ಕೊಬ್ಬರಿಗೆ ಇಡೀ ಏಷ್ಯಾದಲ್ಲೇ ಪ್ರಖ್ಯಾತಿ ಆಗಿರುವ ತಿಪಟೂರಿನ ಎಪಿಎಂಸಿಯಲ್ಲಿ ಖದೀಮರು ಕೈಚಳಕ ತೋರಿದ್ದು, ಅಂಗಡಿ ಬೀಗ ಮುರಿದು ಕೊಬ್ಬರಿಯನ್ನು ಕಳ್ಳತನ ಮಾಡಿದ್ದಾರೆ.
2025-01-29 14:05:50
Moreತುಮಕೂರು ಜಿಲ್ಲೆಯ ಪ್ರಮುಖ ಬೆಳೆಯಾದ ರಾಗಿ ಉತ್ಪಾದನೆ ಈ ಬಾರಿ ಹೆಚ್ಚಾಗಿದೆ. ಉತ್ತಮ ಮಳೆಯಾಗಿದ್ದರಿಂದ ಸಮೃದ್ಧಿಯಾದ ರಾಗಿ ಬೆಳೆ ರೈತರ ಕೈ ಸೇರಿದ್ದು, ರಾಗಿ ಮಾರಾಟ ಮಾಡಲು ರೈತರು ಉತ್ಸಾಹ ತೋರುತ್ತಿದ್ದಾರೆ.
2025-03-04 18:33:43
Moreಸ್ಮಾರ್ಟ್ ಸಿಟಿ, ಗ್ರೇಟರ್ ಸಿಟಿ ಅಂತಾ ನಮ್ಮ ತುಮಕೂರು ಸಿಟಿ ಸ್ವಚ್ಛತೆಯಲ್ಲಿ ತೀರಾ ಹಿಂದುಳಿದಿದೆ. ಕಸದ ರಾಶಿ ಬಿದ್ದಿದ್ದರೂ ಕೂಡ ಪಾಲಿಕೆ ಅಧಿಕಾರಿಗಳು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ.
2025-03-06 19:04:44
More