ತಾಲೂಕಿನ ನೀರಗುಂದ ಗ್ರಾಮದಲ್ಲಿರೋ ಕೆರೆಯ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಹಲವು ವರ್ಷಗಳಿಂದ ಈ ರಸ್ತೆಯನ್ನು ದುರಸ್ಥಿ ಮಾಡುವಂತೆ ಹಲವು ಬಾರಿ ಮನವಿ ಮಾಡಿಕೊಂಡರು ಅಧಿಕಾರಿಗಳು ಮಾತ್ರ ಕಿವಿಗೊಡುತ್ತಿಲ್ಲ,
2025-01-18 13:49:02
Moreಶಿರಾ ನಗರ ದಿನದಿಂದ ದಿನಕ್ಕೆ ಹೆಚ್ಚು ಅಭಿವೃದ್ಧಿ ಆಗ್ತಾ ಇದೆ. ಆದರೆ ಈ ನಗರದ ಗುಂಡಿಗಳ ಅವಸ್ಥೆಯನ್ನು ನೋಡಿದರೆ ಇದೆನೋ ರಸ್ತೆನೋ, ಗುಂಡಿಗಳ ರಸ್ತೆನೋ ಒಂದು ಗೊತ್ತಾಗೋದಿಲ್ಲ.
2025-01-25 11:53:12
Moreಕಾಲಿಟ್ಟರೇ ಸಾಕು ಬರೀ ಗುಂಡಿಗಳು ತುಂಬು ಗರ್ಭಿಣಿ ಏನಾದರೂ ಈ ರಸ್ತೆಯಲ್ಲಿ ಹೋದರೆ ಉಚಿತವಾಗಿಯೇ ಹೆರಿಗೆ ಆಗೋದಂತೂ ಫಿಕ್ಸ್. ಪ್ರತಿನಿತ್ಯ ಈ ರಸ್ತೆಯಲ್ಲಿ ಗುಂಡಿಯಲ್ಲಿ ಬಿದ್ದು ಹೋಗುವಂತ ಸ್ಥಿತಿ ನಿರ್ಮಾಣವಾಗಿದೆ.
2025-01-27 17:53:38
Moreಶಿರಾ ಪಟ್ಟಣ ತುಮಕೂರಿನಿಂದ 50 ಕಿಲೋ ಮೀಟರ್ ದೂರದಲ್ಲಿದ್ದು, ನಾನಾ ಕಾರ್ಖಾನೆಗಳು ತಲೆ ಎತ್ತಿದ್ದು ಬೆಳೆವಣಿಗೆಯ ಹಾದಿಯಲ್ಲಿದೆ. ಆದರೆ ನಗರ ಸಭೆಯಲ್ಲಿ ಜನಪ್ರತಿನಿಧಿಗಳು ಇದ್ದರು ಕೂಡ ಇಲ್ಲದಂತಾಗಿದ್ದು, ಅಭಿವೃದ್ದಿಯಲ್ಲಿ ಸಾಕಷ್ಟು ಹಿಂದೆ ಬಿದ
2025-02-07 14:24:43
MoreMLA ಸುರೇಶ್ ಗೌಡ ಅವರೇ ನೀವು ಏನೋ ಎಸಿ ಕಾರಲ್ಲಿ ಜುಂ ಅಂತಾ ಹೋಗ್ತೀರಾ, ಆದರೆ ಬಡ ಜನರ ಪಾಡು ಯಾರಿಗೆ ಹೇಳೋಣ. ಎಲೆಕ್ಷನ್ ಬಂದಾಗ ಮಾತ್ರ ಈ ಕಡೆ ಬರ್ತೀರಾ, ಕೈ ಮುಗಿದು ವೋಟ್ ಹಾಕಿ ಅಂತಾ ಕೇಳ್ತೀರಾ.
2025-02-09 11:03:44
Moreಕಾಂಗ್ರೇಸ್ ಸರ್ಕಾರವೇನೋ ಕೊಟ್ಟ ಭರವಸೆಯಂತೆ ಐದೂ ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಿದೆ. ಆದರೆ ಈ ಗ್ಯಾರೆಂಟಿ ಭಾಗ್ಯಗಳನ್ನು ಕೊಟ್ಟು ಸರ್ಕಾರ ಬಡವಾಗಿ ಹೋಯ್ತಾ ಅನ್ನೋ ಅನುಮಾನಗಳು ಮೂಡುತ್ತಿವೆ.
2025-02-10 13:00:01
Moreಶಿರಾ ತಾಲೂಕಿನ ಗೌಡಗೆರೆ ಹೋಬಳಿ ವ್ಯಾಪ್ತಿಯ ತಾವರೆಕೆರೆ ಗ್ರಾಮದ ರಸ್ತೆ ಹೆದ್ದಾರಿಯಾಗಿ ಮಾರ್ಪಡುತ್ತಿದೆ. ಆದರೆ ಈ ಹೆದ್ದಾರಿಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಪಿಡಿಒ ಅಧಿಕಾರಿಗಳು ರಾತ್ರೋ ರಾತ್ರಿ ರಸ್ತೆಯ ಬಳಿ ಚರಂಡಿ ತೆಗೆದಿದ್ದು ಹಲವು
2025-02-12 16:27:31
Moreಶಿರಾದಿಂದ ತುಮಕೂರು ಕಡೆಗೆ ಸಾಗುವ ಸರ್ವೀಸ್ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಂದು ಕಡೆ ಸರ್ವೀಸ್ ರಸ್ತೆ ಅರ್ಧಕ್ಕೆ ಬಿಟ್ಟಿದ್ದರೆ. ಮತ್ತೊಂದೆಡೆ ಸರ್ವೀಸ್ ರಸ್ತೆ ಎಲ್ಲಿ ಅಂತಾ ಹುಡುಕುವಂತಹ ಸ್ಥಿತಿ ಇದೆ.
2025-02-15 10:18:51
Moreಶಿರಾ ನಗರದ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಅಳವಡಿಸಬೇಕಾದ ನಾಮಫಲಕ ಹಾಗೂ ಸುರಕ್ಷ ತಾ ಕ್ರಮಗಳಿಲ್ಲದೆ ಬೇಕಾಬಿಟ್ಟಿ ರಸ್ತೆ ಕಾಮಗಾರಿ ಕೆಲಸ ನಿರ್ಮಾಣ ಮಾಡಲಾಗುತ್ತಿದ್ದು. ಇದರಿಂದ ವಾಹನ ಸವಾರರಿಗೆ ತೊಂದರೆಯಾಗಿದೆ ಎಂದು ಸವಾರರು ಆರೋಪಿಸಿದ್ದಾರೆ.
2025-02-17 13:11:36
More: ತುಮಕೂರು ಮೂಲಕ ಶಿರಾ ನಗರದ ಪ್ರವೇಶಿಸವ ಫ್ಲೈ ಓವರ್ನಲ್ಲಿ ಬೀದಿ ದೀಪಗಳು ಕೈಕೊಟ್ಟಿದ್ದು, ರಾತ್ರಿ ವೇಳೆ ಸವಾರರು ಪ್ರಯಾಣ ಮಾಡುವುದೇ ದೊಡ್ಡ ಸವಾಲಾಗಿದೆ.
2025-02-23 11:29:44
More