Post by Tags

  • Home
  • >
  • Post by Tags

ಬೆಂಗಳೂರು: ನಾಳೆಯಿಂದ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ

ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವ ನಾಳೆಯಿಂದ ಆರಂಭವಾಗಲಿದೆ. ಧರ್ಮರಾಯ ದೇವಸ್ಥಾನದಲ್ಲಿ ಏ.14ರ ವರೆಗೂ ಕರಗ ಉತ್ಸವ ನಡೆಯಲಿದೆ.

12 Views | 2025-04-03 13:12:48

More