ಲಕ್ಷ್ಮೀ ಬಾರಮ್ಮ ಸೀರಿಯಲ್ ಹೀರೋ ಆಗಿ ಕಾಣಿಸಿಕೊಂಡಿರೋ ಶಮಂತ್ ಬ್ರೋ ಗೌಡ ಇದೀಗ ಸ್ಯಾಂಡಲ್‌ವುಡ್‌ಗೆ ಕಾಲಿಡುವುದಕ್ಕೆ ಸಜ್ಜಾಗಿದ್ದಾರೆ.
2025-01-15 14:50:06
Moreಸ್ಯಾಂಡಲ್‌ವುಡ್‌ನಲ್ಲಿ ತಮ್ಮ ನಟನೆಯ ಮೂಲಕವೇ ಜನಮನ ಗೆದ್ದಿರೋ ನಟ ಡಾಲಿ ಧನಂಜಯ್ ಅವರ ಮದುವೆ ಫೆಬ್ರವರಿ 16 ರಂದು ಮೈಸೂರಿನಲ್ಲಿ ನಡೆಯಲಿದೆ. ಡಾಲಿ ಧನಂಜಯ್ ಅವರು ತಮ್ಮ ಬಹುಕಾಲದ ಗೆಳತಿ ಧನ್ಯತಾ ಅವರನ್ನು ವಿವಾಹವಾಗಲಿದ್ದಾರೆ.
2025-02-14 15:52:06
Moreಕನ್ನಡ ಚಲನಚಿತ್ರ ರಂಗದ ಖ್ಯಾತ ನಟ ಹಾಗೂ ನಿರ್ಮಾಪಕರದಂತ ಕೆ.ಮಂಜು ಅವರ ಪುತ್ರ ಶ್ರೇಯಸ್ ಅವರ ಕಾರು ಇಂದು ಹಿರಿಯೂರು ಶಿರಾ ಗಡಿ ಭಾಗದಲ್ಲಿ ಅಪಘಾತಕ್ಕೆ ಈಡಾಗಿದ್ದು, ಸದ್ಯ ನಟ ಮತ್ತು ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
2025-02-20 14:10:39
More