ಹಾಸನ: ಯುವಕನ ರೀಲ್ಸ್ ಎಡವಟ್ಟು | ಪ್ರಪಾತಕ್ಕೆ ಉರುಳಿ ಬಿದ್ದ ಯುವಕ
ಇತ್ತೀಚೆಗೆ ಯುವ ಜನತೆಯಲ್ಲಿ ರೀಲ್ಸ್ ಹುಚ್ಚು ಹೆಚ್ಚಾಗಿದ್ದು, ಅತೀ ಹೆಚ್ಚು ವೀಕ್ಷಣೆ ಪಡೆಯುವುದಕ್ಕೊಸ್ಕರ ಯುವ ಜನತೆ ನಾನಾ ಸರ್ಕಸ್ ಮಾಡುತ್ತಾರೆ. ಅದರಿಂದ ತಮ್ಮ ಪ್ರಾಣ ಸಹ ಕಳೆದುಕೊಳ್ಳುತ್ತಾರೆ. ಇದೀಗ ಅಂತದ್ದೇ ಮತ್ತೊಂದು ಘಟನೆ ನಡೆದಿದೆ.