ಆಹಾರ ಅರಸಿ ಬಂದು ತೋಟಕ್ಕೆ ಹಾಕಿದ್ದ ಮುಳ್ಳುತಂತಿ ಬೇಲಿಗೆ ಸಿಲುಕಿ ಒದ್ದಾಡುತ್ತಿದ್ದ ಕರಡಿಯನ್ನು ರಕ್ಷಣೆ ಮಾಡಿರುವ ಘಟನೆ ತುಮಕೂರು ಗ್ರಾಮಾಂತರದ ಮೈದಾಳ ಗ್ರಾಮದ ತೋಟವೊಂದರಲ್ಲಿ ನಡೆದಿದೆ.
19 Views | 2025-02-28 12:43:26
Moreಹಗಲಲ್ಲೇ ಕರಡಿ ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರು ಆತಂಕಗೊಂಡಿರುವಂತಹ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಬೇಡತ್ತೂರು ಗ್ರಾಮದಲ್ಲಿ ನಡೆದಿದೆ.
19 Views | 2025-03-03 13:55:25
More