ತುಮಕೂರು ಮಹಾನಗರ ಪಾಲಿಕೆ ಮತ್ತು ಮುನಿಸಿ ಪಾಲಿಟಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡ್ತಾ ಇರೋ ಕಾರ್ಮಿಕರನ್ನು ಖಾಯಂ ಮಾಡುವಂತೆ ಸಮಾನ ವೇತನ ನೀಡುವಂತೆ ಆಗ್ರಹಿಸಿ ನೂರಾರು ಮಂದಿ ಕಾರ್ಮಿಕರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ರು.
61 Views | 2025-02-18 18:39:32
Moreಪ್ರಜಾಶಕ್ತಿ ಟಿವಿ ಸುದ್ದಿ ಮಾಡಿ ಸುಮ್ಮನೆ ಕೂರಲ್ಲ ಅನ್ನೋದನ್ನ ಸಾಬೀತು ಪಡಿಸುತ್ತಲೇ ಬಂದಿದೆ. ಜನರ ನಾಡಿಮಿಡಿತವಾಗಿ ಪ್ರಜಾಶಕ್ತಿ ಕಾರ್ಯನಿರ್ವಹಿಸ್ತಾ ಇದ್ದು ಜನರ ಸಮಸ್ಯೆಗಳನ್ನು ಅಧಿಕಾರಿಗಳಿಗೆ ಮುಟ್ಟಿಸಿಸುವ ಕೆಲಸ ಮಾಡ್ತಾನೆ ಇದೆ.
39 Views | 2025-02-20 10:46:49
Moreಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಶಿರಾ ತಾಲ್ಲೂಕು ಇವರು ತಾಲ್ಲೂಕು ಕಛೇರಿಯ ಆವರಣದಲ್ಲಿ ನಡೆಸುತ್ತಿರುವ ಆಹೋರಾತ್ರಿ ಅನಿರ್ದಿಷ್ಟ ಕಾಲ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
37 Views | 2025-02-20 12:31:46
Moreತುಮಕೂರಿನ ಎಸ್.ಪಿ ಕಚೇರಿಯಲ್ಲಿ ಬ್ಯಾಂಕ್ ಆಫ್ ಬರೋಡವತಿಯಿಂದ ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
39 Views | 2025-02-20 16:37:19
Moreಅಲೆಮಾರಿ, ಬುಡಕಟ್ಟು ಜನಾಂಗದ ಅಭಿವೃದ್ಧಿಗೆ ಎಂದು ಮನೆ ಕಟ್ಟಿಕೊಳ್ಳಲು ಜಿಲ್ಲಾಡಳಿತ ಅಲೆಮಾರಿ ಜನಾಂಗದ ಕುಂದು ಕೊರತೆ ಸಭೆಯಲ್ಲಿ ಹಕ್ಕು ಪತ್ರ ನೀಡಲಾಗಿದೆ.
36 Views | 2025-02-20 19:48:51
Moreವಿಜಯ್ ಪ್ರಕಾಶ್ ಇಂದು 49 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕನ್ನಡದ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಲವು ಭಾಷೆಗಳಲ್ಲಿ ಹಲವು ಹಾಡುಗಳನ್ನು ಹಾಡಿದ್ದಾರೆ.
43 Views | 2025-02-21 11:26:25
Moreತುಮಕೂರು ಜಿಲ್ಲೆಯಲ್ಲಿ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಪ್ರಕರಣಗಳು ಆಗಾಗ್ಗೆ ಬೆಳಕಿಗೆ ಬರ್ತಾನೆ ಇವೆ.
386 Views | 2025-02-21 11:35:42
Moreರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಗೊಳಿಸಿದೆ.
42 Views | 2025-02-21 12:33:22
Moreಪ್ರಯಾಗ್ರಾಜ್ ಕುಂಭಮೇಳಕ್ಕೆ ಹೋಗಿದ್ದ ಬೀದರ್ ಮೂಲದ ಒಂದೇ ಕುಟುಂಬದ ೫ ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ.
41 Views | 2025-02-21 12:57:16
Moreಚಲಿಸುತ್ತಿದ್ದ ಟ್ರಾಕ್ಟರ್ನಿಂದ ಬಿದ್ದು ಪೌರ ಕಾರ್ಮಿಕ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ, ಪಾವಗಡ ಪಟ್ಟಣದ ಶನಿಮಹಾತ್ಮ ಸರ್ಕಲ್ ನಲ್ಲಿ ನಡೆದಿದೆ.
33 Views | 2025-02-21 13:54:58
Moreಗಡಿ ತಾಲೂಕು ಪಾವಗಡದಲ್ಲಿ ನರೆಗಾ ಯೋಜನೆಯಡಿಯಲ್ಲಿ ಕೆರೆಯಲ್ಲಿ ಹೂಳೆತ್ತುವ ಕೆಲಸಕ್ಕೆ ಕೂಲಿ ಕಾರ್ಮಿಕರು ರಾಜಕೀಯ ವ್ಯಕ್ತಿಗಳು ಅಡ್ಡಿಪಡಿಸುತ್ತಿದ್ದಾರೆ ಎಂದು ತಾಲೂಕು ಪಂಚಾಯ್ತಿ ಮುಂದೆ ಕೂಲಿ ಕಾರ್ಮಿಕರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ರ
35 Views | 2025-02-21 14:07:54
Moreಆರೋಗ್ಯವೇ ಭಾಗ್ಯ.. ಪ್ರತಿಯೊಬ್ಬರ ಆರೋಗ್ಯ ಸುಧಾರಣೆಗಾಗಿ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಒಂದೊಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸರ್ಕಾರ ತೆರೆದಿದೆ.., ಆದ್ರೆ ಸರ್ಕಾರಿ ಅಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಹೆಚ್ಚಾಗಿ ಕಾಡುತ್ತಿದೆ
35 Views | 2025-02-21 14:31:03
Moreತುಮಕೂರು ನಗರದಲ್ಲಿ ತಡರಾತ್ರಿ ಡೆಡ್ಲಿ ಆಕ್ಸಿಡೆಂಟ್ ಸಂಭವಿಸಿದ್ದು, ನಿದ್ದೆಯಲ್ಲಿದ್ದವರು ಒಂದು ಕ್ಷಣ ಬೆಚ್ಚಿಬಿದ್ದಿದ್ದಾರೆ.
40 Views | 2025-02-22 16:09:04
Moreಇಂಡಿಯಾ V/S ಪಾಕಿಸ್ಥಾನ್ ಪಂದ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ದುಬೈನಲ್ಲಿ ನಡೆಯಲಿರೋ ಈ ಹೈವೋಲ್ಟೇಜ್ ಪಂದ್ಯ ನೋಡೋಕೆ ಇಡೀ ವಿಶ್ವವೇ ಕಾದು ಕುಳಿತಿದೆ.
37 Views | 2025-02-23 13:27:12
Moreಕಿರುತರೆ ನಟ ನಟಿಯರು ದಾಂಪತ್ಯ ಜೀವನಕ್ಕೆ ಒಬ್ಬರಾದ ಮೇಲೆ ಒಬ್ಬರಂತೆ ಕಾಲಿಡುತ್ತಿದ್ಧಾರೆ.
59 Views | 2025-02-23 18:48:19
Moreಭಾರತ ಮತ್ತು ಪಾಕಿಸ್ತಾನ ತಂಡಗಳು 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ತಲಾ ಒಂದು ಪಂದ್ಯವನ್ನು ಆಡಿವೆ.
33 Views | 2025-02-23 19:16:50
Moreಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಪರೀಕ್ಷೆಯನ್ನು ಕನ್ನಡ ಮಾಧ್ಯಮದಲ್ಲಿ ಬರೆದ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಸಿದ್ದಗಂಗಾ ಮಠದ ಸಿದಲಿಂಗ ಸ್ವಾಮಿಜಿ ಸಿಎಂಗೆ ಪತ್ರ ಬರೆದಿದ್ದಾರೆ.
35 Views | 2025-02-23 19:28:35
Moreಸ್ಮಾರ್ಟ್ ಸಿಟಿ, ಗ್ರೇಟರ್ ಸಿಟಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರೋ ತುಮಕೂರು ಜಿಲ್ಲಾಸ್ಪತ್ರೆಯ ಕರ್ಮಕಾಂಡವನ್ನು ನಿಮ್ಮ ಪ್ರಜಾಶಕ್ತಿ ತೆರೆದಿಡುತ್ತಲೇ ಬಂದಿದೆ.
26 Views | 2025-02-24 11:05:14
Moreಶಿರಾ ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದ್ರು ಅಭಿವೃದ್ದಿ ಮಾತ್ರ ಕುಂಠುತ್ತಲೇ ಸಾಗುತ್ತಿದೆ.. ಅದಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ ಮಾರ್ಪಾಡಾಗಿದೆ ಶಿರಾ ನಗರ.
30 Views | 2025-02-24 11:15:05
Moreಕನ್ನಡದ ಸೂಪರ್‌ಸ್ಟಾರ್ ಶಿವರಾಜ್‌ಕುಮಾರ್ ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಯ ನಂತರ ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದಾರೆ
28 Views | 2025-02-24 11:22:57
Moreಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಮುಕ್ತಾಯಗೊಳ್ಳಲು ಎರಡು ದಿನಗಳಷ್ಟೇ ಬಾಕಿಯಿದೆ.
37 Views | 2025-02-24 12:27:56
Moreಕೆರೆಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಅತ್ತಿಗೇರಿ ಗ್ರಾಮದಲ್ಲಿ ನಡೆದಿದೆ.
40 Views | 2025-02-24 13:04:14
Moreರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಗೌಡಗೆರೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ನಟ ದರ್ಶನ್ ತಾಯಿ ಮೀನಾ ತೂಗುದೀಪ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
30 Views | 2025-02-24 13:30:33
Moreಫಸಲಿಗೆ ಬಂದ ಹಾಗೂ ಚಿಕ್ಕ ಚಿಕ್ಕ ಅಡಿಕೆ ಮರಗಳನ್ನು ಕತ್ತರಿಸಿ ನೀಚ ಕೃತ್ಯ.. ಬೆಳೆಯನ್ನು ಕಳೆದುಕೊಂಡು ದಾರಿ ಕಾಣದೇ ಗೇಳಾಡುತ್ತಿರೋ ಅಕ್ಕ- ತಮ್ಮ, ಹುಟ್ಟಿದಾಗ ಅಣ್ಣ- ತಮ್ಮಂದಿರು ಬೆಳೆಯುತ್ತಾ.
22 Views | 2025-02-24 13:43:29
Moreಶಿರಾ ತಾಲ್ಲೂಕಿನ ಹೊಸೂರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂಬಾರಳ್ಳಿ ಗ್ರಾಮದ ಶಾಲೆಯ ದುಸ್ಥಿತಿ ಹೇಳತೀರದಾಗಿದೆ. ಹೌದು ಶಾಲೆಯ ಕಟ್ಟಡಗಳು ಬಿರುಕು ಬಿಟ್ಟಿದೆ.
35 Views | 2025-02-24 15:12:43
Moreಕೊರಟಗೆರೆ ತಾಲೂಕಿನ ಕ್ಯಾಮೇನಹಳ್ಳಿ ಪಂಚಾಯತ್ ವ್ಯಾಪ್ತಿಯ ಕೊಡ್ಲಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಪ್ರದೀಪ್, ಉಪಾಧ್ಯಕ್ಷರಾಗಿ ಸಿಎಸ್ ಲಕ್ಷ್ಮೀ ರಂಗಧಾಮಯ್ಯ ಅವಿರೋಧವಾಗಿ ಆಯ್ಕೆಯಾದರು.
34 Views | 2025-02-24 15:35:03
Moreಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯದ ಶ್ರೀರಂಗ ಪಟ್ಟಣದಲ್ಲಿ ನಡೆದಿದೆ.
35 Views | 2025-02-24 16:08:40
Moreಕೆಲವರು ಕ್ಷುಲ್ಲಕ ಕಾರಣಗಳಿಗೆ ಸಾವಿನ ಮನೆ ಸೇರುತ್ತಿದ್ದವರ ಸಂಖ್ಯೆ ಹೆಚ್ಚಾಗಿದೆ. ಒಂದೆಡೆ ಅನುಮಾನ ಮತ್ತೊಂದೆಡೆ ಗಂಭೀರವಲ್ಲದ ಕೇವಲ ಸಣ್ಣ ಸಣ್ಣ ವಿಚಾರಕ್ಕೆ ಪ್ರಾಣ ಕಳೆದುಕೊಳ್ಳುತ್ತಾರೆ.
26 Views | 2025-02-24 17:40:46
Moreಬೇಸಿಗೆ ಕಾಲ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಬೇಸಿಗೆ ಆರಂಭಕ್ಕೂ ಮುನ್ನವೇ ಪಾವಗಡದಲ್ಲಿ ರಣಬಿಸಿಲು ಆರಂಭವಾಗಿದೆ. ಇದ್ರಿಂದ ಪ್ರಾಣಿ, ಪಕ್ಷಿಗಳು ಮಾತ್ರವಲ್ಲದೇ ರೈತರು ಕಂಗಾಲಾಗಿದ್ದಾರೆ.
33 Views | 2025-02-25 12:27:50
Moreಮಹಿಳಾ ಮತ್ತು ಮಕ್ಕಳ ಇಲಾಖೆವತಿಯಿಂದ ಮಗು ದತ್ತು ಸ್ವೀಕರಾದ ಬಗ್ಗೆ, ಮಕ್ಕಳ ಮಾರಾಟದ ಬಗ್ಗೆ ಅದೆಷ್ಟೋ ಜಾಗೃತಿ ಮೂಡಿಸುವ ಕೆಲಸ ಮಾಡಿದ್ರು, ತೆರೆಮರೆಯಲ್ಲಿ ನವಜಾತ ಶಿಶುಗಳನ್ನು ಮಾರಾಟ ಮಾಡುವ ಪ್ರಕರಣಗಳು ನಡೆಯುತ್ತಲೇ ಇದೆ.
40 Views | 2025-02-25 13:47:32
Moreಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಮಂಗನಹಳ್ಳಿ ಗ್ರಾಮಮಕ್ಕೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡದೇ ಬೆಸ್ಕಾಂ ನಿರ್ಲಕ್ಷ್ಯ ತೋರುತ್ತಿದೆ ಎಂದು ಬೆಸ್ಕಾಂ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ರು.
30 Views | 2025-02-25 15:40:38
Moreಕುಂದಾನಗರಿ ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಮೇಲೆ MES ಪುಂಡನೊಬ್ಬ ಹಲ್ಲೆ ನಡೆಸಿದ್ದು, ಕನ್ನಡ ಪರ ಸಂಘಟನೆಗಳನ್ನು ಕೆರಳಿಸುವಂತೆ ಮಾಡಿದೆ
34 Views | 2025-02-25 16:45:31
Moreಪ್ರಜಾಶಕ್ತಿ ಟಿವಿ ಸುದ್ದಿ ಮಾಡಿ ಸುಮ್ಮನೆ ಕೂರಲ್ಲ ಅಂತಾ ಮತ್ತೆ ಮತ್ತೆ ಸಾಬೀತು ಮಾಡ್ತಾನೆ ಇದೆ..
37 Views | 2025-02-25 16:51:46
Moreಬೇಸಿಗೆ ಆರಂಭವಾಗ್ತಿದ್ದು, ಎಲ್ಲೆಡೆ ಬೆಂಕಿ ಅವಘಡಗಳು ಜರುಗುತ್ತಲೇ ಇವೆ.. ಚಿಕ್ಕ ಕಿಡಿ ಹೊತ್ತಿದ್ರು ಸಾಕು ಬೆಂಕಿ ವ್ಯಾಪಿಸಿ ಸಾಕಷ್ಟು ಪ್ರಮಾಣದ ಅರಣ್ಯ ಸಂಪತ್ತು, ಬೆಳೆಗಳು ನಾಶವಾಗ್ತಿವೆ..
36 Views | 2025-02-25 17:43:04
Moreತುಮಕೂರು ನಗರದ ಹೊರವಲಯದ ವಸಂತನರಸಾಪುರ ಕೈಗಾರಿಕಾ ಪ್ರದೇಶವಾಗಿ ಹೊರಹೊಮ್ಮಿದ್ದು, 5ನೇ ಹಂತದ ಅಭಿವೃದ್ಧಿಗೆ KIADB ಮುಂದಾಗಿದ್ದು ರೈತರ ಜಮೀನನ್ನು ಭೂ ಸ್ವಾಧೀನ ಪಡೆಸಿಕೊಂಡಿದೆ..
35 Views | 2025-02-25 17:56:20
Moreಕುರಿ ರೊಪ್ಪಕ್ಕೆ ಏಕಾಏಕಿ ಬೀದಿಬಾಯಿಗಳ ಗುಂಪು ನುಗ್ಗಿದ್ದು, ನಾಯಿ ದಾಳಿಗೆ 40 ಕುರಿಗಳು ಗಾಯಗೊಂಡು ಸಾವನ್ನಪ್ಪಿವೆ.. ಈ ಘಟನೆ ಮಧುಗಿರಿ ದೊಡ್ಡಮಾಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೂದೇನಹಳ್ಳಿಯಲ್ಲಿ ಈ ದಾರುಣ ಘಟನೆ ಜರುಗಿದೆ.
25 Views | 2025-02-27 20:33:28
Moreರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿವೆ. ಜಿಲ್ಲೆಯಲ್ಲಿ ಒಟ್ಟು 35 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಒಟ್ಟು 25,768 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
20 Views | 2025-03-01 12:30:20
Moreಬೇಸಿಗೆ ಆರಂಭವಾಗಿದ್ದು, ಈಗಾಗಲೇ ಹಲವೆಡೆ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕಳೆದ ವರ್ಷ ಸಮೃದ್ಧಿ ಮಳೆಯಾಗಿದ್ದು, ಕೆರೆ- ಕಟ್ಟೆಗಳು ತುಂಬಿ ಹರಿದಿದ್ದವರು, ಆದ್ರೆ ರಣಬಿಸಿಲಿನಿಂದಾಗಿ ಕೆರೆ ಕಟ್ಟೆಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ.
40 Views | 2025-03-01 12:51:29
Moreಮನೆ ಮುಂದೆ ಇಟ್ಟಿದ್ದ ರಾಗಿ ಮೂಟೆಗಳನ್ನು ಇಬ್ಬರು ಖದೀಮರು ಕಳ್ಳತನ ಮಾಡಿ ಪರಾರಿಯಾಗಿದ್ರು. ಈ ಘಟನೆ ಗುಬ್ಬಿ ಪಟ್ಟಣದ ಹೊರವಲಯದ ಹೇರೂರು ಗ್ರಾಮದಲ್ಲಿ ನಡೆದಿದೆ.
24 Views | 2025-03-03 14:58:32
Moreತುಮಕೂರು ಮಹಾನಗರ ಪಾಲಿಕೆಯಲ್ಲಿ ನೀರು ಸರಬರಾಜು ಮಾಡ್ತಿರೋ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಾಲಿಕೆ ಆವರಣದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರವನ್ನು ಕೈಗೊಂಡಿದ್ದಾರೆ.
25 Views | 2025-03-03 17:00:42
Moreಶಿರಾ ತಾಲೂಕಿನ ಶಿರಾ- ಅಮರಪುರ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಗುಂಡಿ ಗಂಡಾಂತರಕ್ಕೆ ಇಬ್ಬರು ಅಮಾಯಕ ಜೀವಗಳು ಈಗಾಗಲೇ ಬಲಿಯಾಗಿವೆ. ಫೆಬ್ರವರಿ 26ರಂದು ಗುಂಡಿಯನ್ನು ತಪ್ಪಿಸಲು ಹೋಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ.
34 Views | 2025-03-03 17:08:12
Moreರೈತರಿಂದ ನೇರವಾಗಿ ರಾಗಿ ಖರೀದಿಸಲು ತುಮಕೂರು ಜಿಲ್ಲೆ ಸೇರಿ ತಾಲೂಕು ಮಟ್ಟದಲ್ಲಿ ಸರ್ಕಾರದ ವತಿಯಿಂದ ರಾಗಿ ಕೇಂದ್ರಗಳನ್ನು ತೆರೆಯಲಾಗಿದೆ.
21 Views | 2025-03-05 19:19:47
Moreಶಿರಾ ನಗರದ ಹಲವು ರಸ್ತೆಗಳು ಗುಂಡಿಗಳು ಬಿದ್ದಿದ್ದು, ಸವಾರರು ಮಾತ್ರ ಹೈರಾಣಾಗಿದ್ರು. ಶಿರಾ ನಗರದ APMC ರಸ್ತೆ, ಪ್ರವಾಸಿ ಮಂದಿರ ಸರ್ಕಲ್ ಸೇರಿದಂತೆ ನಗರದ ಹಲವೆಡೆ ರಸ್ತೆಗಳು ಗುಂಡಿ ಬಿದ್ದಿದ್ವು.
41 Views | 2025-03-06 16:12:28
Moreಮಧುಗಿರಿ ತಾಲೂಕು ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪುರವರ ಹೋಬಳಿಯ ಗೋಂಧಿಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಹಳೆ ತಿಮ್ಮನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ಆಗಿ ಒಂದು ವರ್ಷ ಆದ್ರು ಕೂಡ ಉದ್ಘಾಟನೆ ಆಗಿಲ್ಲ.
22 Views | 2025-03-06 16:23:13
Moreತುಮಕೂರಿನ ಕೋರ್ಟ್ ಆವರಣದಲ್ಲಿಯೇ ಮನನೊಂದು ಕಕ್ಷಿದಾರ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಹೈಡ್ರಾಮಾವನ್ನೇ ಸೃಷ್ಟಿಸಿದ್ದಾನೆ.
23 Views | 2025-03-07 11:01:10
Moreಗಡಿ ತಾಲೂಕಾದ ಪಾವಗಡ ಪಟ್ಟಣದ ಆದರ್ಶ ನಗರದ ಉಪ್ಪಾರ ಬೀದಿಯಲ್ಲಿ ಪುರಸಭೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದ್ದು, ಜನರು ಪರದಾಡುವಂತಾಗಿದೆ.
31 Views | 2025-03-07 11:56:11
Moreಶಿರಾ ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದ್ರು ಅಭಿವೃದಿ ಮಾತ್ರ ಕುಂಠುತ್ತಲೇ ಸಾಗುತ್ತಿದೆ. ಇದಕ್ಕೆ ಸ್ಪಷ್ಟ ಉದಾರಣೆಯಂತಿದೆ ಶಿರಾ ನಗರದ 30ನೇ ವಾರ್ಡ್‌ನ ದುಸ್ಥಿತಿ.
30 Views | 2025-03-07 12:03:01
Moreಗುಬ್ಬಿಯಪ್ಪ ಅಂತಲೇ ಪ್ರಸಿದ್ಧಿ ಪಡೆದಿರೋ ಗುಬ್ಬಿಯ ಶ್ರೀ ಗೋಸಲ ಚನ್ನಬಸವೇಶ್ವರರ ಪವಾಡಗಳ ಬಗ್ಗೆ ಕಳೆದ ಪ್ರಯಾಗ್‌ರಾಜ್‌ನಲ್ಲಿ ನಡೆದ ಕುಂಭಮೇಳದಲ್ಲಿ ನಾಗಾಸಾಧು ಒಬ್ಬರು ಆಡಿದ್ದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು.
57 Views | 2025-03-07 13:18:56
Moreಚಳಿಗಾಲ ಮುಗಿದು ಬೇಸಿಗೆಗಾಲ ಆರಂಭವಾಗುತ್ತಿದ್ದಂತೆ ತುಮಕೂರು ಜಿಲ್ಲೆಯಲ್ಲಿ ಬಿಸಿಲಿನ ಬೇಗೆ ಹೆಚ್ಚಾಗ್ತಿದೆ.
30 Views | 2025-03-07 13:52:00
Moreಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಎನ್. ಮತ್ತಿಘಟ್ಟ ಗ್ರಾಮದ ಕೆರೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.
22 Views | 2025-03-07 18:28:33
Moreಬೇಸಿಗೆ ಆರಂಭವಾಗಿದ್ದು, ಹಲವೆಡೆ ನೀರಿಗಾಗಿ ಹಾಹಾಕಾರ ಒಂದ್ಕಡೆ ಆದ್ರೆ, ಮತ್ತೊಂದ್ಕಡೆ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿದ್ದು ಕುಡಿಯಲೂ ಕೂಡ ಒಂದು ಹನಿ ಶುದ್ಧ ಜಲ ಸಿಗ್ತಾ ಇಲ್ಲ.. ಹನಿ ನೀರಿಗಾಗಿ ಜನರಂಥೂ ಪರದಾಡುತ್ತಿದ್ದಾರೆ.
34 Views | 2025-03-07 18:36:50
Moreಕೃಷಿ ಹೊಂಡದಲ್ಲಿ ಪಂಪ್ ಸೆಟ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಒಂದೇ ಗ್ರಾಮದ ಮೂವರು ಯುವಕರು ಸಾವನ್ನಪ್ಪಿರುವ ಧಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುಂತಕದಿರೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
29 Views | 2025-03-08 11:34:44
Moreಇತ್ತೀಚೆಗಷ್ಟೇ ಪ್ರಯಾಗ್ರಾಜ್ನಲ್ಲಿ ಮುಕ್ತಾಯಗೊಂಡ ಐತಿಹಾಸಿಕ ಕುಂಭಮೇಳದಲ್ಲಿ ನಾಗಾಸಾಧುವೊಬ್ಬರು ತುಮಕೂರಿನ ಕೆಲವು ಪುಣ್ಯಕ್ಷೇತ್ರಗಳ ಬಗ್ಗೆ ಮಾತನಾಡಿದ್ದು, ಸಿಕ್ಕಾಪಟ್ಟೆ ವೈರಲ್ ಆಗಿತ್ತು.
48 Views | 2025-03-08 11:47:18
Moreಮ್ಮ ನಾಡಲ್ಲಿ ಗೋಮಾತೆಗೆ ಪೂಜ್ಯ ಸ್ಥಾನವಿದೆ. ಹಿಂದೂಗಳು ಗೋ ಮಾತೆಯನ್ನು ಪೂಜಿಸುತ್ತಾರೆ.
25 Views | 2025-03-10 16:47:14
Moreಯಾವುದೇ ಸರ್ಕಾರ ಬರಲಿ..ಸರ್ಕಾರಿ ಶಾಲೆಯನ್ನ ಉಳಿಸಿ, ಸರ್ಕಾರಿ ಶಾಲೆಯನ್ನ ಬೆಳೆಸಿ ಅನ್ನೋ ಮಾತುಗಳನ್ನ ಮಾತ್ರ ಹೇಳೂತ್ತಲೇ ಇರುತ್ತಾರೆ.
28 Views | 2025-03-12 14:29:13
Moreಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಜಾರಿ ಮಾಡುವಂತೆ ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟ ಆಗ್ರಹಿಸಿದ್ದಾರೆ.
35 Views | 2025-03-12 16:44:51
Moreಕೊರಟಗೆರೆ ಪಟ್ಟಣದ ಲಕ್ಷ್ಮೀ ನರಸಿಂಹಸ್ವಾಮಿ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಏರ್ಪಡಿಸಲಾಗಿತ್ತು.
50 Views | 2025-03-12 18:40:28
Moreದ್ವಿಚಕ್ರ ವಾಹನ ಚಾಲಕನ ನಿಯಂತ್ರಣ ತಪ್ಪಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿ ಎಲೆರಾಂಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹನುಮಂತನಪಾಳ್ಯ ಕ್ರಾಸ್ ಬಳಿ ನಡೆದಿದೆ.
28 Views | 2025-03-19 11:55:19
Moreನಮ್ಮ ದೇಶವನ್ನ ಸ್ವಚ್ಚ ಮತ್ತು ಸುಂದರವಾಗಿಸಬೇಕು ಅನ್ನೋ ಉದ್ದೇಶದಿಂದ ಕೇಂದ್ರ ಸರ್ಕಾರ ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ಕೋಟಿ ಕೋಟಿ ಹಣವನ್ನು ವ್ಯಯಿಸುತ್ತಿದೆ.
27 Views | 2025-03-19 17:37:27
More