ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಪ್ರವಾಸ ಮುಗಿದಿದ್ದು. ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜೊತೆಗೆ ಮಹತ್ವದ ಒಪ್ಪಂದಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಹಿ ಹಾಕಿದ್ದಾರೆ.
2025-02-15 18:05:24
Moreಅಮೆರಿಕದಿಂದ ಗಡೀಪಾರು ಮಾಡಲಾದ 112 ಭಾರತೀಯರು ಇರುವ ಅಮೆರಿಕ ವಾಯುಪಡೆಯ ವಿಶೇಷ ವಿಮಾನ ಸಿ17 ಗ್ಲೋಬ್‌ಮಾಸ್ಟರ್ III ನಿನ್ನೆ ಭಾನುವಾರ ತಡರಾತ್ರಿ ಅಮೃತಸರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದೆ.
2025-02-17 18:37:23
Moreಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಹಾಗೂ ಭಾರತ ಮೂಲದ ಕಾಶ್ ಪಟೇಲ್ ಅವರನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.
2025-02-21 14:11:36
More