Post by Tags

  • Home
  • >
  • Post by Tags

CHITRADURGA : ಚಿತ್ರದುರ್ಗದಲ್ಲಿ ಭೀಕರ ಅಪಘಾತ | ಮೂವರು ದುರ್ಮರಣ

ಟಿಟಿ ವಾಹನಕ್ಕೆ ಟಿಪ್ಪರ್‌ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವಿಗೀಡಾಗಿದ್ದು, ಐವರ ಸ್ಥಿತಿ ಗಂಭೀರವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ.

14 Views | 2025-03-29 13:20:08

More