ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು 4 ವಿಕೆಟ್ಗಳಿಂದ ಗೆದ್ದುಕೊಂಡಿರುವ ಟೀಂ ಇಂಡಿಯಾ ಇದೀಗ ಫೆಬ್ರವರಿ 9 ರಂದು ಕಟಕ್‌ನಲ್ಲಿ ನಡೆಯಲಿರುವ ಎರಡನೇ ಏಕದಿನ ಪಂದ್ಯವನ್ನು ಗೆದ್ದು ಸರಣಿಯನ್ನು ಗುರಿ ಹೊಂದಿದೆ.
2025-02-07 15:45:56
Moreಖೋ-ಖೋ ವಿಶ್ವಕಪ್‌ನಲ್ಲಿ ಗೆದ್ದಿರುವ ಕ್ರೀಡಾಪಟುಗಳಿಗೆ ಸರಿಯಾಗಿ ಗೌರವ ಸಿಗ್ತಾ ಇಲ್ಲ ಎಂದು, ಆರೋಪಿಸಿ ಇಂದು ಖೋಖೋ ಮಂಡಳಿಯವರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.
2025-02-10 16:23:05
Moreಭಾರತೀಯ ಕ್ರಿಕೆಟ್ ಅಭಿಮಾನಿಗಳ ಮೆಚ್ಚಿನ ಆಟಗಾರ, ಕ್ರಿಕೆಟ್ ಲೋಕದ ಮಿಸ್ಟರ್ 360 ಡಿಗ್ರಿ ಎಬಿ ಡಿವಿಲಿಯರ್ಸ್ ಇಂದು ತಮ್ಮ ೪೧ ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
2025-02-17 12:21:30
More