ಶಿರಾ: ಪ್ರಜಾಶಕ್ತಿ ವರದಿಯ ಫಲಶೃತಿ | ಕಟ್ಟಡ ಕಾಮಗಾರಿ ಪರಿಶೀಲಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ
ನಿಮ್ಮ ಪ್ರಜಾಶಕ್ತಿ ಮಾಧ್ಯಮ ಸದಾ ಜನಪರ ಕಾಳಜಿಯುಳ್ಳ ಸುದ್ದಿಗಳನ್ನೇ ಮಾಡುತ್ತಾ, ಸಮಾಜಮುಖಿಯಾಗಿಯೇ ಕೆಲಸ ಮಾಡುತ್ತಾ ಬರ್ತಿದೆ. ಬಡಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ, ವಿವಿಧ ಇಲಾಖೆಗಳಲ್ಲಿ ಆಗ್ತಿರೋ ಅನ್ಯಾಯ, ಅಕ್ರಮಗಳ ಬಗ್ಗೆ, ಕಳಪೆ ಕಾಮಗಾ