ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ತುಮಕೂರು ವ್ಯಾಪ್ತಿಯ ಗ್ರಾಮ ಆಡಳಿತ ಅಧಿಕಾರಿಗಳು ಇಂದು ಡಿಸಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಗೊಂಡಿದ್ದಾರೆ.
89 Views | 2025-02-10 16:45:52
Moreಸಂಜೀವಿನಿ ಪರ್ವತ, ದಿವ್ಯ ಔಷಧಿಗಳ ಕ್ಷೇತ್ರ, ಸಿದ್ದರ ತಪೋವನ, ಸಾಧು ಸಂತರ ತವರೂರು ಎಂದೇ ಪ್ರಖ್ಯಾತಿ ಪಡೆದಿರೋ ಕೊರಟಗೆರೆ ತಾಲೂಕಿನ ಸಿದ್ದರಬೆಟ್ಟ ಕ್ಷೇತ್ರ.
35 Views | 2025-04-01 14:49:02
More