ಬೆಳಗಾವಿ: KSRTC ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ | ಮಹಾರಾಷ್ಟ್ರ ಕರ್ನಾಟಕ ನಡುವೆ ಬಸ್ ಸೇವೆ ಸ್ಥಗಿತ
ಕೆಎಸ್ಆರ್ಟಿಸಿ ಕಂಡಕ್ಟರ್ ಮೇಲೆ ಮರಾಠಿ ಯುವಕರು ಹಲ್ಲೆ ಮಾಡಿದ ಘಟನೆ ರಾಜ್ಯದಲ್ಲಿ ಕೋಲಾಹಲವನ್ನೇ ಸೃಷ್ಟಿ ಮಾಡಿದೆ. ಮರಾಠಿಗರ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ಪ್ರತಿಭಟನೆ ಮಾ