ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಹಿಟ್ ಆಂಡ್ ರನ್ ಮಾಡಿ ಪರಾರಿಯಾಗಿದ್ದ ಕ್ಯಾಂಟರ್ ಟ್ರಕ್‌ಗಾಗಿ ಪೊಲೀಸರ ಹುಡುಕಾಟ ತೀವ್ರಗೊಂಡಿದೆ.
35 Views | 2025-02-21 16:12:33
Moreಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಬಳಿ ಬೈಕ್ ಗೆ ಹಿಂಬದಿಯಿಂದ ವೇಗವಾಗಿ ಬಂದಂತಹ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
27 Views | 2025-02-23 11:45:56
Moreಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರೀಟ್ ಮಿಕ್ಸರ್ ಲಾರಿ ಉರುಳಿ ಬಿದ್ದು ಇಬ್ಬರು ಗಾಯಗೊಂಡಿರುವಂತಹ ಘಟನೆ ಬೆಳಗಾವಿ ಹೊರವಲಯದ ಕೆಲ್ ಇ ಆಸ್ಪತ್ರೆ ಬಳಿ ನಡೆದಿದೆ. ಸದ್ಯ ಕಾರಿನಲ್ಲಿದ್ದವರು ಅಪಘಾತದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.
25 Views | 2025-03-15 16:28:32
More