Post by Tags

  • Home
  • >
  • Post by Tags

ಬೆಳಗಾವಿ: ಕ್ಷುಲಕ ಕಾರಣಕ್ಕೆ ಒಂದೇ ಕೋಮಿನ ಎರಡು ಗುಂಪುಗಳ ನಡಯವೆ ಹೊಡೆದಾಟ

ಪ್ರಾರ್ಥನೆ ಮುಗಿಸಿ ಉಪಹಾರ ಸೇವಿಸಲು ಹೋಟೆಲ್ಗೆ ಬಂದಾಗ ಒಂದೇ ಕೋಮಿನ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು, ಸೋಡಾ ಬಾಟಲಿ ಹಾಗೂ ನೀರಿನ ಬಾಟಲಿಯಿಂದ ಪರಸ್ಪರ ಹೊಡೆದಾಡಿದ್ದಾರೆ.

13 Views | 2025-03-31 16:35:59

More