Mint Water Benefits: ಪುದೀನಾವನ್ನು ಸೇವಿಸುವುದರಿಂದ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಇದು ಜೀರ್ಣಕ್ರಿಯೆ ಉತ್ತಮಗೊಳಿಸಲು, ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಹಾಗೂ ಚರ್ಮದ ಆರೋಗ್ಯ ಸುಧಾರಿಸಲು ಸಹಾಯ ಮಾಡುತ್ತದೆ
36 Views | 2025-01-15 12:47:18
Moreಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಈಗಾಗಲೇ ನಡೆಯುತ್ತಿದೆ. ವಿಶ್ವದ ನಾನಾ ಭಾಗಗಳಿಂದ ಭಕ್ತರು ಇಲ್ಲಿಗೆ ಆಗಮಿಸುತ್ತಿದ್ದಾರೆ.
60 Views | 2025-01-27 16:05:14
Moreನಿಮ್ಮ ಪ್ರಜಾಶಕ್ತಿ ಟಿವಿ ನಿರಂತರವಾಗಿ ಸಾಮಾಜಿಕ ಕಳಕಳಿಯುಳ್ಳ ವರದಿಗಳನ್ನೇ ಬಿತ್ತರಿಸುತ್ತಾ ಬರುತ್ತಿದೆ. ಅದರಲ್ಲಿಯೂ ತುಮಕೂರು ನಗರವಾಸಿಗಳ ಸಮಸ್ಯೆಗಳನ್ನ ಎಳೆಎಳೆಯಾಗಿ ಬಿಚ್ಚಿಟ್ಟು ಅಧಿಕಾರಿಗಳ ಗಮನ ಸೆಳೆಯುವ ಪ್ರಯತ್ನವನ್ನು ಮಾಡುತ್ತಿದೆ.
58 Views | 2025-01-27 16:45:57
Moreಕಾಲಿಟ್ಟರೇ ಸಾಕು ಬರೀ ಗುಂಡಿಗಳು ತುಂಬು ಗರ್ಭಿಣಿ ಏನಾದರೂ ಈ ರಸ್ತೆಯಲ್ಲಿ ಹೋದರೆ ಉಚಿತವಾಗಿಯೇ ಹೆರಿಗೆ ಆಗೋದಂತೂ ಫಿಕ್ಸ್. ಪ್ರತಿನಿತ್ಯ ಈ ರಸ್ತೆಯಲ್ಲಿ ಗುಂಡಿಯಲ್ಲಿ ಬಿದ್ದು ಹೋಗುವಂತ ಸ್ಥಿತಿ ನಿರ್ಮಾಣವಾಗಿದೆ.
440 Views | 2025-01-27 17:53:38
Moreಪಾವಗಡ ತಾಲೂಕು ತಿರುಮಣಿ ಹೋಬಳಿಯ ಬಳಿ ನಿರ್ಮಾಣವಾಗುತ್ತಿದ್ದ ಸೋಲಾರ್ ಪಾರ್ಕ್ ನಲ್ಲಿ ಬ್ಲ್ಯಾಸ್ ಸಂಭವಿಸಿದ್ದು, ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೋರ್ವ ಕಾರ್ಮಿಕ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.
90 Views | 2025-01-28 12:20:17
Moreಜೀ ಕನ್ನಡದ ಜನಪ್ರಿಯ ಕಾರ್ಯಕ್ರಮ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
96 Views | 2025-01-28 13:03:09
Moreಇಂದು ಸಂಜೆ ತುಮಕೂರಿನ ಅಂತರಸನಹಳ್ಳಿಯಲ್ಲಿ ಭಾರೀ ದುರಂತವೊಂದು ನಡೆದುಹೋಗಿದೆ. ತುಮಕೂರು ನಗರದ ಹೊರವಲಯದಲ್ಲಿರುವ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದ ದುರಂತದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
90 Views | 2025-01-28 19:13:18
Moreಶಿರಾ ತಾಲೂಕಿನ ಚಿನ್ನೆನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬ್ರಹ್ಮಸಂದ್ರ ಗ್ರಾಮದಲ್ಲಿ ನೀರು ಪೂರೈಸುವ ಮುಖ್ಯ ವಾಲ್ ಹೊಡೆದು ಅನಾವಶ್ಯಕ ರಸ್ತೆ ಪಕ್ಕದ ಕಾಲುವೆಗಳಿಗೆ ಸೇರಿ ಪೋಲಾಗುತ್ತಿದೆ
48 Views | 2025-02-16 14:19:08
Moreಇಂದಿನಿಂದ ನ್ಯಾಷನಲ್ ಪೇಮೆಂಟ್ ಕಾರ್ಪೋರೇಷನ್ ಆಫ್ ಇಂಡಿಯಾ ಫಾಸ್ಟ್ಟ್ಯಾಗ್ ಬ್ಯಾಲೆನ್ಸ್ ವಿಚಾರದಲ್ಲಿ ಹಲವು ನಿಯಮಗಳನ್ನು ಬದಲಾಣೆಯಾಗಿದೆ.
4 Views | 2025-02-17 14:52:59
Moreದೇಶಾದ್ಯಂತ ಛಾವ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಕೇವಲ 3 ದಿನಕ್ಕೆ 121 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಬಾಕ್ಸ್ ಆಫೀಸ್ನಲ್ಲಿ ಸದ್ದು ಮಾಡುತ್ತಿರುವ ಈ ಸಿನಿಮಾಗೆ ಪ್ರೇಕ್ಷಕರಿಂದ ಪಾಸಿಟಿವ್ ವಿಮರ್ಶೆ ಸಿಕ್ಕಿದೆ.
48 Views | 2025-02-17 15:53:37
Moreಪಾವಗಡ ತಾಲೂಕಿನ ವೈ. ಎನ್. ಹೊಸಕೋಟೆ ಹೋಬಳಿಯ ಚಿಕ್ಕಹಳ್ಳಿ ಗ್ರಾಮದಲ್ಲಿ ದೇವಸ್ಥಾನ ಪ್ರತಿಷ್ಠಾಪನ ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಎಂ ಕಾರಜೋಳ ಭಾಗವಹಿಸಿದ್ದರು.
39 Views | 2025-02-17 16:12:22
Moreಸಿಂಪಲ್ ಆಗಿ ರುಚಿಕರವಾದ ಗೋಧಿ ಬಿಸ್ಕೆಟ್ ಮಾಡುವ ವಿಧಾನ ರುಚಿಕರವಾದ ಗೋಧಿ ಬಿಸ್ಕೆಟ್ ಮಾಡಲು ಬೇಕಾಗುವ ಸಾಮಗ್ರಿಗಳು
45 Views | 2025-02-17 18:02:35
Moreಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಬಹಳ ಅದ್ಧೂರಿಯಾಗಿ ಮಹಾ ಕುಂಭಮೇಳ ನಡೆಯುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಲೆಂದು ಪ್ರತಿನಿತ್ಯ ಲಕ್ಷಾಂತರ ಭಕ್ತರು ಇಲ್ಲಿಗೆ ಆಗಮಿಸುತ್ತಿದ್ದಾರೆ.
50 Views | 2025-02-19 15:18:46
Moreಸ್ಮಾರ್ಟ್ ಸಿಟಿ, ಗ್ರೇಟರ್ ಸಿಟಿ ಎಂಬ ಖ್ಯಾತಿ ಕೇವಲ ಬುಕ್‌ನಲ್ಲಿ ಬರೆಯಲು ಮಾತ್ರ ಸೀಮಿತ ಅಂತಾ ಅನಿಸುತ್ತೆ. ಏಕೆಂದರೆ ನಗರದಲ್ಲಿರೋ ಅವ್ಯವಸ್ಥೆಯನ್ನ ಕಂಡರೆ ತುಮಕೂರಿನ ಮರ್ಯಾದೆ ಮೂರು ಕಾಸಿಗೆ ಹರಾಜು ಆಗೋದು ಮಾತ್ರ ಪಕ್ಕಾ.
37 Views | 2025-02-27 10:27:09
Moreತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕು ಜಕ್ಕೇನಹಳ್ಳಿಯಲ್ಲಿರುವ ಅಹೋಬಲ ನರಸಿಂಹ ದೇವಸ್ಥಾನಕ್ಕೆಸ್ಯಾಂಡಲ್‌ವುಡ್ ನಟ ಅರ್ಜುನ್ ಸರ್ಜಾ ಹಾಗೂ ಧ್ರುವ ಸರ್ಜಾ ಹುಟ್ಟೂರಿಗೆ ಭೇಟಿ ನೀಡಿದ್ದಾರೆ.
33 Views | 2025-03-13 17:58:46
Moreಬಾಲಿವುಡ್ನ ಖ್ಯಾತ ಗಾಯಕ ರ್ಯಾಪರ್ನಿ ಸಿಂಗ್ ನಿನ್ನೆ ಬೆಂಗಳೂರಿಗೆ ಆಗಮಿಸಿ ಅದ್ಧೂರಿಯಾಗಿ ಲೈವ್ ಕಾನ್ಸರ್ಟ್ (ಸಂಗೀತ ಕಾರ್ಯಕ್ರಮ) ಮಾಡಿದ್ದಾರೆ.
31 Views | 2025-03-23 14:23:05
Moreಒಂದೇ ಗ್ರಾಮದ ಬೇರೆ ಧರ್ಮದ ಯುವಕ ಯುವತಿ ಪರಸ್ಪರ ಪ್ರೀತಿಸಿ ಪ್ರೇಮವಿವಾಹವಾಗಿ ಬಳಿಕ ರಕ್ಷಣೆ ಕೋರಿ ಪೊಲೀಸರ ಮೊರೆ ಹೋಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮೈಲಪನಹಳ್ಳಿ ಗ್ರಾಮದಲ್ಲಿ ನಡೆದಿದೆ.
36 Views | 2025-03-25 12:42:49
Moreಬಸ್, ಮೆಟ್ರೋ ದರ ಏರಿಕೆ ಬಳಿಕ ಇದೀಗ ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡುವ ಮೂಲಕ ರಾಜ್ಯದ ಜನತೆಗೆ ದೊಡ್ಡ ಶಾಕ್ ಕೊಟ್ಟಿದೆ.
56 Views | 2025-03-27 15:28:56
Moreಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಜಸ್ಮ್ರೀತ್ ಬುಮ್ರಾ ಮತ್ತು ಕರುಣ್ ನಾಯರ್ ನಡುವೆ ಕಿತ್ತಾಟ ನಡೆದಿರೋದು ಎಲ್ರಿಗೂ ಗೊತ್ತಿದೆ,
15 Views | 2025-04-17 13:00:42
More