BALLARI: ಬ್ಯಾಂಕ್ ಸಿಬ್ಬಂದಿಯೇ ಬ್ಯಾಂಕ್ನಲ್ಲಿ ನಕಲಿ ಒಡವೆ ಇಟ್ಟು 19 ಲಕ್ಷ ರೂ. ವಂಚನೆ
ನಕಲಿ ಬಂಗಾರ ಇಟ್ಟು ಬ್ಯಾಂಕ್ ಸಿಬ್ಬಂದಿಯಿಂದಲೇ 19 ಲಕ್ಷ ರೂ. ವಂಚನೆ ಎಸಗಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣದ ಆಕ್ಸಿಸ್ ಬ್ಯಾಂಕ್ನಲ್ಲಿ ನಡೆದಿದ್ದು ಮೂವರು ಬ್ಯಾಂಕ್ ಸಿಬ್ಬಂದಿ ವಿರುದ್ದ ಕೇಸ್ ದಾಖಲಾಗಿದೆ.