ಪಾವಗಡ : ತುಂಗಭದ್ರಾ ಕುಡಿಯುವ ನೀರು ಯೋಜನೆ ಅನುಷ್ಠಾನಕ್ಕೆ ಪೂರ್ವಭಾವಿ ಸಭೆ
ಪಾವಗಡ ಪಟ್ಟಣದಲ್ಲಿ ನೀರಾವರಿ ಹೋರಾಟ ವೇದಿಕೆ ವತಿಯಿಂದ ಪೂರ್ವಭಾವಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಸಭೆಯಲ್ಲಿ ವಿವಿಧ ಸಂಘದ ಸದಸ್ಯರು, ಅಧ್ಯಕ್ಷರುಗಳು ಹಾಗೂ ರೈತ ಸಂಘದ ಅಧ್ಯಕ್ಷರು, ಸದಸ್ಯರುಗಳು, ಮಹಿಳಾ ಘಟಕದ ಸದಸ್ಯರು, ಅಧ್ಯಕ್ಷರು ಭಾಗಿಯಾ