Post by Tags

  • Home
  • >
  • Post by Tags

TUMAKURU: ಸರ್ಕಾರದ ವಿರುದ್ಧ ಸಿಡಿದೆದ್ದ ವಾಟರ್‌ ಮ್ಯಾನ್‌ಗಳು

ತುಮಕೂರು ಮಹಾನಗರ ಪಾಲಿಕೆಯಲ್ಲಿ ನೀರು ಸರಬರಾಜು ಮಾಡ್ತಿರೋ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಾಲಿಕೆ ಆವರಣದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರವನ್ನು ಕೈಗೊಂಡಿದ್ದಾರೆ.

21 Views | 2025-03-03 17:00:42

More