Post by Tags

  • Home
  • >
  • Post by Tags

ಚಿಕ್ಕಬಳ್ಳಾಪುರ : ಹಣಕ್ಕಾಗಿ ಹೆಣ್ಣು ಕೊಟ್ಟ ಮಾವನನ್ನೇ ಕೊಂದ ಕಿರಾತಕ ಅಳಿಯ..!

ಹೆಣ್ಣು ಕೊಟ್ಟ ಮಾವ ಕಣ್ಣು ಕೊಟ್ಟ ದೇವರಂತೆ. ಆದರೆ ಇಲ್ಲೊಬ್ಬ ಅಳಿಯ ಕೋಪದ ಕೈಗೆ ಬುದ್ದಿ ಕೊಟ್ಟು ಹಣಕ್ಕಾಗಿ ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದಿದ್ದಾನೆ. 

42 Views | 2025-03-04 13:28:08

More

ಚಿಕ್ಕಬಳ್ಳಾಪುರ : ಲಂಚ ಪಡೆಯುವಾಗ ರೆಡ್‌ ಹ್ಯಾಂಡ್ ಆಗಿ ಲೋಕ ಬಲೆಗೆ ಬಿದ್ದ ಕೃಷಿ ಅಧಿಕಾರಿ

ಗುತ್ತಿಗೆದಾರನ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೃಷಿ ಅಧಿಕಾರಿ, ಲಂಚ ಸ್ವೀಕರಿಸುವ ವೇಳೆಯೇ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ.

32 Views | 2025-04-06 12:19:17

More