Post by Tags

  • Home
  • >
  • Post by Tags

ರಾಮನಗರ : ಬೈಕ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ KSRTC ಬಸ್‌ | ಸಬ್ ಇನ್ಸ್‌ಪೆಕ್ಟರ್ ಸಾವು

ತಿರುವಿನಲ್ಲಿ ನಿಯಂತ್ರಣ ತಪ್ಪಿ ಎರಡು ಬೈಕ್ಗಳಿಗೆ ಗುದ್ದಿ ಕೆಎಸ್ಆರ್ಟಿಸಿ ಬಸ್ ಹಳ್ಳಕ್ಕೆ ಮಗುಚಿದ ಪರಿಣಾಮ ಬೈಕ್ನಲ್ಲಿದ್ದ ಸಬ್ ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

39 Views | 2025-05-19 13:10:14

More