KORATAGERE: ಮನೆ ಮನೆ ಗಂಗೆ ಇದ್ರು ನೋ ಯೂಸ್...ಕುಡಿಯುವ ನೀರಿಗಾಗಿ ಜನರ ಪರದಾಟ
ಬೇಸಿಗೆ ಆರಂಭವಾಗಿದ್ದು, ಈಗಾಗಲೇ ಹಲವೆಡೆ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕಳೆದ ವರ್ಷ ಸಮೃದ್ಧಿ ಮಳೆಯಾಗಿದ್ದು, ಕೆರೆ- ಕಟ್ಟೆಗಳು ತುಂಬಿ ಹರಿದಿದ್ದವರು, ಆದ್ರೆ ರಣಬಿಸಿಲಿನಿಂದಾಗಿ ಕೆರೆ ಕಟ್ಟೆಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ.