Post by Tags

  • Home
  • >
  • Post by Tags

PM MODI : US ರಾಷ್ಟ್ರೀಯ ಗುಪ್ತಚರ ನಿರ್ದೇಶಕಿಯಾಗಿ ತುಳಸಿ ಗಬ್ಬಾರ್ಡ್‌ ಆಯ್ಕೆ| ಮೋದಿ ಅಭಿನಂದನೆ

ಪ್ರಧಾನಿ ನರೇಂದ್ರ ಮೋದಿ  ಅವರು ಅಮೆರಿಕ ಪ್ರವಾಸದಲ್ಲಿದ್ದಾರೆ. ಗುರುವಾರ ಬೆಳಗ್ಗೆ ವಾಷಿಂಗ್ಟನ್‌ ಡಿಸಿಗೆ ಬಂದಿಳಿದ ಅವರು ಹೊಸದಾಗಿ ಆಯ್ಕೆಯಾದ ಯುಎಸ್‌ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್‌ ಅವರನ್ನು ಭೇಟಿಯಾಗಿದ್ದಾರೆ.

79 Views | 2025-02-13 16:08:17

More

PM MODI : ಭಾರತ ಹಾಗೂ ಅಮೆರಿಕ ನಡುವೆ‌ ಮಹತ್ವದ ಮಾತುಕತೆ

ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಪ್ರವಾಸ ಮುಗಿದಿದ್ದು. ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜೊತೆಗೆ ಮಹತ್ವದ ಒಪ್ಪಂದಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಹಿ ಹಾಕಿದ್ದಾರೆ.

101 Views | 2025-02-15 18:05:24

More

ಮಹಾಕುಂಭಮೇಳ 2025 : ದೆಹಲಿ ರೈಲು ನಿಲ್ದಾಣದ ಬಳಿ ಭೀಕರ ಕಾಲ್ತುಳಿತ

ಕಳೆದ ಜ.29 ರಂದು ಮೌನಿ ಅಮವಾಸ್ಯೆ ದಿನ ಪ್ರಯಾಗ್‌ರಾಜ್‌ನ ಕುಂಭಮೇಳದ ಸ್ಥಳದಲ್ಲಿ ಕಾಲ್ತುಳಿತ ಉಂಟಾಗಿ 30 ಜನ ಸಾವನ್ನಪ್ಪಿದ್ದರು.

54 Views | 2025-02-16 12:57:42

More

ಟ್ಯಾಕ್ಸ್‌ ವಿಷಯದಲ್ಲಿ ಭಾರತ - ಚೀನಾ ಎರಡೂ ಒಂದೇ ಎಂದ ಅಮೆರಿಕ!

ಅಮೆರಿಕಾದ ನೂತನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಅಧಿಕಾರಕ್ಕೆ ಬಂದ ಮೇಲೆ ಹೊಸ ಮಾದರಿಯ ಆರ್ಥಿಕ ನೀತಿಯನ್ನು ಜಾರಿ ಮಾಡುತ್ತಿದ್ದಾರೆ. 

55 Views | 2025-02-23 16:55:52

More

PM ಕಿಸಾನ್‌ ಯೋಜನೆಯಡಿ ರೈತರ ಖಾತೆಗೆ 19 ನೇ ಕಂತಿನ ಹಣ..!

ಕೇಂದ್ರ ಸರ್ಕಾರದಿಂದ ದೇಶದ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಬಿಹಾರದ ಭಾಗ್ಪುರದಲ್ಲಿ ಯೋಜನೆಯ 19 ನೇ ಕಂತನ್ನು ಬಿಡುಗಡೆ ಮಾಡಿದ್ದಾರೆ.

44 Views | 2025-02-25 14:31:25

More