೆಚ್ಚಾಗಿದೆ.
36 Views | 2025-03-23 16:46:01
Moreಗುಬ್ಬಿ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಇಂದು ತೆರೆ ಬೀಳಲಿದೆ.
34 Views | 2025-03-23 16:56:01
Moreಗುಬ್ಬಿ ತಾಲೂಕಿನಾದ್ಯಂತ ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಸಂಚಾರ ಕೈಗೊಂಡಿದ್ದು, ಬೈಪಾಸ್ ರಸ್ತೆಯಲ್ಲಿರುವ ಕಳ್ಳಿಪಾಳ್ಯ ಗೇಟ್ ಬಳಿ ಮೇಲ್ಸೆತುವೆ ನಿರ್ಮಾಣಕ್ಕೆ ಸ್ಥಳ ವೀಕ್ಷಣೆ ಮಾಡಿದ್ರು.
40 Views | 2025-03-23 17:32:59
Moreತುಮಕೂರು ಜಿಲ್ಲಾ ಪಂಚಾಯ್ತಿ ಸಿಇಒ ಜಿ. ಪ್ರಭು ವಿರುದ್ಧ ದಲಿತ ಮುಖಂಡರು ನಿರಂತರವಾಗಿ ಟೀಕೆ ಮಾಡ್ತಾನೆ ಇದ್ದಾರೆ.
27 Views | 2025-03-23 17:46:58
Moreಪಾವಗಡ ತಾಲೂಕಿನ ಕ್ವಾಡಗುಡ್ಡ ವ್ಯಾಪ್ತಿಯಲ್ಲಿ ಟಿಸಿಗಳ ಕಳ್ಳರ ಹಾವಳಿ ಹೆಚ್ಚಾಗಿತ್ತು. ಇದ್ರಿಂದ ಸಾರ್ವಜನಿಕರಿಗೆ ದೊಡ್ಡ ತಲೆನೋವಾಗಿತ್ತು.
26 Views | 2025-03-23 17:56:49
Moreಉತ್ತರ ಕರ್ನಾಟಕದ ಪ್ರಯಾಣಿಕರು ಶಿರಾದ ಮೂಲಕವೇ ಪ್ರಯಾಣ ಮಾಡಬೇಕಿದೆ.
40 Views | 2025-03-23 18:54:34
Moreಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್ ಮಾಸ ಬಂತೆಂದರೆ ಸಂಭ್ರಮ, ಸಡಗರ ಜೊತೆಗೆ ಅತ್ಯಂತ ಭಕ್ತಿ ಭಾವದಿಂದ ಉಪವಾಸ ಆಚರಿಸುತ್ತಾರೆ.
31 Views | 2025-03-23 19:43:32
Moreಪ್ರಜಾಶಕ್ತಿ ಟಿವಿ ಎಂದಿಗೂ ಸುದ್ದಿ ಮಾಡಿ ಸುಮ್ಮನೆ ಇರಲ್ಲ, ಸಮಸ್ಯೆಗಳ ಬಗ್ಗೆ ಪರಿಹಾರ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಗಮನ ಸೆಳೆಯುತ್ತಿದೆ.
35 Views | 2025-03-24 11:30:41
Moreಕಾರು ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಸಂದ್ರ ಬಳಿ ನಡೆದಿದೆ
37 Views | 2025-03-24 11:39:16
Moreಶಿರಾ ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸುದ್ದಿಗೋಷ್ಠಿ ನಡೆಸಿದರು.
29 Views | 2025-03-24 15:23:52
Moreಶಿರಾ ನಗರ ವೇಗವಾಗಿ ಬೆಳೆಯುತ್ತಿದ್ದು, ನಗರ ಯೋಜನಾ ಪ್ರಾಧಿಕಾರವನ್ನ ನಗರಾಭಿವೃದ್ದಿ ಪ್ರಾಧಿಕಾರವಾಗಿ ಮೇಲ್ದರ್ಜೆಗೇರಿಸುವ ಶಾಸಕ ಟಿ.ಬಿ ಜಯಚಂದ್ರರವರ ಪ್ರಯತ್ನ ಯಶಸ್ವಿಯಾಗಿದೆ.
38 Views | 2025-03-24 16:29:11
Moreಹೆಣ್ಣು..ಹೊನ್ನು..ಮಣ್ಣಿನ ವಿಚಾರ ಬಂದ್ರೆ ಮನುಷ್ಯನಿಗೆ ಯಾರೂ ಕೂಡ ಹೆಚ್ಚಲ್ಲ ಅನ್ನೋದಕ್ಕೆ ತುಮಕೂರಿನಲ್ಲಿ ನಡೆದಿರುವ ಈ ಘಟನೆಯೇ ಸಾಕ್ಷಿ.
29 Views | 2025-03-24 16:46:41
Moreಕರ್ನಾಟಕದ ಶ್ರೀಮಂತ ಗ್ರಾಮ ಪಂಚಾಯ್ತಿ ಎಂದೇ ಖ್ಯಾತಿ ಪಡೆದಿರುವ ದೇವನಹಳ್ಳಿಯ ಅಣ್ಣೇಶ್ವರ ಗ್ರಾಮ ಪಂಚಾಯ್ತಿಯಲ್ಲಿ ದಲಿತರಿಗೆ ನೆರವಿಲ್ಲದಂತಾಗಿದೆ.
37 Views | 2025-03-24 17:11:45
Moreತುಮುಲ್ ಚುನಾವಣೆಯ ಬಳಿಕ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು ನಿಮಗೆಲ್ಲಾ ಗೊತ್ತೇ ಇದೆ.
25 Views | 2025-03-24 18:17:03
Moreಕೊರಟಗೆರೆ ತಾಲೂಕಿನ ಕಸಬಾ ಹೋಬಳಿ ಹುಲಿಕುಂಟೆ ಗ್ರಾಮದ ಸರ್ವೆ ನಂ.207ರಲ್ಲಿ 1975 ರಲ್ಲಿ ಲಕ್ಷ ಲಕ್ಷ ಖರ್ಚುಮಾಡಿ ಜೇನುಕೃಷಿ ಕಟ್ಟಡ ನಿರ್ಮಿಸಲಾಗಿದೆ,
40 Views | 2025-03-24 18:39:46
Moreಒಂದೇ ಗ್ರಾಮದ ಬೇರೆ ಧರ್ಮದ ಯುವಕ ಯುವತಿ ಪರಸ್ಪರ ಪ್ರೀತಿಸಿ ಪ್ರೇಮವಿವಾಹವಾಗಿ ಬಳಿಕ ರಕ್ಷಣೆ ಕೋರಿ ಪೊಲೀಸರ ಮೊರೆ ಹೋಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮೈಲಪನಹಳ್ಳಿ ಗ್ರಾಮದಲ್ಲಿ ನಡೆದಿದೆ.
35 Views | 2025-03-25 12:42:49
Moreಮಧುಗಿರಿ ಪಟ್ಟಣದ ಸಿದ್ದಾಪುರದಲ್ಲಿ ಶ್ರೀ ಕುಡೂತಿ ವೇಣುಗೋಪಾಲ ಸ್ವಾಮಿ ಸಮುದಾಯ ಭವನದ ಉದ್ಘಾಟನೆ ಸಮಾರಂಭವನ್ನ ನೇರವೇರಿಸಲಾಯ್ತು.
34 Views | 2025-03-25 12:54:35
Moreಮಹಿಳೆಯನ್ನು ಕೊಲೆ ಮಾಡಿದ್ದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ ರೂ. 60 ಸಾವಿರ ದಂಡ ವಿಧಿಸಿ ಮಧುಗಿರಿಯ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
38 Views | 2025-03-25 12:59:38
Moreಪ್ರಜಾಶಕ್ತಿ ಟಿವಿ ಮಾಧ್ಯಮ ಕ್ಷೇತ್ರದಲ್ಲಿ ಹೊಸ ಅಧ್ಯಾಯವನ್ನು ಸೃಷ್ಟಿ ಮಾಡ್ತಿದೆ.
27 Views | 2025-03-25 14:18:47
Moreಪಾವಗಡ ಪಟ್ಟಣದಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಮಾಡುವ ವೇಳೆ ಸಾಕಷ್ಟು ಶಾಲಾ ಕಾಲೇಜುಗಳು, ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜ ಹಾರಿಸದೇ ಎಸಗಲಾಗಿತ್ತು.
30 Views | 2025-03-25 14:38:24
Moreಕೆಎಸ್ಆರ್ಟಿಸಿ ಬಸ್ ಹಾಗೂ ಟಾಟಾ ಏಸ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸಿದ್ದಯ್ಯನಪುರದಲ್ಲಿ ನಡೆದಿದೆ.
31 Views | 2025-03-25 16:39:14
Moreರ್ನಾಟಕದ ಮತ್ತು ಕರುನಾಡಿಗರ ಹೆಮ್ಮೆಯ ಸಾರಿಗೆ ಸಂಸ್ಥೆಯಾಗಿರೋ ಕೆಎಸ್‌ಆರ್‌ಟಿಸಿಗೆ ಇಡೀ ದೇಶದಲ್ಲಿಯೇ ತನ್ನದೇ ಆದ ಘನತೆಯಿದೆ, ಗೌರವವಿದೆ.
23 Views | 2025-03-25 16:47:02
Moreದಿನಕಳೆದಂತೆ ಶಿರಾ ನಗರ ಸಮಸ್ಯೆಗಳ ಆಗರವಾಗಿ ಬದಲಾಗ್ತಿದೆ. ಜೊತೆಗೆ ಶಿರಾ ನಗರದಲ್ಲಿ ಸ್ವಚ್ಚತೆಯಂಥೂ ಮರಿಚೀಕೆಯಾಗಿಬಿಟ್ಟಿದೆ.
46 Views | 2025-03-25 17:19:38
Moreಮಣ್ಣು ತುಂಬಿದ್ದ ಟ್ರಾಕ್ಟರ್ ಹರಿದು ಐದು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
25 Views | 2025-03-26 11:20:08
Moreಕೊರಟಗೆರೆ ಪಟ್ಟಣದ ಶಿವಗಂಗಾ ಚಿತ್ರಮಂದಿರದ ಹಿಂಭಾಗದಲ್ಲಿರೋ ಭೀಮ್ ರೂರಲ್ ಡೆವಲಪ್ಮೆಂಟ್ ಸಂಸ್ಥೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ.
37 Views | 2025-03-26 11:27:02
Moreಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಅವರ ೫೦ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಚಿಕ್ಕಬಳ್ಳಾಪುರ ನಗರದಲ್ಲಿ ಪ್ರತಿಷ್ಠಾಪನೆಗೊಂಡಿದ್ದ ಅಪ್ಪು ಪುತ್ಥಳಿಗೆ ಇದೀಗ ಕಂಟಕ ಎದುರಾಗಿದೆ.
38 Views | 2025-03-26 11:45:05
Moreಗುಬ್ಬಿ ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿನ ಶಾಸಕರ ಕಾರ್ಯಾಲಯದಲ್ಲಿ ಜನ ಸ್ಪಂದನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
34 Views | 2025-03-26 11:51:32
Moreಗುಬ್ಬಿ ತಹಶೀಲ್ದಾರ್ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
30 Views | 2025-03-26 13:39:07
Moreಬಸವ ಕುಡಚಿ ಗ್ರಾಮ ದೇವರ ಜಾತ್ರೆಯಲ್ಲಿ ಎತ್ತಿನ ಓಟದ ಸ್ಪರ್ಧೆಯಲ್ಲಿ ಎತ್ತಿನ ಗಾಲಿಯಡಿ ಸಿಲುಕಿ ಅಪ್ಪಣ್ಣ ಪಾಟೀಲ್[27] ಎಂಬುವರು ಸಾವನ್ನಪ್ಪಿದ್ದಾರೆ.
22 Views | 2025-03-26 14:30:09
Moreತುಮಕೂರಿನ ಕಾಲ್ಟೆಕ್ಸ್ ವೃತ್ತದಲ್ಲಿ ಮೊನ್ನೆ ಅಪಘಾತವೊಂದು ನಡೆದಿತ್ತು. ಕುಣಿಗಲ್ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಚ ಮತ್ತು ಆಟೋ ನಡುವೆ ಡಿಕ್ಕಿಯಾಗಿತ್ತು.
22 Views | 2025-03-26 15:52:30
Moreಇತ್ತೀಚಿನ ದಿನಗಳಲ್ಲಿ ಜನರಿಗೆ ಆನ್ಲೈನ್ ಶಾಪಿಂಗ್ನ ಗೀಳು ಹೆಚ್ಚಾಗಿದೆ. ಅಮೇಜಾನ್, ಫ್ಲಿಪ್ಕಾರ್ಟ್, ಮಿಂತ್ರಾ.. ಮತ್ತೊಂದು ಅಂತಾ ಜನರು ಮಾರುಹೋಗ್ತಿದ್ದಾರೆ. ಆನ್ಲೈನ್ ಆಪ್ಗಳಲ್ಲಿ ಆಫರ್ ಇರುತ್ತ
35 Views | 2025-03-27 13:19:29
Moreಗುಬ್ಬಿ ತಾಲೂಕಿನ ಹಾಗಲವಾಡಿ ಹೋಬಳಿ ಅಳಿಲುಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶಿವಕುಮಾರ್ಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
36 Views | 2025-03-27 13:30:44
Moreತುಮಕೂರು ತಾಲೂಕಿನ ಸಿದ್ದಲಿಂಗಯ್ಯನ ಪಾಳ್ಯದಲ್ಲಿ ನಡೆದಿರುವ ಘಟನೆಯಿದು. ಈ ಫೋಟೋದಲ್ಲಿ ಕಾಣಿಸ್ತಿದ್ದಾನಲ್ಲ ಈತನ ಹೆಸರು ಚಂದ್ರಶೇಖರ್ ಅಂತಾ..ಮೂಲತಃ ಚಾಮರಾಜನಗರ ಜಿಲ್ಲೆಯವನು.
42 Views | 2025-03-27 13:51:20
Moreಪಾವಗಡ ಪುರಸಭೆಯ ೨೦೨೫-೨೬ನೇ ಸಾಲಿನ ಉಳಿತಾಯ ಬಜೆಟ್ ಮಂಡನೆ ಮಾಡಲಾಯ್ತು. ಬರೋಬ್ಬರಿ ೩೧ ಲಕ್ಷ ರೂಪಾಯಿ ಮೌಲ್ಯದ ಬಜೆಟನ್ನ ಪಾವಗಡ ಪುರಸಭಾ ಅಧ್ಯಕ್ಷ ಪಿ.ಎಚ್.ರಾಜೇಶ್ ಮಂಡಿಸಿದ್ರು.
37 Views | 2025-03-27 14:12:08
Moreಖಾಸಗಿ ಕೋಲ್ಡ್ ಸ್ಟೋರೇಜ್ ಮುಂದೆ ಸಾಲುಗಟ್ಟಿ ನಿಂತಿರೋ ಲಾರಿ ಮತ್ತು ಟ್ರ್ಯಾಕ್ಟರ್‌ಗಳು. ಅವುಗಳ ಮೇಲಿರೋ ಆಲೂಗಡ್ಡೆ ಮೂಟೆಗಳು.
30 Views | 2025-03-27 15:53:33
Moreಟಿಟಿ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವಿಗೀಡಾಗಿದ್ದು, ಐವರ ಸ್ಥಿತಿ ಗಂಭೀರವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ.
29 Views | 2025-03-29 13:20:08
Moreದೇವಸ್ಥಾನಕ್ಕೆ ಸೇರಿದ ಜಾಗವನ್ನು ಅಕ್ರಮವಾಗಿ ಖಾತೆ ಮಾಡಿದ್ದಾರೆ ಅನ್ನೋ ಆರೋಪದ ಹಿನ್ನಲೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿಯಾಗಿದೆ.
26 Views | 2025-03-31 12:19:56
Moreಪ್ರಾರ್ಥನೆ ಮುಗಿಸಿ ಉಪಹಾರ ಸೇವಿಸಲು ಹೋಟೆಲ್ಗೆ ಬಂದಾಗ ಒಂದೇ ಕೋಮಿನ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು, ಸೋಡಾ ಬಾಟಲಿ ಹಾಗೂ ನೀರಿನ ಬಾಟಲಿಯಿಂದ ಪರಸ್ಪರ ಹೊಡೆದಾಡಿದ್ದಾರೆ.
51 Views | 2025-03-31 16:35:59
Moreಅದೊಂದು ಪುರಾತನ ದೇವಸ್ಥಾನ.. ಆದ್ರೆ ಅದು ದೇಗುಲವೋ… ಅಥವಾ ಕುಡುಕರ ಅಡ್ಡೆಯೋ… ಎಂಬಂತೆ ಮಾರ್ಪಾಡಾಗಿದೆ.
26 Views | 2025-04-01 10:47:54
Moreಪ್ರಯಾಗ್ರಾಜ್ ಕುಂಭಮೇಳದಲ್ಲಿ ಭಾಗವಹಿಸಿದ್ದ ನಾಗಸಾಧು ಧನಂಜಯ ಭೈರವ ಅಘೋರಿ ತುಮಕೂರು ಜಿಲ್ಲೆಯ ವಿವಿಧ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ.
34 Views | 2025-04-01 12:15:29
Moreಹಾಲು, ಮೊಸರು, ವಿದ್ಯುತ್, ಟೋಲ್ ಸೇರಿದಂತೆ ಅನೇಕ ವಸ್ತು ಹಾಗೂ ಸೇವೆಗಳ ದರ ಇಂದಿನಿಂದ ಏರಿಕೆಯಾಗಿದೆ.
20 Views | 2025-04-01 12:51:22
Moreನಟ ಧ್ರುವ ಸರ್ಜಾ ಸಿನಿಮಾದಲ್ಲಿ ಮಾತ್ರ ಹಿರೋ ಅಲ್ಲ. ನಿಜಜೀವನದಲ್ಲಿಯೂ ಹೀರೋ ಎಂಬುದನ್ನು ಸಾಬೀತು ಪಡಿಸಿದ್ದಾರೆ.
31 Views | 2025-04-01 13:33:25
Moreಕರಾವಳಿ ಜಿಲ್ಲೆಗಳನ್ನು ರಾಜ್ಯ ಸರ್ಕಾರ ಸಂಪೂರ್ಣ ನಿರ್ಲಕ್ಷಿಸುತ್ತಿದೆ ಎಂದು ಬಿಜೆಪಿ ಪ್ರತಿಭಟನೆ ನಡೆಸಿದೆ.
26 Views | 2025-04-01 18:02:42
Moreಆಕಸ್ಮಿಕವಾಗಿ ಬೆಂಕಿ ತಗುಲಿ ಬಣೆವೆಗಳು ಹೊತ್ತಿ ಉರಿದಿರುವ ಘಟನೆ ರಾಯಚೂರು ತಾಲೂಕಿನ ಗಾರಲದಿನ್ನಿ ಗ್ರಾಮದ ತಾಯಮ್ಮ ಗುಡಿ ಹಿಂಭಾಗದಲ್ಲಿ ನಡೆದಿದೆ.
16 Views | 2025-04-01 18:29:34
Moreರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗಾಳಿ ಸಹಿತ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
43 Views | 2025-04-02 11:49:32
Moreದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗ್ತಾ ಇದ್ದು, ಅಲ್ಲಲ್ಲಿ ಬೆಂಕಿ ದುರಂತಗಳು ಸಂಭವಿಸುತ್ತಲೇ ಇದ್ದಾವೆ.
34 Views | 2025-04-02 12:00:53
Moreವ್ಯಕ್ತಿಯೋರ್ವ ಆಯತಪ್ಪಿ 50 ಅಡಿ ಆಳದ ಬಾವಿಗೆ ಬಿದ್ದಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಚರಣೆ ನಡೆಸಿ ಆತನನ್ನು ರಕ್ಷಿಸಲಾಗಿದೆ.
25 Views | 2025-04-02 12:07:42
Moreನಟ ಕಿಚ್ಚ ಸುದೀಪ್ ಮಾಡಿದ ಒಂದೇ ಒಂದು ಮನವಿಗೆ ಕನ್ನಡಿಗರ ಮನಸು ಕರಗಿದೆ. ಪುಟ್ಟ ಮಗು ಕೀರ್ತನಾ ಅವರ ಬದುಕಿಸೋ ಹೋರಾಟಕ್ಕೆ ಸಾವಿರಾರು ಅಭಿಮಾನಿಗಳು ಕೈ ಜೋಡಿಸಿದ್ದಾರೆ.
41 Views | 2025-04-02 12:43:22
Moreವ್ಹೀಲಿಂಗ್ ಪುಂಡರ ಅಟ್ಟಹಾಸಕ್ಕೆ ಅದೆಷ್ಟೋ ಅಮಾಯಕ ಜೀವಗಳು ಬಲಿಯಾಗಿವೆಯೋ ಗೊತ್ತಿಲ್ಲ.. ಪೊಲೀಸರು ಅದೆಷ್ಟು ವಾರ್ನಿಂಗ್ ಕೊಟ್ರು ಕೂಡು ವ್ಹೀಲಿಂಗ್ ಮಾಡುವವರು ಮಾತ್ರ ಬುದ್ಧಿ ಕಲಿಯುತ್ತಿಲ್ಲ.
40 Views | 2025-04-02 13:00:40
Moreಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಔರಾದಿ ಎಂಬ ಗ್ರಾಮದ ಬಾಲಚಂದ್ರ ಹುಕ್ಕೋಜಿ ಎಂಬ ವ್ಯಕ್ತಿಯು ಕೆ ಎಸ್ ಆರ್ ಟಿ ಸಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು.
41 Views | 2025-04-02 15:23:58
Moreಗದಗ ಜಿಲ್ಲೆ ರೋಣ ತಾಲೂಕಿನ ಗಾಡಗೋಳಿ ಗ್ರಾಮದಲ್ಲಿ ಬೀದಿ ನಾಯಿಗಳ ದಾಳಿಯಿಂದ ಮಹಿಳೆಗೆ ಗಂಭೀರ ಗಾಯವಾದ ಘಟನೆ ನಡೆದಿದೆ. 45 ವರ್ಷದ ಜನ್ನತಬೀ ಎಂಬುವವರು ಗಾಯಗೊಂಡ ಮಹಿಳೆಯಾಗಿದ್ದಾರೆ.
39 Views | 2025-04-02 16:45:37
Moreಏಕಾಏಕಿ ಹೆಜ್ಜೆನು ದಾಳಿ ಮಾಡಿದ್ದು ಕೊರಟಗೆರೆ ಪಟ್ಟಣದ ಜನತೆ ಬೆಚ್ಚಿಬಿದ್ದಿದ್ದಾರೆ.
42 Views | 2025-04-02 17:00:48
Moreಬಿಸಿಲಿನಿಂದ ಕಂಗೆಟ್ಟಿದ ಬೆಂಗಳೂರಿಗರಿಗೆ ತಂಪೆರೆದಿದ್ದಾನೆ ವರುಣ. ಬೆಂಗಳೂರಿನ ಹಲವೆಡೆ ಬೆಳ್ಳಂಬೆಳಗ್ಗೆಯೇ ತುಂತುರು ಮಳೆಯಾಗಿದೆ.
32 Views | 2025-04-03 10:47:46
Moreರಾಯಚೂರಿನ ದೇವದುರ್ಗ ಪಟ್ಟಣದ ಮಿಯಾಪುರ ಕ್ರಾಸ್ ಬಳಿ ಬೈಕ್ ಸವಾರನಿಗೆ ಶಾಸಕಿ ಕರೆಮ್ಮ ಜಿ ನಾಯಕ್ ಅವರ ಪುತ್ರಿ ಗೌರಿ ಅವರ ಕಾರು ಡಿಕ್ಕಿ ಹೊಡೆದು ಬೈಕ್ ಸವಾರನ ತಲೆಗೆ ಪೆಟ್ಟು ಬಿದ್ದಿದೆ.
33 Views | 2025-04-03 12:07:26
Moreಇತ್ತೀಚಿನ ದಿನಗಳಲ್ಲಿ KSRTC ಬಸ್ಗಳ ಯಮಸ್ವರೂಪಿಯಾಗ್ತಿದ್ದು, ದಿನೇದಿನೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದೆ.
33 Views | 2025-04-03 12:59:30
Moreಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವ ನಾಳೆಯಿಂದ ಆರಂಭವಾಗಲಿದೆ. ಧರ್ಮರಾಯ ದೇವಸ್ಥಾನದಲ್ಲಿ ಏ.14ರ ವರೆಗೂ ಕರಗ ಉತ್ಸವ ನಡೆಯಲಿದೆ.
36 Views | 2025-04-03 13:12:48
Moreಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಾರಿಗೆ ಐರಾವತ ಬಸ್ ಡಿಕ್ಕಿಯಾದ ಪರಿಣಾಮ ಕಾರು ನಜ್ಜುಗುಜ್ಜಾಗಿ ನಾಲ್ಕು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಭೀಕರ ಅಪಘಾತ ಮಂಡ್ಯ ತಾಲ್ಲೂಕು ತೂಬಿನಕೆರೆ ಎ
32 Views | 2025-04-03 15:36:37
Moreಇಬ್ಬರು ಅಂಗವಿಕಲ ಮಕ್ಕಳೊಂದಿಗೆ ತಾಯಿಯೊಬ್ಬಳು ನೇಣಿಗೆ ಶರಣಾಗಿರೋ ಧಾರುಣ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಅದಲಗೆರೆ ಗ್ರಾಮದಲ್ಲಿ ನಡೆದಿದೆ.
26 Views | 2025-04-04 11:47:52
Moreಮನನೊಂದು ಮಡಿಕೇರಿ ಬಿಜೆಪಿ ಕಾರ್ಯಕರ್ತರೊಬ್ಬರು ಕಚೇರಿಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ.
32 Views | 2025-04-04 11:52:44
Moreಕಾಮಗಾರಿ ಮುಗಿಯುವ ಮುನ್ನವೇ ಬಿರುಕು ಬಿಟ್ಟ ಮನೆಗಳು.
31 Views | 2025-04-04 11:59:41
Moreಗುಬ್ಬಿ ತಾಲೂಕಿನ ಕಡಬಾ ಹೋಬಳಿಯ ಬಿಟ್ಟಗೊಂಡನಹಳ್ಳಿ ಗ್ರಾಮದಲ್ಲಿ ಶಾಸಕ ಎಸ್. ಅರ್ ಶ್ರೀನಿವಾಸ್ ಅವರು ನೂತನ ಹಾಲು ಉತ್ಪಾದಕರ ಮಹಿಳಾ ಸಂಘ ಉದ್ಘಾಟಿಸಿದ್ರು.
29 Views | 2025-04-04 12:15:30
Moreನಮ್ಮ ಊರಿಗೆ ನಮ್ಮ ಶಾಸಕ ಅನ್ನೋ ಮೂಲ ಶಾಸಕ ಪ್ರದೀಪ್ ಈಶ್ವರ್ ಚಿಕ್ಕಬಳ್ಳಾಪುರ ವಿದಾನಸಭಾ ಕ್ಷೇತ್ರದಾದ್ಯಂತ ಗ್ರಾಮಗಳಿಗೆ ಅಧಿಕಾರಿಗಳ ಜೊತೆ ತೆರಳಿ ಜನರ ಸಮಸ್ಯೆಗಳನ್ನ ಆಲಿಸುತ್ತಾ ಇದ್ದಾರೆ.
33 Views | 2025-04-04 13:17:10
Moreಬೆಳಗಾವಿ ಜಿಲ್ಲೆಯ ಹಲವೆಡೆ ಗುರುವಾರ ಮಳೆಯಾಗಿದ್ದು, ಸಂಜೆ ಸುರಿದ ಭಾರಿ ಮಳೆಗೆ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿತ್ತು.
34 Views | 2025-04-04 13:43:54
Moreಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ತಾಯಿ-ಮಗ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.
32 Views | 2025-04-04 14:06:39
Moreಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಅದಲಗೆರೆ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
28 Views | 2025-04-04 14:21:40
Moreಗುಬ್ಬಿ ತಾಲೂಕು ನಿಟ್ಟೂರಿನ ಅಮಾನಿಕೆರೆಯ ಖಾಸಗಿ ಜಮೀನಿನಲ್ಲಿದ್ದ ತೆಂಗಿನ ಮರಕ್ಕೆ ಅಪರಿಚಿತ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
26 Views | 2025-04-04 14:47:47
Moreಶಿರಾ ತಾಲೂಕಿನ ಗಡಿಗ್ರಾಮವಾದ ಲೆಕ್ಕನಹಳ್ಳಿ ರಸ್ತೆಯು ಒಂದು ಕಡೆ ಕರ್ನಾಟಕ ಮತ್ತೊಂದು ಕಡೆ ಆಂದ್ರಪ್ರದೇಶ ಆಗಿರುವುದರಿಂದ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ.
27 Views | 2025-04-04 17:14:36
Moreಸರ್ಕಾರಿ ಕಚೇರಿ ಅಂದ್ರೆ ದೇವರ ಕೆಲಸ ಅಂತಾರೆ. ಆದ್ರೆ ಕೆಲವರು ಮಾತ್ರ ಅದ್ಯಾವಾಗ ಬರ್ತಾರೋ.ಹೋಗ್ತಾರೋ ಒಂದು ಗಂಟೆಯಲ್ಲಿ ಆಗುವ ಕೆಲಸವನ್ನು ದಿನ ಪೂರ್ತಿ ಮಾಡುತ್ತಾರೆ.
21 Views | 2025-04-04 17:37:05
Moreಶಿರಾ ನಗರದ ದೊಡ್ಡಕೆರೆ ಬಳಿ ಅಮೃತ ಯೋಜನೆಯಡಿ ಕುಡಿಯುವ ನೀರಿನ ಸಂಸ್ಕರಣಾ ಘಟಕ ಕಟ್ಟಡಕ್ಕೆ ದೆಹಲಿ ವಿಶೇಷ ಪ್ರತಿನಿಧಿ, ಶಾಸಕ ಡಾ. ಟಿ.ಬಿ ಜಯಚಂದ್ರ ಭೂಮಿ ಪೂಜೆಯನ್ನು ನೇರವೇರಿಸಿದ್ರು,
31 Views | 2025-04-04 17:57:54
Moreರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಭೂತ ಆಯ್ತು ಈಗ ಬಡ್ಡಿದಂಧೆಕೋರರ ಕಾಟ ಜನರ ರಕ್ತವನ್ನು ಹೀರುತ್ತಿದೆ.
25 Views | 2025-04-05 10:56:12
Moreಭೀಕರ ಅಪಘಾತ ಸಂಭವಿಸಿ ದ್ವಿಚಕ್ರ ವಾಹನದಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ.
29 Views | 2025-04-05 11:15:39
Moreಕಾವೇರಿ ನದಿಯಲ್ಲಿ ಈಜಲು ಹೋದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಸಾವೀಗೀಡಾಗಿರು ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದ ಬಳಿ ನಡೆದಿದೆ.
34 Views | 2025-04-05 11:27:18
Moreಚಾಕುವಿನಿಂದ ಕತ್ತು ಕೊಯ್ದುಕೊಂಡು ಮಾನಸಿಕ ಅಸ್ವಸ್ಥನ ರಂಪಾಟ. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಸಾವು
22 Views | 2025-04-05 11:43:13
Moreನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಭೀಕರ ಅಫಘಾತ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಡೆದಿದೆ.
33 Views | 2025-04-05 11:53:13
Moreತುಮಕೂರು ಗ್ರಾಮಾಂತರ ಕ್ಷೇತ್ರದ ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವ ಆಡ್ತಿದೆ ಎಂದು ಮಾಜಿ ಶಾಸಕ ಗೌರಿಶಂಕರ್ ಗಂಭೀರ ಆರೋಪ ಮಾಡ್ತಾ ಇದ್ದಾರೆ.
28 Views | 2025-04-05 16:06:57
Moreಮಚ್ಚು ಹಿಡಿದು ರೀಲ್ಸ್ ಮಾಡಿ ಬಿಗ್ ಬಾಸ್ ಸ್ಪರ್ಧಿಗಳಾದ ವಿನಯ್ ಮತ್ತು ರಜತ್ ಕಾನೂನು ಸಂಕಷ್ಟ ಎದುರಿಸಿದ ಪ್ರಕರಣ ಮಾಸುವ ಮುನ್ನವೇ ಅದೇ ಮಾದರಿಯಲ್ಲಿ ಮತ್ತೊಂದು ಘಟನೆ ನಡೆದಿದೆ.
31 Views | 2025-04-06 12:44:11
Moreಈಗಾಗಲೇ ಬೇಸಿಗೆ ಆರಂಭವಾಗಿದ್ದು ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಂಡ್ರು ಕೂಡ ನೀರಿನ ಸಮಸ್ಯೆ ಉಂಟಾಗಿದೆ.
23 Views | 2025-04-06 13:05:12
Moreಹೆಣ್ಣು ಮನೆಯ ಕಣ್ಣು ಆದ್ರೆ ಹೆಣ್ಣಿಗೆ ಹೆಣ್ಣೆ ಶತ್ರು ಅನ್ನೋದು ಮತ್ತೆ ಪ್ರೂ ಆಗ್ತಾನೆ ಇದೆ.. ಅದ್ರಲ್ಲೂ ಅತ್ತೆ ಸೊಸೆಯಂದಿರು ಬದ್ಧ ವೈರಿಗಳಂತೆ ಹಗೆ ಸಾಧಿಸೋದನ್ನ ಅಲ್ಲಲ್ಲಿ ನೋಡುತ್ತಿರುತ್ತೀವಿ
19 Views | 2025-04-07 12:34:02
Moreಬ್ಯಾಂಕಿಂಗ್ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಾ, ತುಮಕೂರಿಗರ ಮೆಚ್ಚುಗೆಗೆ ಪಾತ್ರವಾಗಿರುವ ತುಮಕೂರು ಸಿಟಿ ಕ್ರೆಡಿಟ್ ಸೌಹಾರ್ಧ ಕೋ-ಆಪರೇಟಿವ್ ಸೊಸೈಟಿ.
21 Views | 2025-04-07 13:22:56
Moreತುಮಕೂರು ತಾಲೂಕಿನ ಜಕ್ಕೇನಹಳ್ಳಿಯಲ್ಲಿ ಮುತ್ತುರಾಯಸ್ವಾಮಿ, ಗುಗ್ರಿಮಾರಮ್ಮ, ಈರಮಾಸ್ತಮ್ಮ ಹಾಗೂ ಹುಲ್ಲೂರಮ್ಮ ದೇವರುಗಳ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು.
21 Views | 2025-04-16 12:00:13
Moreರಾಜ್ಯದಲ್ಲಿ ಏಪ್ರಿಲ್1 ರಿಂದ ಕರೆಂಟ್ ಬಿಲ್ ಹೆಚ್ಚಳವಾಗಿದ್ದು ಜನರಿಗೆ ಸರ್ಕಾರ ವಿದ್ಯುತ್ ಶಾಕ್ ನೀಡಿದೆ.
17 Views | 2025-04-16 12:59:45
Moreಬಿಗ್ಬಾಸ್ನಲ್ಲಿ ಭಾಗವಹಿಸಿ ಫೇಮಸ್ ಆಗಿದ್ದ ರಜತ್, ಬಿಗ್ಬಾಸ್ನಿಂದ ಹೊರಬಂದ ಬಳಿಕ ಸಂಕಷ್ಟ ತಪ್ಪುತ್ತಿಲ್ಲ.
27 Views | 2025-04-16 14:55:59
Moreಆತ ಸರ್ಕಾರಿ ಶಾಲೆ ಶಿಕ್ಷಕ, ಸಮಾಜದ ಮೇಲೆ ಅತ್ಯಂತ ಕಳಕಳಿ ಇಟ್ಟುಕೊಂಡಿದ್ದಂತ ವ್ಯಕ್ತಿ, ಅದರಲ್ಲೂ ಸಮಾಜ ಸೇವೆ ಅಂದ್ರೆ ಟೊಂಕಕಟ್ಟಿ ನಿಲ್ತಿದ್ದಂತ ವ್ಯಕ್ತಿ..
24 Views | 2025-04-16 15:30:34
More