CHIKKABALLAPURA: ಕೃಷಿ ಹೊಂಡದಲ್ಲಿ ವಿದ್ಯುತ್ ಶಾಕ್ ತಗುಲಿ ಮೂವರು ಸಾವು
ಕೃಷಿ ಹೊಂಡದಲ್ಲಿ ಪಂಪ್ ಸೆಟ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಒಂದೇ ಗ್ರಾಮದ ಮೂವರು ಯುವಕರು ಸಾವನ್ನಪ್ಪಿರುವ ಧಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುಂತಕದಿರೇನಹಳ್ಳಿ ಗ್ರಾಮದಲ್ಲಿ ನಡೆದಿದೆ.