ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಂದು ಕೆಎಸ್ ಆರ್ ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
2025-02-19 13:24:14
More2024-25 ನೇ ಸಾಲಿನ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಂದಿನ ತಿಂಗಳಿನಿಂದ ಆರಂಭವಾಗಲಿವೆ. ಮಾರ್ಚ್ 01 ರಿಂದ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿವೆ
2025-02-20 14:02:26
Moreಕೇಂದ್ರ ಶಿಕ್ಷಣ ಸಚಿವಾಲಯವು ಸಿಬಿಎಸ್‌ಇ ಸಹಯೋಗದೊಂದಿಗೆ ಹೊಸ ಯೋಜನೆಗೆ ಸಂಬಂಧಿಸಿದಂತೆ ಸಮಾಲೋಚನೆಗಳನ್ನು ನಡೆಸಿದೆ.
2025-02-20 18:05:43
Moreಚಿಕ್ಕನಾಯಕನಹಳ್ಳಿ ಪಟ್ಟಣದ ಭೈರಾಪುರ ಗ್ರಾಮದ ಜಿ, ಎಚ್, ಎಸ್ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ರಾಹುಲ್ ಬಿ. ಜೆ (16) ಹೃದಯಾಘಾತದಿಂದ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.
2025-02-22 15:55:13
Moreಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯ ನಿಸರ್ಗ ಜ್ಞಾನ ಮಂದಿರದಲ್ಲಿ ವಿಜಯಕರ್ನಾಟಕ ದಿನಪತ್ರಿಕೆ ಸಹಯೋಗದಲ್ಲಿ SSLC ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವಸಿದ್ಧತಾ ವಿಜಯೀಭವ ಕಾರ್ಯಾಗಾರವನ್ನು ಆಯೋಜನೆ ಮಾಡಲಾಗಿತ್ತು.
2025-02-22 18:19:31
More