Post by Tags

  • Home
  • >
  • Post by Tags

ಬೆಳಗಾವಿ : ಗೃಹಲಕ್ಷ್ಮಿಯರಿಗೆ ಗುಡ್‌ ನ್ಯೂಸ್‌ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿಯಲ್ಲಿ ಸಂಭವಿಸಿದ ಅಪಘಾತದಿಂದ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, 5ನೇ ತಿಂಗಳಿನ ಹಣ ಇನ್ನೂ ಕೆಲ ಜಿಲ್ಲೆಗಳಲ್ಲಿ ಬಂದಿಲ್ಲ.

2025-02-14 19:01:25

More

ಧಾರವಾಡ: ಊರಿನ ದೇಗುಲ ನಿರ್ಮಾಣಕ್ಕೆ ಗೃಹಲಕ್ಷ್ಮಿ ಹಣ ನೀಡಿದ ಮಹಿಳೆಯರು..!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗೌಡಗೇರಿಯಲ್ಲಿ ನಿರ್ಮಾಣ ಹಂತದಲ್ಲಿರುವ ದ್ಯಾಮವ್ವ ದೇವಿ ದೇಗುಲಕ್ಕೆ ಊರಿನ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಒಂದು ಕಂತಿನ ಹಣವನ್ನು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿ ಗಮನ ಸೆಳೆದಿದ್ದಾರೆ.

2025-02-19 14:34:33

More

ಬೊರ್‌ ವೆಲ್‌ ಕೊರೆಸಲು ಸಂಪೂರ್ಣ ಸಬ್ಸಿಡಿ | ರೈತರಿಂದ ಅರ್ಜಿ ಆಹ್ವಾನ

ರಾಜ್ಯ ಸರ್ಕಾರವು ಜಾರಿ ತಂದಿರುವ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ರೈತರು ತಮ್ಮ ಭೂಮಿಯಲ್ಲಿ ನೀರಾವರಿ ವ್ಯವಸ್ಥೆ ಸುಧಾರಿಸಿಕೊಳ್ಳಲು ವಿಶೇಷ ಅವಕಾಶವೊಂದನ್ನು ನೀಡುತ್ತಿದೆ.

2025-02-20 16:55:42

More