ಮಧ್ಯಾಹ್ನದ ಊಟ ಸೇವಿಸಿದ ಬಳಿಕ ಖಾಸಗಿ ವಸತಿ ಶಾಲೆಯ ಮಕ್ಕಳಲ್ಲಿ ಏಕಾಏಕಿ ಹೊಟ್ಟೆನೋವು, ವಾಂತಿ-ಭೇದಿ ಕಾಣಿಸಿಕೊಂಡಿದ್ದು, ೬೦ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನ ಆಸ್ಪತ್ರೆಗೆ ದಾಖಲಿಸಿರುವ ಘಟನೆ ತುಮಕೂರು ಜಿಲ್ಲೆ ಶಿರಾ ನಗರದಲ್ಲಿ ನಡೆದಿದೆ.
2025-02-19 15:08:05
Moreಸಿಲಿಕಾನ್ ಸಿಟಿಯಲ್ಲಿ ಬೇಸಿಗೆಗೂ ಮುನ್ನವೇ ಬಿಸಿಲಿನ ತಾಪಮಾನ ಹೆಚ್ಚಳವಾಗಿದೆ. ಚಳಿಗಾಲ ಮುಕ್ತಾಯಕ್ಕೂ ಮುನ್ನವೇ ಬೆಂಗಳೂರಿಗರಿಗೆ ಬಿಸಿಲ ಬೇಗೆ ಹೆಚ್ಚಾಗಿದೆ. ಸಾಮಾನ್ಯವಾಗಿ ಮಾರ್ಚ್ 1ಕ್ಕೆ ಆರಂಭವಾಗಿ ಮೇ.31ರವರೆಗೆ ಸಾಮಾನ್ಯವಾಗಿ ಬೇಸಿಗೆ ಇರುತ
2025-02-19 16:33:01
Moreಪ್ರಜಾಶಕ್ತಿ ಟಿವಿ ಸುದ್ದಿ ಮಾಡಿ ಸುಮ್ಮನೆ ಕೂರಲ್ಲ ಅನ್ನೋದನ್ನ ಸಾಬೀತು ಪಡಿಸುತ್ತಲೇ ಬಂದಿದೆ. ಜನರ ನಾಡಿಮಿಡಿತವಾಗಿ ಪ್ರಜಾಶಕ್ತಿ ಕಾರ್ಯನಿರ್ವಹಿಸ್ತಾ ಇದ್ದು ಜನರ ಸಮಸ್ಯೆಗಳನ್ನು ಅಧಿಕಾರಿಗಳಿಗೆ ಮುಟ್ಟಿಸಿಸುವ ಕೆಲಸ ಮಾಡ್ತಾನೆ ಇದೆ.
2025-02-20 10:46:49
Moreಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆಗೆ ಕಾರಣವಾಯ್ತಾ ವ್ಯಕ್ತಿಯೊಬ್ಬನ ಪ್ರಚೋದನಾಕಾರಿ ಹೇಳಿಕೆ ಎಂಬ ಪ್ರಶ್ನೆ ಉದ್ಭವಿಸಿದೆ.
2025-02-20 12:11:01
Moreಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಶಿರಾ ತಾಲ್ಲೂಕು ಇವರು ತಾಲ್ಲೂಕು ಕಛೇರಿಯ ಆವರಣದಲ್ಲಿ ನಡೆಸುತ್ತಿರುವ ಆಹೋರಾತ್ರಿ ಅನಿರ್ದಿಷ್ಟ ಕಾಲ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
2025-02-20 12:31:46
Moreಅಲೆಮಾರಿ, ಬುಡಕಟ್ಟು ಜನಾಂಗದ ಅಭಿವೃದ್ಧಿಗೆ ಎಂದು ಮನೆ ಕಟ್ಟಿಕೊಳ್ಳಲು ಜಿಲ್ಲಾಡಳಿತ ಅಲೆಮಾರಿ ಜನಾಂಗದ ಕುಂದು ಕೊರತೆ ಸಭೆಯಲ್ಲಿ ಹಕ್ಕು ಪತ್ರ ನೀಡಲಾಗಿದೆ.
2025-02-20 19:48:51
Moreಮಹಿಳಾ ಪ್ರೀಮಿಯರ್ ಲೀಗ್ ಇಂದಿನಿಂದ ಬೆಂಗಳೂರಿಗೆ ಶಿಫ್ಟ್ ಆಗ್ತಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್ನ 7ನೇ ಪಂದ್ಯ ನಡೆಯಲಿದ್ದು, ಆರ್ಸಿಬಿ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ.
2025-02-21 12:05:52
Moreರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಗೊಳಿಸಿದೆ.
2025-02-21 12:33:22
Moreಪ್ರಯಾಗ್ರಾಜ್ ಕುಂಭಮೇಳಕ್ಕೆ ಹೋಗಿದ್ದ ಬೀದರ್ ಮೂಲದ ಒಂದೇ ಕುಟುಂಬದ ೫ ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ.
2025-02-21 12:57:16
Moreಚಲಿಸುತ್ತಿದ್ದ ಟ್ರಾಕ್ಟರ್ನಿಂದ ಬಿದ್ದು ಪೌರ ಕಾರ್ಮಿಕ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ, ಪಾವಗಡ ಪಟ್ಟಣದ ಶನಿಮಹಾತ್ಮ ಸರ್ಕಲ್ ನಲ್ಲಿ ನಡೆದಿದೆ.
2025-02-21 13:54:58
More