ಇತ್ತೀಚಿನ ದಿನಗಳಲ್ಲಿ ಮೈಕ್ರೋ ಫೈನಾನ್ಸ್ ಕಾಟ ಸಾಕಷ್ಟು ಸದ್ದು ಮಾಡುತ್ತಿದೆ. ಇದೀಗ ಮೈಕ್ರೋ ಫೈನಾನ್ಸ್ ಜೊತೆಗೆ ಬಡ್ಡಿದಂಧೆ ಸಾಕಷ್ಟು ಸದ್ದು ಮಾಡ್ತಿದ್ದು, ಒಂದೊಂದೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ.
71 Views | 2025-01-30 17:01:49
Moreಕೊರಟಗೆರೆ ತಾಲೂಕಿನ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ವಿನಯ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಸುಂದರಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
57 Views | 2025-02-21 16:40:12
Moreತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನಲ್ಲಿ ಭಾರೀ ಕಳ್ಳತನದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸೊಸೈಟಿಯ ಬೀಗ ಮುರಿದ ಖದೀಮರು ಲಕ್ಷ ಲಕ್ಷ ಹಣವನ್ನು ದೋಚಿರುವ ಘಟನೆ ನಡೆದಿದ್ದು, ಕಳ್ಳರ ಕರಾಮತ್ತಿಗೆ ಜನರು ಬೆಚ್ಚಿಬಿದ್ದಿದ್ದಾರೆ.
39 Views | 2025-02-28 16:37:06
More