Post by Tags

  • Home
  • >
  • Post by Tags

ಬೆಂಗಳೂರು- ತುಮಕೂರು ಹೈವೇಯಲ್ಲಿ ಭೀಕರ ಅಪಫಾತ- ಆರು ಮಂದಿ ಧಾರುಣ ಸಾವು

ಬೆಂಗಳೂರು- ತುಮಕೂರು ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲ ಬಳಿಯ ಟಿ.ಬೇಗೂರು ಬಳಿ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ 6 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ .

364 Views | 2024-12-21 18:50:44

More

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀ, ಡಿಕೆ ಶಿವಕುಮಾರ್ !

ಕಾರು ಅಪಘಾತದಲ್ಲಿ ಬೆನ್ನು ಮೂಳೆ ಮುರಿದು ಆಸ್ಪತ್ರೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಚಿಕಿತ್ಸೆ ಪಡೆಯುತ್ತಿದ್ದು, ಈಗ ಹೇಗಿದ್ದಾರೆ ಎಂದು ಕಾರ್ಯಕರ್ತರಲ್ಲಿ, ಅಭಿಮಾನಿಗಳಲ್ಲಿ ಕುತೂಹಲ ಇತ್ತು.

38 Views | 2025-01-18 12:41:05

More

ಚಿಕ್ಕಮಗಳೂರು : ಅತ್ತ ಮಗಳ ಮದುವೆ ದಿಬ್ಬಣ… ಇತ್ತ ತಂದೆಯ ಮರಣ..!

ಮಗಳ ಮದುವೆ ಅನ್ನೋದು ಪ್ರತಿಯೊಬ್ಬ ತಂದೆಯ ಜೀವಮಾನದ ದೊಡ್ಡ ಕನಸು. ಆ ಕನಸಿಗಾಗಿ ಹಗಲಿರುಳು ಕನಸು ಕಾಣೋನು ಅಪ್ಪ. ಮಗಳನ್ನು ರಾಜಕುಮಾರಿಯಂತೆ ನೋಡಿಕೊಂಡ ತಂದೆ, ಮಗಳನ್ನು ಜೋಪಾನ ಮಾಡಿಕೊಳ್ಳುವ ಹುಡುಗನನ್ನು ಹುಡುಕಿ ಮದುವೆ ಮಾಡುತ್ತಾರೆ,

0 Views | 2025-01-21 18:55:33

More

ಶಿರಾ : ಆಟೋ ಚಾಲಕರಿಗೆ ಖಡಕ್ ವಾರ್ನಿಂಗ್ ಕೊಟ್ಟ ಪೊಲೀಸರು

ಶಿರಾ ನಗರ ಪೊಲೀಸ್‌‌ ಠಾಣೆಯ ಆವರಣದಲ್ಲಿ ನಿನ್ನೆ ಆಟೋ ಚಾಲಕರ ಸಭೆಯನ್ನು ಏರ್ಪಡಿಸಲಾಗಿತ್ತು. ಈ ವೇಳೆ  ಆಟೋ ಚಾಲಕರಿಗೆ ಕಾನೂನು ನಿಯಮ ಪಾಲಿಸದಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

47 Views | 2025-01-30 14:24:40

More

ಪಾವಗಡ : ಕಾರ್ಮಿಕರಿದ್ದ ವಾಹನ ಪಲ್ಟಿ.. 10ಕ್ಕೂ ಹೆಚ್ಚು ಮಂದಿ ಗಾಯ

ತುಮಕೂರು ಜಿಲ್ಲೆಯ ಪಾವಗಡದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ 407 ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ರಾತ್ರಿ 9 ಗಂಟೆಯಲ್ಲಿ ಪಾವಗಡ ತಾಲೂಕಿನ ಬುಗುಡೂರು ಗ್ರಾಮದ ತಿರುವಿನ ಬಳಿ ನಡೆದಿದೆ.

94 Views | 2025-02-01 13:08:17

More

ತಿಪಟೂರು : ಭೀಕರ ಅಪಘಾತ | ಸ್ಥಳದಲ್ಲೇ ಇಬ್ಬರ ದುರ್ಮರಣ..!

ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರ ಮತ್ತು ಹಿಂಬಂದಿಯಲ್ಲಿ ಕುಳಿತಿದ್ದವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

83 Views | 2025-02-08 13:37:31

More

ಮಧುಗಿರಿ: ಓಮ್ನಿ ಕಾರು ಪಲ್ಟಿ.. ಕಾರು ಚಾಲಕನಿಗೆ ಗಾಯ

ಮಧುಗಿರಿ ತಾಲೂಕಿನ ಪುರವರ ಹೋಬಳಿಯ ರತಪುತ್ರಪಾಳ್ಯ ಗೇಟ್‌ನಲ್ಲಿ ದ್ವಿಚಕ್ರ ವಾಹನದಲ್ಲಿ ಕಂಬಿಯನ್ನು ತೆಗೆದುಕೊಂಡು ಹೋಗ್ತಿದ್ದ ವೇಳೆ ಮುಂದೆ ಚಲಿಸುತ್ತಿದ್ದ ಓಮ್ನಿ ಕಾರಿನ ಮುಂಭಾಗಕ್ಕೆ ಕಂಬಿ ತಗುಲಿದ ಪರಿಣಾಮ ಓಮ್ನಿ ಕಾರು ಪಲ್ಟಿಯಾಗಿ ಅಪಘಾತವಾಗಿ

81 Views | 2025-02-10 12:14:04

More

ಕುಣಿಗಲ್‌ : ರಾಜ್ಯ ಹೆದ್ದಾರಿ 33 ರಲ್ಲಿ ಭೀಕರ ರಸ್ತೆ ಅಪಘಾತ | ಯುವತಿ ದಾರುಣ ಸಾವು..!

ಕುಣಿಗಲ್ ಪಟ್ಟಣದ ತುಮಕೂರು ರಸ್ತೆಯ ಶನಿಮಹಾತ್ಮ ದೇವಾಲಯದ ಮುಂಭಾಗ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿದ್ದು, ಯುವತಿಯ ತಲೆ ಮೇಲೆ ಟ್ರಾಕ್ಟರ್‌ ಚಕ್ರ ಹರಿದಿದ್ದು, ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದ

98 Views | 2025-02-11 13:28:27

More

ತುಮಕೂರು: ತುಮಕೂರು- ಬೆಂಗಳೂರು ಹೈವೇಯಲ್ಲಿ ಅಪಘಾತ

ಕಂಟೈನರ್‌ ಲಾರಿಗೆ ಹಿಂಬದಿಯಿಂದ KSRTC ಬಸ್‌ ಡಿಕ್ಕಿಯಾಗಿದ್ದು, ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರಾಗಿದ್ದಾರೆ. ತುಮಕೂರಿನ ಕ್ಯಾತ್ಸಂದ್ರ ಬಳಿಯ ನಂದಿ ಹಳ್ಳಿ ಬಳಿ ಈ ಅಪಘಾತ ನಡೆದಿದ್ದು, ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸ

71 Views | 2025-02-13 11:25:08

More

ತಿಪಟೂರು: ಬೈಕ್- KSRTC ಬಸ್ ನಡುವೆ ಡಿಕ್ಕಿ | ಸವಾರ ಸ್ಥಳದಲ್ಲೇ ಸಾವು

ಬೈಕ್‌ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಭೀಕರ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕರಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ.

64 Views | 2025-02-14 12:34:25

More

ಬೆಂಗಳೂರು: ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಬೆಂಗಳೂರಿಗೆ ಶಿಫ್ಟ್..!

ಪಂಜಾಬ್​ನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಭಾನುವಾರ ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.‌

40 Views | 2025-02-16 19:39:24

More

ತುಮಕೂರು: ಬೈಕ್‌ - ಸೈಕಲ್‌ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಸಾವು..!

ತುಮಕೂರು ತಾಲೂಕಿನ ಲಕ್ಕನಹಳ್ಳಿ ಬಳಿಯ ಹೊನ್ನುಡಿಕೆ ರಸ್ತೆಯಲ್ಲಿ ತಡರಾತ್ರಿ  ಸೈಕಲ್‌ ಗೆ ಬೈಕ್‌ ಗೆ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಮೃತಪಟ್ಟಿದ್ದಾರೆ.

35 Views | 2025-02-18 11:26:52

More

ಶಿವಮೊಗ್ಗ: ಕಾರುಗಳ ನಡುವೆ ಭೀಕರ ಅಪಘಾತ | ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಪ್ರಯಾಣಿಕರು

ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ಮಂಗಳವಾರ ನಡೆದಿದೆ.

33 Views | 2025-02-18 16:09:22

More

ಉತ್ತರ ಕನ್ನಡ : ಭೀಕರ ಅಪಘಾತ ಒಂದೇ ಕುಟುಂಬದ ಮೂವರು ಸಾವು

ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್‌ ಘಟ್ಟದಲ್ಲಿ ನಡೆದಿದೆ.

31 Views | 2025-02-20 10:08:11

More

ದಾವಣಗೆರೆ: ಭೀಕರ ರಸ್ತೆ ಅಪಘಾತ | ಟಾಟಾಏಸ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರ ಸಾವು..!

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಟಾಟಾ ಏಸ್‌ ವಾಹನ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.

29 Views | 2025-02-20 10:59:18

More

ಹಾಸನ: ಕಾರಿನಲ್ಲಿ ಕುಂಭಮೇಳಕ್ಕೆ ತೆರುಳುತ್ತಿದ್ದಾಗ ಹಾಸನದ ಬಿಜೆಪಿ ಯುವ ಕಾರ್ಯಕರ್ತ ಅಪಘಾತದಲ್ಲಿ ಸಾವು

ಕುಂಭಮೇಳಕ್ಕೆ ತೆರಳುತ್ತಿದ್ದಾಗ ಅಪಘಾತದಲ್ಲಿ ಹಾಸನ ಜಿಲ್ಲೆ . ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ನಿತಿನ್ ಎಂಬ  ಯುವಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ ಬಳಿ ನಡೆದಿದೆ.

31 Views | 2025-02-20 18:53:37

More

ಹಾಸನ: ಪಾದಚಾರಿಗಳ ಮೇಲೆ ಹರಿದ ಖಾಸಗಿ ಬಸ್‌ | ಇಬ್ಬರು ಸಾವು

ಪಾದಚಾರಿಗಳು ಶಿವರಾತ್ರಿ ಆಚರಣೆಗಾಗಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಖಾಸಗಿ ಬಸ್ ಪಾದಚಾರಿಗಳ ಮೇಲೆ ಹರಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ.

41 Views | 2025-02-23 11:22:49

More

ಬೆಳಗಾವಿ: ಭೀಕರ ಅಪಘಾತ | ಬೈಕ್ ಗೆ ಕಾರು ಡಿಕ್ಕಿಯಾಗಿ ತಂದೆ ಮಗಳ ಸಾವು..!

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಬಳಿ ಬೈಕ್‌ ಗೆ ಹಿಂಬದಿಯಿಂದ ವೇಗವಾಗಿ ಬಂದಂತಹ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

23 Views | 2025-02-23 11:45:56

More

ಮಧುಗಿರಿ: . ಕಾರು ಪಲ್ಟಿಯಾಗಿ ಮಹಿಳೆ ಸಾವು | 3 ಜನರಿಗೆ ಗಂಭೀರ ಗಾಯ

ಮದುವೆ ಮುಗಿಸಿಕೊಂಡು ಪಾವಗಡಕ್ಕೆ ವಾಪಾಸ್‌ ಹೋಗುತ್ತಿದ್ದಾಗ ಕಾರು ಪಲ್ಟಿ ಹೊಡೆದ ಪರಿಣಾಮ ಒಬ್ಬ ಮಹಿಳೆ ಸ್ಥಳದಲ್ಲೇ ಮೃತ ಪಟ್ಟಿದ್ದರೆ. ಜೆಡಿಎಸ್‌ ಮುಖಂಡ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ತುಮಕೂರು ಜಿಲ್ಲೆಯ ಮಧ

20 Views | 2025-02-24 11:34:47

More

ಬೀದರ್‌ : ಟೆಂಪೋ ಟ್ರಾವೆಲರ್‌ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ | ಸ್ಥಳದಲ್ಲೇ ವೈದ್ಯ ಸಾವು

ಬೀದರ್‌ –ಔರಾದ್‌ ಹೆದ್ದಾರಿಯ ಮುಸ್ತಾಪುರ ಗೇಟ್‌ ಬಳಿ ಟಿಟಿ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ವೈದ್ಯರೊಬ್ಬರು ಸಾವನ್ನಪ್ಪಿರುವ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.‌

27 Views | 2025-02-24 17:59:01

More

ಕಲಬುರಗಿ : ಲಾರಿ ಹಾಗೂ ಬೈಕ್‌ ನಡುವೆ ಡಿಕ್ಕಿ | ಬೈಕ್‌ ಸವಾರ ಸಾವು..!

ಬೈಕ್‌ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಶಹಾಬಾದ ಕ್ರಾಸ್‌ ನಿಂದ ನಡುವಿನಹಳ್ಳಿಗೆ ಹೋಗುವ ಅರವತ್ತು ರೂಪಾಯಿ ಹೊಲದ ಹತ್ತಿರ ನಡೆದಿದೆ.

39 Views | 2025-02-24 18:26:49

More

ಉಡುಪಿ: ಟಿಪ್ಪರ್‌ ಲಾರಿ ಪಲ್ಟಿ | ಚಾಲಕ ಸ್ಥಳದಲ್ಲೇ ಸಾವು..!

ಉಡುಪಿ ಜಿಲ್ಲೆಯ ಬೆಳ್ಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟಿಂಗೇರಿ ಗಣಪನಕಟ್ಟೆ ತಿರುವಿನ ಬಳಿ ಟಿಪ್ಪರ್‌ ಲಾರಿ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.

34 Views | 2025-02-25 15:22:28

More

ವಿಜಯನಗರ: ಟ್ರಾಕ್ಟರ್- ಬೈಕ್ ನಡುವೆ ಭೀಕರ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು

ಟ್ರಾಕ್ಟರ್‌ ಮತ್ತು ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದಲ್ಲಿ ನಡೆದಿದೆ.

19 Views | 2025-02-26 11:54:12

More

ಚಿಕ್ಕಬಳ್ಳಾಪುರ: ಆದಿಯೋಗಿ ದರ್ಶನಕ್ಕೆ ಬಂದಿದ್ದ ಇಬ್ಬರು ಯುವಕರು ಸಾವು..!

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ‌ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಹೊರವಲಯದ ಅಗಲಗುರ್ಕಿ ಬ್ರಿಡ್ಜ್‌ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಬುಧವಾರ ನಡೆದಿದೆ.

29 Views | 2025-02-26 16:00:11

More

ಬೆಂಗಳೂರು: ಆಟೋಗೆ BMTC ಬಸ್‌ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ಸಾವು..!

ಬಿಎಂಟಿಸಿ ಬಸ್‌ ಹಾಗೂ ಆಟೋ ನಡುವೆ ಡಿಕ್ಕಿಯಾಗಿ, ಬಸ್‌ ಗುದ್ದಿದ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೊಸಕೆರೆಹಳ್ಳಿ ಕ್ರಾಸ್‌ ನಲ್ಲಿ ನಡೆದಿದೆ.

30 Views | 2025-02-28 18:34:05

More

ಚಾಮರಾಜನಗರ: ಟಿಪ್ಪರ್‌-ಕಾರು ನಡುವೆ ಭೀಕರ ಅಪಘಾತ | ಸ್ಥಳದಲ್ಲೇ ಐವರ ದಾರುಣ ಸಾವು

ಟಿಪ್ಪರ್‌ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಚಾಮರಾಜನಗರ ಜಿಲ್ಲೆಯ  ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿ ಈ ಅಪಘಾತ ಸಂಭವಿಸಿದೆ.

20 Views | 2025-03-01 12:05:04

More

ಕೋಲಾರ : ಭೀಕರ ರಸ್ತೆ ಅಪಘಾತ | ಸ್ಥಳದಲ್ಲೇ ನಾಲ್ವರ ಸಾವು

ಕಾರಿಗೆ ಬೈಕ್‌ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿಯ ಚೆನ್ನೈ- ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ.

28 Views | 2025-03-03 15:59:46

More

ಮಧುಗಿರಿ: ಟಾಟಾಏಸ್ ಗೆ ಕ್ಯಾಂಟರ್ ಡಿಕ್ಕಿ | ಬಾಲಕ ಸ್ಥಳದಲ್ಲೇ ಸಾವು

ಟಾಟಾ ಏಸ್‌ ವಾಹನಕ್ಕೆ ಕ್ಯಾಂಟರ್‌ ಡಿಕ್ಕಿ ಹೊಡೆದ ಪರಿಣಾಮ ಟಾಟಾ ಏಸ್‌ ಪಲ್ಟಿಯಾಗಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿ ಸೀಮಾಂದ್ರ ಗಡಿಭಾಗದ ಮುದ್ದೇನಹಳ್ಳಿ ಗೇಟ್‌ ಬಳಿ ನಡೆದಿದೆ.

18 Views | 2025-03-05 19:03:39

More

ಕೊರಟಗೆರೆ : ಟ್ರ್ಯಾಕ್ಟರ್- ಬೈಕ್ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು..!

ಟ್ರ್ಯಾಕ್ಟರ್‌ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಬೈಕ್‌ ಸವಾರ ಸಾವನ್ನಪ್ಪಿದ್ದಾನೆ. ಈ ಭೀಕರ ಅಪಘಾತ ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಚಿಂಪುಗಾನಹಳ್ಳಿ ಬಳಿ ನಡೆದಿದೆ.

29 Views | 2025-03-06 17:43:56

More

ಚಾಮರಾಜನಗರ : ಖಾಸಗಿ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಓರ್ವ ಸಾವು | 30 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‌ ಪಲ್ಟಿಯಾಗಿ ಬಸ್‌ ಕ್ಲೀನರ್‌ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವತ್ತು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಂಡಳ್ಳಿ ಹೊರವಲಯದ ತೆಳ್ಳನೂರು ರಸ್ತೆಯಲ್ಲಿ

20 Views | 2025-03-10 17:30:43

More

ಕೋಲಾರ : ಖಾಸಗಿ ಬಸ್ ಗಳ ನಡುವೆ ಭೀಕರ ಅಪಘಾತ | ಸ್ಥಳದಲ್ಲೇ ಓರ್ವ ಸಾವು..!

ಎರಡು ಖಾಸಗಿ ಬಸ್‌ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬಸ್ಸಿನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವಂತಹ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗುಂಟಪಲ್ಲಿ ಕ್ರಾಸ್‌ ಬಳ

34 Views | 2025-03-12 13:49:05

More

ತುಮಕೂರು : KSRTC ಬಸ್ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವು..!

ಬೆಳ್ಳಂಬೆಳಗ್ಗೆ ಕೆಎಸ್.ಆರ್.ಟಿ.ಸಿ ಬಸ್‌ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ತುಮಕೂರಿನ ಟೌನ್‌ ಹಾಲ್‌ ಸರ್ಕಲ್‌ ನಲ್ಲಿ ನಡೆದಿದೆ.

20 Views | 2025-03-20 12:37:53

More

ವಿಜಯಪುರ : ಭೀಕರ ಅಪಘಾತ ಸ್ಥಳದಲ್ಲೇ ಓರ್ವ ಸಾವು | ಮೂವರಿಗೆ ಗಂಭೀರ ಗಾಯ

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಕಗ್ಗೋಡ ಗ್ರಾಮದ ಬಳಿಯ

16 Views | 2025-03-24 13:35:05

More

ಹುಳಿಯಾರು : ಭೀಕರ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು..!

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರ ಗುರುತು ಸಿಗದ ರೀತಿಯಲ್ಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಧಾರುಣ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯ

14 Views | 2025-03-27 12:30:41

More

ಚಾಮರಾಜನಗರ : ಭೀಕರ ರಸ್ತೆ ಅಪಘಾತ | ಇಬ್ಬರ ಸಾವು, ಐವರಿಗೆ ಗಂಭೀರ ಗಾಯ

ಟಿಟಿ ವಾಹನ ಮತ್ತು ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು. ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ

6 Views | 2025-04-01 15:25:18

More