ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಅಕ್ಕಿರಾಂಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ. ಕಮರ್ ತಪ್ಸಮ್ ವೈದ್ಯರಾಗಿ ಕಾರ್ಯ ನಿರ್ವಹಿಸ್ತಾ ಇದ್ದರು.
2025-03-06 15:20:02
Moreರಾಗಿ ಬೆಳೆ ರೈತರ ಕೈ ಸೇರಿದ್ದು, ರಾಗಿ ಮಾರಾಟಕ್ಕಾಗಿ ರಾಗಿ ಬೆಳೆಗಾರರು ಕಾಯ್ತಾ ಇದ್ದರು. ಕೊರಟಗೆರೆಯಲ್ಲಿ ರಾಗಿ ಖರೀದಿ ಕೇಂದ್ರ ಸ್ಥಾಪನೆ ಬಗ್ಗೆ ಕೆಡಿಪಿ ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿತ್ತು.
2025-03-06 18:07:50
More