ಕಾಶ್ಮೀರದಲ್ಲಿ ನಡೆದ 26 ಪ್ರವಾಸಿಗರ ಹತ್ಯೆ ಖಂಡಿಸಿ ದೇಶದೆಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಉಗ್ರರ ವಿರುದ್ಧ ಭಾರತೀಯರು ಕಿಡಿ ಕಾರುತ್ತಿದ್ದಾರೆ.
4 Views | 2025-04-28 13:30:44
Moreಪಹಲ್ಗಾಮ್ ಉಗ್ರ ದಾಳಿಯ ಬಳಿಕ ಭಾರತ ಈಗ ರಾಜತಾಂತ್ರಿಕ ದಾಳಿಗೆ ಮುಂದಾಗಿದೆ. ಅದರಂತೆ ಒಂದರ ಹಿಂದೆ ಒಂದರಂತೆ ಪಾಕಿಸ್ತಾನಕ್ಕೆ ಶಾಕ್ ಮೇಲೆ ಶಾಕ್ ನೀಡ್ತಿದೆ.
2 Views | 2025-04-28 18:47:53
More