ನಿನ್ನೆ ಜಮ್ಮುವಿನಲ್ಲಿ ಟೂರಿಸ್ಟ್ಗಳ ಮೇಲೆ ಉಗ್ರರ ದಾಳಿ ವಿಷಯ ತಿಳಿತ್ತಿದಂತೆ. ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ದೆಹಲಿಗೆ ಆಗಮಿಸಿದರು
29 Views | 2025-04-23 15:24:42
Moreಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ಪಾಕ್ ಉಗ್ರರು 26 ಜನರನ್ನು ಹತ್ಯೆ ಮಾಡಿದ್ದರು.
30 Views | 2025-05-05 18:25:40
Moreಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯ ವಿರುದ್ಧವಾಗಿ ಭಾರತ ಪಾಕಿಸ್ತಾನ ಯುದ್ಧಕ್ಕೆ ಮುಂದಾಗಿತ್ತು. ಪಾಕ್‌ನ ಉಗ್ರರ ಅಡಗು ತಾಣಗಳನ್ನ ಗುರಿಯಾಗಿಸಿಕೊಂಡು ದಾಳಿ ನಡೆಸಿತ್ತು.
13 Views | 2025-05-12 12:30:34
Moreಆಪರೇಷನ್ ಸಿಂಧೂರದ ಯಶಸ್ವಿಗೆ ಕಾರಣಕರ್ತರಾದ ಪ್ರಧಾನಿ ಮೋದಿ ಹಾಗೂ ರಕ್ಷಣಾ ತಂಡಗಳ ಕುರಿತು ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಪ್ರಶಂಸೆಯ ಬರಹವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
4 Views | 2025-05-13 14:14:15
More