SHIVAMOGGA : ಕಾಂತಾರ ಶೂಟಿಂಗ್ ವೇಳೆ ಶಿಪ್ ಪಲ್ಟಿ | ಯಾವುದೇ ಅವಘಡ ಸಂಭವಿಸಿಲ್ಲ ಎಂದು ಹೊಂಬಾಳೆ ಫಿಲ್ಮ್ಸ್ ಸ್ಪಷ್ಟನೆ
ಶಿವಮೊಗ್ಗ ಜಿಲ್ಲೆ ತಾಲ್ಲೂಕಿನ ಯಡೂರು ಸಮೀಪದ ಮೇಲಿನ ಕೊಪ್ಪದ ಮಾಣಿ ಹಿನ್ನೀರಿನಲ್ಲಿ ಚಿತ್ರೀಕರಣ ನಡೆಸಲಾಗುತ್ತಿರುವ ‘ಕಾಂತಾರ ಚಾಪ್ಟರ್ 1’ ಚಿತ್ರದ ಸೆಟ್ಗೆ ಗಾಳಿ ಮಳೆಯಿಂದ ಹಾನಿ ಉಂಟಾಗಿದೆ.