ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ರೈತರನ್ನು ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಆಸ್ಪತ್ರೆಗೆ ಶಾಸಕ, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಭೇಟಿ
2025-01-15 14:29:35
Moreಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿ ಶಿರಾದಡು ಬೆಟ್ಟದ ಚನ್ನೇನಹಳ್ಳಿ ಗ್ರಾಮದ ಉದ್ಭವಮೂರ್ತಿ ಶ್ರೀ ಗಂಗಾಧರೇಶ್ವರ ಸ್ವಾಮಿಯ 3ನೇ ವರ್ಷದ ರಥೋತ್ಸವ ಅದ್ಧೂರಿಯಾಗಿ ಜರುಗಿತು.
2025-01-15 15:54:48
Moreಶಿರಾ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪಕ್ಷದ ನಗರ ಅಧ್ಯಕ್ಷರಾಗಿ ಅಂಜನ್ ಕುಮಾರ್ ಅಯ್ಕೆಯಾಗಿದ್ದಾರೆ. ನಗರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
2025-02-08 14:05:10
Moreಶಿರಾದ ಶ್ರೀ ಅಂಬಾ ಭವಾನಿ ಅಮ್ಮನವರ ದೇವಾಲಯಕ್ಕೆ ಸಂಸದ, ಮೈಸೂರಿನ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
2025-02-10 18:35:42
Moreಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಶಿರಾ ತಾಲ್ಲೂಕು ಇವರು ತಾಲ್ಲೂಕು ಕಛೇರಿಯ ಆವರಣದಲ್ಲಿ ನಡೆಸುತ್ತಿರುವ ಆಹೋರಾತ್ರಿ ಅನಿರ್ದಿಷ್ಟ ಕಾಲ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
2025-02-20 12:31:46
Moreಸತತ 11 ದಿನಗಳಿಂದಲೂ ರಾಜ್ಯದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ ಮುಂದುವರೆದಿದೆ.
2025-02-20 16:28:21
More