ಮಧುಗಿರಿ: ಜನ ಸಂಪರ್ಕ ಸಭೆಯಲ್ಲಿ ಜನರ ಸಮಸ್ಯೆ ಆಲಿಸಿದ ಸಚಿವ ರಾಜಣ್ಣ..!
ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಬಡವನಹಳ್ಳಿಯಲ್ಲಿ ಜನ ಸಂಪರ್ಕ ಸಭೆಯನ್ನು ಸಚಿವ ರಾಜಣ್ಣ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿತ್ತು. ಸಚಿವ ರಾಜಣ್ಣ ಅವರೇ ಖುದ್ದು ಜನರ ಸಮಸ್ಯೆಗಳನ್ನು ಆಲಿಸಿ, ಜನರ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದರು