Post by Tags

  • Home
  • >
  • Post by Tags

ರಾಯಚೂರು : ಸಿಡಿಲು ಬಡಿದು ಮರದ ಕೆಳಗೆ ನಿಂತಿದ್ದ ವಾಹನಕ್ಕೆ ಬೆಂಕಿ..!

ಸಿಡಿಲು ಬಡಿದು ಬೊಲೆರೋ ವಾಹನವೊಂದು ಬೆಂಕಿಗೆ ಆಹುತಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಾಣದಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ.

16 Views | 2025-04-26 17:04:50

More