Post by Tags

  • Home
  • >
  • Post by Tags

UDUPI : ಜೋಳಿಗೆ ಕಟ್ಟಿದ್ದ ಸೀರೆ ಕುತ್ತಿಗೆಗೆ ಸುತ್ತಿಕೊಂಡು ಮಗು ಮೃತ್ಯು

ಉಡುಪಿ ಜಿಲ್ಲೆಯ ಪುತ್ತೂರು ಗ್ರಾಮದ ನಿಟ್ಟೂರಿನಲ್ಲಿ ದಾರುಣ ಘಟನೆ ನಡೆದಿದೆ. ಕೇವಲ ಒಂದು ವರ್ಷದ ಮಗು ಜೋಳಿಗೆ ಕಟ್ಟಿದ್ದ ಸೀರೆ ಕುತ್ತಿಗೆ ಸುತ್ತಿಕೊಂಡ ಪರಿಣಾಮ ಉಸಿರುಗಟ್ಟಿ ಮೃತಪಟ್ಟಿದೆ.

37 Views | 2025-06-05 14:00:11

More