Post by Tags

  • Home
  • >
  • Post by Tags

MADHUGIRI: ಮಹಿಳೆಯನ್ನ ಕೊಂದು ಒಡವೆ ಎಗರಿಸಿದ್ದ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಮಹಿಳೆಯನ್ನು ಕೊಲೆ ಮಾಡಿದ್ದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ ರೂ. 60 ಸಾವಿರ ದಂಡ ವಿಧಿಸಿ ಮಧುಗಿರಿಯ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

22 Views | 2025-03-25 12:59:38

More