Post by Tags

  • Home
  • >
  • Post by Tags

ಚಿಕ್ಕಮಗಳೂರು: ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಮನೆ | ಮಹಿಳೆಗೆ ಗಾಯ

ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಳಿಗನಾಡು ಗ್ರಾಮದಲ್ಲಿ ನಡೆದಿದೆ.

15 Views | 2025-02-24 16:01:13

More