ಕೊಪ್ಪಳ : ಓವರ್ ಟೇಕ್ ಮಾಡಲು ಹೋಗಿ ಪ್ರಾಣವನ್ನೇ ತೆಗೆದ ಸರ್ಕಾರಿ ಬಸ್ ಚಾಲಕ..!
ಓವರ್ ಟೆಕ್ ಮಾಡಲು ಹೋಗಿ ಬೈಕ್ ಗೆ ಸರ್ಕಾರಿ ಬಸ್ ಡಿಕ್ಕಿಯಾದ ಪರಿಣಾಮ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಇನ್ನೊರ್ವನ ಗಂಭೀರ ಗಾಯವಾಗಿರುವ ಘಟನೆ ಇಂದು ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಮರ್ಲಾನಹಳ್ಳಿ ಗ್ರಾಮದ ಬಳಿ ನಡೆದಿದೆ.