ಮೈಸೂರಿನಲ್ಲಿ ಡೆವಿಲ್ ಚಿತ್ರದ ಚಿತ್ರೀಕರಣ ಮತ್ತೆ ಪುನರಾರಂಭವಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಯಾಗಿರುವ ದರ್ಶನ್ ಜಾಮೀನು ಪಡೆದು ಹೊರಗೆ ಬಂದಿದ್ದು, ಹಲವು ತಿಂಗಳ ನಂತರ ಸಿನಿಮಾ ಶೂಟಿಂಗ್ಗೆ ಎಂಟ್ರಿ ಕೊಟ್ಟಿದ್ದಾರೆ.
32 Views | 2025-03-12 12:42:01
Moreಚಾರ್‌ಮಿನಾರ್, ಛೂ ಮಂಥರ್ ಸೇರಿದಂತೆ ಕನ್ನಡದ ಅನೇಕ ಚಿತ್ರಗಳಲ್ಲಿ ನಟಿಸಿರುವ ಜನಪ್ರಿಯ ನಟಿ ಮೇಘನಾ ಗಾಂವ್ಕರ್ ಅವರಿಗೆ ಡಾಕ್ಟರೇಟ್ ಪದವಿ ದೊರೆತಿದೆ.
40 Views | 2025-03-25 15:33:08
Moreನಟ ಧ್ರುವ ಸರ್ಜಾ ಸಿನಿಮಾದಲ್ಲಿ ಮಾತ್ರ ಹಿರೋ ಅಲ್ಲ. ನಿಜಜೀವನದಲ್ಲಿಯೂ ಹೀರೋ ಎಂಬುದನ್ನು ಸಾಬೀತು ಪಡಿಸಿದ್ದಾರೆ.
31 Views | 2025-04-01 13:33:25
Moreನಟ ಕಿಚ್ಚ ಸುದೀಪ್ ಮಾಡಿದ ಒಂದೇ ಒಂದು ಮನವಿಗೆ ಕನ್ನಡಿಗರ ಮನಸು ಕರಗಿದೆ. ಪುಟ್ಟ ಮಗು ಕೀರ್ತನಾ ಅವರ ಬದುಕಿಸೋ ಹೋರಾಟಕ್ಕೆ ಸಾವಿರಾರು ಅಭಿಮಾನಿಗಳು ಕೈ ಜೋಡಿಸಿದ್ದಾರೆ.
41 Views | 2025-04-02 12:43:22
Moreನಟ ಕಿಚ್ಚ ಸುದೀಪ್ ಅಭಿನಯದ ಬಹಿನಿರೀಕ್ಷಿತ ಬಿಲ್ಲಾ ರಂಗ ಬಾಷಾ ಸಿನಿಮಾದ ಚಿತ್ರೀಕರಣವು ಇಂದಿನಿಂದ ಆರಂಭಗೊಂಡಿದೆ.
20 Views | 2025-04-16 11:30:16
More