Post by Tags

  • Home
  • >
  • Post by Tags

2ನೇ ದಿನ ದಾಖಲೆ ಬರೆದ ಮಹಾ ಕುಂಭಮೇಳ: 3.5 ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ

*2025ರ ಮಹಾ ಕುಂಭಮೇಳಕ್ಕೆ ಸಾಗರದಂತೆ ಹರಿದು ಬಂತು ಜನ *45 ದಿನಗಳ ಮಹಾ ಕುಂಭಮೇಳದಲ್ಲಿ 45 ಕೋಟಿ ಭಕ್ತರು ಭಾಗಿ! *ಮಹಾಕುಂಭ ಮೇಳದಿಂದ ಉತ್ತರ ಪ್ರದೇಶ ಆರ್ಥಿಕತೆಗೆ ಬಲ

2025-01-15 12:21:07

More

ಮಿಸ್ಟರ್ 360 ಎಬಿಡಿ ವಿಲಿಯರ್ಸ್ಗೆ ಗೆ 41 ನೇ ಹುಟ್ಟುಹಬ್ಬದ ಸಂಭ್ರಮ

ಭಾರತೀಯ ಕ್ರಿಕೆಟ್ ಅಭಿಮಾನಿಗಳ ಮೆಚ್ಚಿನ ಆಟಗಾರ, ಕ್ರಿಕೆಟ್ ಲೋಕದ ಮಿಸ್ಟರ್ 360 ಡಿಗ್ರಿ ಎಬಿ ಡಿವಿಲಿಯರ್ಸ್ ಇಂದು ತಮ್ಮ ೪೧ ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.

2025-02-17 12:21:30

More

ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ ಸಿಬ್ಬಂದಿ

ಕರ್ತವ್ಯನಿರತ ವೇಳೆ ಹೃದಯಾಘಾತದಿಂದ ಮೃತಪಟ್ಟ ಕಾರ್ಮಿಕನ ಮೃತದೇವನ್ನು ಶ್ರೀ ಸಿಮೆಂಟ್ ಕಂಪನಿ ಸಿಬ್ಬಂದಿ ಪ್ರಾಣಿ ತರಹ ಎಳೆದೊಯ್ದ ವಿಡಿಯೋ ವೈರಲ್​ ಆಗಿದೆ.

2025-02-19 15:16:19

More

kumbamela- ಮನೆಯಲ್ಲಿಯೇ ಕುಳಿತು ಕೇವಲ 500 ರೂ. ಗೆ ಪವಿತ್ರ ಸ್ನಾನ ಮಾಡಿ ಎಂದು ಜಾಹೀರಾತು ನೀಡಿದ ಪೋಟೋ ವೈರಲ್

ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಬಹಳ ಅದ್ಧೂರಿಯಾಗಿ ಮಹಾ ಕುಂಭಮೇಳ ನಡೆಯುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಲೆಂದು ಪ್ರತಿನಿತ್ಯ ಲಕ್ಷಾಂತರ ಭಕ್ತರು ಇಲ್ಲಿಗೆ ಆಗಮಿಸುತ್ತಿದ್ದಾರೆ.

2025-02-19 15:18:46

More