ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ | ಕೇಸ್ ವಾಪಸ್ ತಗೋತಿವಿ ಎಂದ ದೂರುದಾರರು
ಬೆಳಗಾವಿಯಲ್ಲಿ ಕನ್ನಡಿಗ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ವಿಚಾರವಾಗಿ ಮಹಾರಾಷ್ಟ್ರ ಹಾಗೂ ಕರ್ನಾಟಕದ ನಡುವೆ ಭಾಷಾ ಕಿಡಿ ಹೊತ್ತಿ ಉರಿಯುತ್ತಿದ್ದು, ಇಂದು ಕನ್ನಡಪರ ಹೋರಾಟಗಾರರು ಕಂಡಕ್ಟರ್ ವಿರುದ್ಧ ದಾಖಲಾಗಿರುವ ಸುಳ್ಳು ಕೇಸ್ ಅನ್ನು ಕ