ಮಧುಗಿರಿ ತಾಲ್ಲೂಕಿನ ದೊಡ್ಡದಾಳವಾಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಸಹ ಶಿಕ್ಷಕ ಸಂಜೀವಮೂರ್ತಿ ಮಕ್ಕಳ ಜತೆ ಅಸಭ್ಯ ವರ್ತನೆ ಹಾಗೂ ಶಾಲೆಯ ಹೆಣ್ಣು ಮಕ್ಕಳನ್ನು ಮೈಮುಟ್ಟಿ ಮಾತನಾಡುತ್ತಿದ್ದ ಎಂಬ ಆರೋಪದಡಿ ಬಂಧಿಸಿದ್ದಾರೆ.
2025-01-09 17:51:37
Moreತುಮಕೂರಿನ ಗಾಜಿನ ಮನೆಯಲ್ಲಿ ಜನವರಿ 8ನೇ ತಾರೀಕಿನಿಂದ 12ನೇ ತಾರೀಕಿನವರೆಗೆ ನಡೆಯುವ ಸ್ವಾವಲಂಬನೆಯ ಪರಿಕಲ್ಪನೆ ಸ್ವದೇಶಿ ಮೇಳ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ ದೊರಕಿತು
2025-01-09 19:03:37
Moreತುಮಕೂರು: ವೈಕುಂಠ ಏಕಾದಶಿ ಪ್ರಯುಕ್ತ ಜಿಲ್ಲೆಯಾದ್ಯಂತ ಶ್ರೀ ವೆಂಕಟೇಶ್ವರ ಸ್ವಾಮಿ ದೇಗುಲಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ.
2025-01-10 12:39:40
Moreಪಾವಗಡದ ಹಿರಿಯ ಪತ್ರಕರ್ತನ ಮೇಲೆ ಅಕ್ರಮಗುಂಪು ಕಟ್ಟಿಕೊಂಡು ಹಲ್ಲೆ ಮಾಡಿಸಿದ ಭೂಮಾಫಿಯಾ ಮುಖಂಡ ನಾರಾಯಣರೆಡ್ಡಿ ವಿರುದ್ದ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಗಡಿಪಾರು ಮಾಡುವಂತೆ ಕೊರಟಗೆರೆ ಪತ್ರಕರ್ತರ ಸಂಘದ ಅಧ್ಯಕ್ಷ ಪುರುಷೋತ್ತಮ್ ಆಗ್ರಹಿಸಿ
2025-01-10 14:24:17
Moreತುಮಕೂರು ನಗರದ ವಿಜಯನಗರದ ಆರನೇ ಮುಖ್ಯರಸ್ತೆಯಲ್ಲಿ 13 ವರ್ಷದ ತ್ರಿಶಾಲ್ ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕ.
2025-01-10 18:27:59
Moreಶಿರಾ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 48 ರ ಎಮ್ಮೇರಹಳ್ಳಿ ಗ್ರಾಮದ ಬಳಿ ಭಾನುವಾರ ಬೆಳಗಿನ ಜಾವ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿ ಇಬ್ಬರು ಮೃತ ಪಟ್ಟಿದ್ದು, 4 ಮಂದಿ ಗಾಯಗೊಂಡಿದ್ದಾರೆ.
2025-01-13 14:13:34
Moreಕರ್ನಾಟಕ ರಾಜ್ಯದ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದಲ್ಲಿ ಉಗಮಿಸುವ ಅರ್ಕಾವತಿ ನದಿಯು ಕಾವೇರಿ ನದಿಯ ಉಪನದಿಯಾಗಿದೆ.
2025-01-13 17:39:51
Moreತುಮಕೂರು : ಇಂದು ನಾಡಿನಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಡಗರ ಮನೆಮಾಡಿದೆ. ರೈತರು ಸುಗ್ಗಿಯ ಸಂಭ್ರಮದಲ್ಲಿ ಮುಳುಗಿಹೋಗಿದ್ದಾರೆ.
2025-01-14 16:17:07
Moreಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿ ಶಿರಾದಡು ಬೆಟ್ಟದ ಚನ್ನೇನಹಳ್ಳಿ ಗ್ರಾಮದ ಉದ್ಭವಮೂರ್ತಿ ಶ್ರೀ ಗಂಗಾಧರೇಶ್ವರ ಸ್ವಾಮಿಯ 3ನೇ ವರ್ಷದ ರಥೋತ್ಸವ ಅದ್ಧೂರಿಯಾಗಿ ಜರುಗಿತು.
2025-01-15 15:54:48
Moreಠೇವಣಿ ಹಣವನ್ನು ಹಿಂತಿರುಗಿಸುವಂತೆ ಆಗ್ರಹಿಸಿ ತುರುವೇಕೆರೆ ತಾಲೂಕಿನ ಕೋಳಘಟ್ಟ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಠೇವಣಿದಾರರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.
2025-01-16 14:24:21
Moreಮಧುಗಿರಿ ಪಟ್ಟಣದ ಪೊಲೀಸ್ ಆವರಣದಲ್ಲಿ ಜನ ಸಂಪರ್ಕ ಸಭೆಯನ್ನು ಆಯೋಜನೆ ಮಾಡಲಾಗಿತ್ತು.
2025-01-16 19:26:13
Moreಮಹಿಳೆಯರು ಯಂಗ್ ಆಗಿ ಕಾಣಲು ಇತ್ತೀಚೆಗೆ ಹೆಚ್ಚಾಗಿ ವಿಭಿನ್ನ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ನೀವು 50 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದರೂ ಸಹ ಯಾವಾಗಲೂ ನಿಮ್ಮ ಶಕ್ತಿಯನ್ನು ಉಳಿಸಿಕೊಳ್ಳಬಹುದು ಮತ್ತು ಯಂಗ್ ಆಗಿ ಕಾಣಬಹುದು.
2025-01-17 11:59:46
Moreತುರುವೇಕೆರೆ ಪಟ್ಟಣದಲ್ಲಿ ನಿಲ್ಲಿಸಲಾಗಿದ್ದ ಕ್ಯಾಂಟರ್‌ಗಳ ಬ್ಯಾಟರಿಗಳನ್ನು ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ನೆನ್ನೆ ರಾತ್ರಿ ನಡೆದಿದೆ.
2025-01-17 12:18:49
Moreಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲನ್ನು ಕಡಿದು ವಿಕೃತಿ ಮೆರೆದ ದುಷ್ಟರ ಅಮಾನವೀಯ ಕೃತ್ಯವನ್ನು ಖಂಡಿಸಿ ಹಾಗೂ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಬಸವನ ಬಾಲವನ್ನು ದ್ವೇಷದಲ್ಲಿ ಕೊಯ್ದದ್ದನ್ನು ಖಂಡಿಸಿ ಪ್ರತಿಭಟನೆ.
2025-01-17 13:14:16
Moreಶಿರಾ ನಗರ ದಿನದಿಂದ ದಿನಕ್ಕೆ ಅಭಿವೃದ್ಧಿಯತ್ತ ಸಾಗುತ್ತಿದೆ. ಆದರೆ ಶಿರಾ ತಾಲೂಕಿನ ಜನರ ಶಕ್ತಿ ಕೇಂದ್ರಗಳಾದ ಸರ್ಕಾರಿ ಕಚೇರಿಗಳಲ್ಲಿ ಮಾತ್ರ ಸಾರ್ವಜನಿಕರಿಗೆ ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಅಧಿಕಾರಿಗಳು ಒಲವು ತೋರುತ್ತಿಲ್ಲ
2025-01-17 13:37:44
Moreತುಮಕೂರು ಮಹಾನಗರ ಪಾಲಿಕೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆಯನ್ನು ಕರೆಯಲಾಗಿತ್ತು.
2025-01-17 15:08:50
Moreಭಾರತ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಸೋಲಿನ ನಂತರ ಟೀಮ್ ಇಂಡಿಯಾ ಆಟಗಾರರು ಟೀಕೆಗಳಿಗೆ ಗುರಿಯಾಗಿದ್ದು.
2025-01-17 15:27:13
Moreಶಿರಾ ತಾಲೂಕಿನ ತಾಯಿ- ಮಕ್ಕಳ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಾಮಾನ್ಯ ಸಭೆಯನ್ನು ಆಯೋಜನೆ ಮಾಡಲಾಗಿತ್ತು.
2025-01-17 16:30:51
Moreಕೊರಟಗೆರೆ ತಾಲೂಕಿನ ಐತಿಹಾಸಿಕ ಕ್ಯಾಮೇನಹಳ್ಳಿ ಶ್ರೀ ಆಂಜನೇಯ ಸ್ವಾಮಿ ಕಮನೀಯ ಕ್ಷೇತ್ರದಲ್ಲಿ ದನಗಳ ಜಾತ್ರೆ ಸಂಕ್ರಾಂತಿ ಹಬ್ಬದ ಮಾರನೇ ದಿನದಿಂದಲೇ ಆರಂಭವಾಗಿದೆ.
2025-01-17 17:56:30
Moreಬೀದರ್‌ನಲ್ಲಿ ಎಟಿಎಂಗೆ ಹಣ ತುಂಬಿಸಲು ಬಂದ ಸಿಬ್ಬಂದಿಯನ್ನು ಹಾಡಹಗಲೇ ದರೋಡೆಕೋರರು ಶೂಟ್ ಮಾಡಿ 93 ಲಕ್ಷ ರಾಬರಿ ಮಾಡಿ ಎಸ್ಕೇಪ್ ಆಗಿದ್ದ ಘಟನೆ ಬೆನ್ನಲ್ಲೇ , ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲೂ ದರೋಡೆಕೋರರು ರಾಬರಿ ಮಾಡಿದ್ದಾರೆ.
2025-01-17 19:35:26
More