Post by Tags

  • Home
  • >
  • Post by Tags

ಕೊರಟಗೆರೆ : ಕೊರಟಗೆರೆಯಲ್ಲಿ ಅದ್ಧೂರಿ 76ನೇ ಗಣರಾಜ್ಯೋತ್ಸವ ಆಚರಣೆ

ಕೊರಟಗೆರೆ ಪಟ್ಟಣದ ಜೂನಿಯರ್‌ ಕಾಲೇಜು ಮೈದಾನದಲ್ಲಿ 76ನೇ ಗಣರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ತಹಶೀಲ್ದಾರ್‌ ಮಂಜುನಾಥ್‌ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೇರವೇರಿಸಿದರು.

33 Views | 2025-01-26 13:42:52

More

ತುಮಕೂರು : ಭೂಮಿ ಮತ್ತು ವಸತಿ ಹಕ್ಕು ವಂಚಿತರ ಪ್ರತಿಭಟನೆ

ತುಮಕೂರು ಜಿಲ್ಲೆಯ ತಾಲೂಕು ವ್ಯಾಪ್ತಿಗೆ ಒಳಪಡುವ ಭೂಮಿ, ವಸತಿ ಸಮಸ್ಯೆಗಳನ್ನು ವಿಳಂಬ ಮಾಡದೆ ತುರ್ತಾಗಿ ಬಗೆಹರಿಸಿಕೊಡುವ ಕುರಿತು ಪ್ರತಿಭಟನೆ ನಡೆಸಲಾಯಿತು.

55 Views | 2025-01-31 17:56:12

More

ಪಾವಗಡ : ಮೈಕ್ರೋ ಫೈನಾನ್ಸ್ ದಾರರಿಗೆ ಪಾವಗಡ ತಹಶೀಲ್ದಾರ್ ಖಡಕ್ ಸೂಚನೆ...!

ಮೈಕ್ರೋ ಫೈನಾನ್ಸ್‌ಗಳ ಕಾಟಕ್ಕೆ ರಾಜ್ಯಾದ್ಯಂತ ಅಮಾಯಕ ಜೀವಗಳು ಬಲಿಯಾಗ್ತಿದ್ದು, ಕೆಲವರು ಊರನ್ನೇ ಬಿಟ್ಟು ಹೋಗ್ತಿದ್ದಾರೆ. ಕಲ್ಪತರು ನಾಡು ತುಮಕೂರಿನಲ್ಲಿಯೂ ಮೈಕ್ರೋ ಫೈನಾನ್ಸ್‌ ಹಾವಳಿ ಹೆಚ್ಚಾಗ್ತಿದೆ.

149 Views | 2025-02-01 12:46:26

More